Attorney General

ಅಮೆರಿಕದ ಅಟಾರ್ನಿ ಜನರಲ್ ಆಗಿ ಮ್ಯಾಟ್ ಗೇಟ್ಜ್ ನೇಮಕ!
2024 ರ ಆಡಳಿತಕ್ಕಾಗಿ ಇತರ ಪ್ರಮುಖ ನೇಮಕಗಳನ್ನು ಘೋಷಿಸಿದ್ದಾರೆ. ಫ್ಲೋರಿಡಾದ ಸೆನೆಟರ್ ಮಾರ್ಕೊ ರೂಬಿಯೊ ಅವರನ್ನು ರಾಜ್ಯ ಕಾರ್ಯದರ್ಶಿ ಆಗಿ ಮತ್ತು ಮಾಜಿ ಕಾಂಗ್ರೆಸ್ ಮಹಿಳಾ ಲೆಫ್ಟಿನೆಂಟ್ ಕರ್ನಲ್ ತುಳಸಿ ಗಬ್ಬಾರ್ಡ್ ಅವರನ್ನು ರಾಷ್ಟ್ರೀಯ ಗುಪ್ತಚರ (DNI) ನಿರ್ದೇಶಕರಾಗಿ ನೇಮಕ ಮಾಡಿದ್ದಾರೆ.

ಹಿರಿಯ ವಕೀಲ ಆರ್. ವೆಂಕಟರಮಣಿ ಭಾರತದ ಹೊಸ ಅಟಾರ್ನಿ ಜನರಲ್!
ಭಾರತದ ನೂತನ ಅಟಾರ್ನಿ ಜನರಲ್ ಆಗಿ ಹಿರಿಯ ವಕೀಲ ಆರ್ ವೆಂಕಟರಮಣಿ ಅವರನ್ನು ನೇಮಕ ಮಾಡಲಾಗಿದೆ.

ಕೇಂದ್ರ ಸರ್ಕಾರದ ಅಟಾರ್ನಿ ಜನರಲ್ ಪ್ರಸ್ತಾಪವನ್ನು ನಯವಾಗಿ ತಿರಸ್ಕರಿಸಿದ ಮುಕುಲ್ ರೋಹಟಗಿ!
ಭಾರತದ ಮುಂದಿನ ಅಟಾರ್ನಿ ಜನರಲ್ ಮಾಡುವ ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ತಿರಸ್ಕರಿಸಿದ್ದಾರೆ. ಇದಕ್ಕಾಗಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಅವರು ತಮ್ಮ ನಿರ್ಧಾರವನ್ನು ತಿಳಿಸಿದರು.

ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಅಧಿಕಾರಾವಧಿ ಮತ್ತೊಂದು ವರ್ಷ ವಿಸ್ತರಣೆ: ಕೇಂದ್ರ ಸರ್ಕಾರ
ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಅಧಿಕಾರಾವಧಿಯನ್ನು ಮತ್ತೊಂದು ವರ್ಷ ವಿಸ್ತರಣೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ನಟಿ ಸ್ವರಾ ಭಾಸ್ಕರ್ ವಿರುದ್ಧದ ನ್ಯಾಯಾಂಗ ನಿಂದನೆ ಅರ್ಜಿ ತಿರಸ್ಕರಿಸಿದ ಅಟಾರ್ನಿ ಜನರಲ್
ಆಯೋಧ್ಯೆ ರಾಮ ಮಂದಿರ ನಿರ್ಮಾಣ ಮತ್ತು ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕು ಎಂಬ ಅರ್ಜಿಯನ್ನು ಅಟಾರ್ನಿ ಜನರಲ್ ತಿರಸ್ಕರಿಸಿದ್ದಾರೆ.

ರಾಫೆಲ್ ದಾಖಲೆ ಕಳವಾಗಿಲ್ಲ, ಮಾಹಿತಿ ಸೋರಿಕೆಯಷ್ಟೇ: 'ಕೇಂದ್ರ' ಯೂ ಟರ್ನ್!
ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದ ರಾಫೆಲ್ ಒಪ್ಪಂದ ದಾಖಲೆ ಪತ್ರಗಳು ಕಳವಾಗಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ...

ಸಂಸತ್ ಕಲಾಪದಂತೆ, ಸುಪ್ರೀಂ ಕೋರ್ಟ್ ವಿಚಾರಣೆ ಕೂಡ ಟಿವಿಯಲ್ಲಿ ನೇರ ಪ್ರಸಾರ?
ಸಂಸತ್ ನ ರಾಜ್ಯಸಭೆ ಮತ್ತು ಲೋಕಸಭಾ ಕಲಾಪಗಳಂತೆಯೇ ಸುಪ್ರೀಂ ಕೋರ್ಟ್ ನಲ್ಲಿ ನಡೆಯುವ ಪ್ರಮುಖ ಪ್ರಕರಣ ವಿಚಾರಣೆ ಕೂಡ ಶೀಘ್ರ ಟಿವಿಯಲ್ಲಿ ನೇರ ಪ್ರಸಾರವಾಗುವ ಸಾಧ್ಯತೆ ಇದೆ.

ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಮಸ್ಯೆ ಇತ್ಯರ್ಥವಾಗಿಲ್ಲ: ಅಟಾರ್ನಿ ಜನರಲ್
ದೇಶವ್ಯಾಪಿ ತೀವ್ರ ಚರ್ಚೆಗೆ ಗುರಿಯಾಗಿರುವ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಅಸಮಾಧಾನ ವಿವಾದ ಇನ್ನೂ ಬಗೆಹರಿದಿಲ್ಲ ಎಂದು ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅವರು ಹೇಳಿದ್ದಾರೆ.

ತ್ರಿವಳಿ ತಲಾಖ್ ಕುರಿತು "ಸುಪ್ರೀಂ" ತೀರ್ಪು: ಇಂದು ಮಹತ್ವದ ದಿನ ಎಂದ ಮುಕುಲ್ ರೋಹ್ಟಗಿ
ದೇಶಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿರವು ತ್ರಿವಳಿ ತಲಾಖ್ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ಇಂದು ತನ್ನ ಮಹತ್ವದ ತೀರ್ಪು ನೀಡಲಿದೆ.

