ದೇಶದಿನದ ಅಂತ್ಯದ ವೇಳೆ ರಕ್ಷಣಾ ಕಾರ್ಯ ಮುಗಿಯುವ ನಿರೀಕ್ಷೆ: ಎನ್ ಡಿಆರ್ ಎಫ್ ಮಹಾ ನಿರ್ದೇಶಕ ಅತುಲ್ ಕಾರ್ವಾಲ್
ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರಿಗೆ ಸುರಕ್ಷಿತ ಮಾರ್ಗವನ್ನು ಒದಗಿಸಲು ಬಹು-ಏಜೆನ್ಸಿ ರಕ್ಷಣಾ ಕಾರ್ಯಾಚರಣೆಯನ್ನು ದಿನದ ಅಂತ್ಯದ ವೇಳೆಗೆ ಪೂರ್ಣಗೊಳಿಸಲಾಗುವುದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಮಹಾನಿರ್ದೇಶಕ ಅತುಲ್ ಕರ್ವಾಲ್ ಗುರುವಾರ ತಿಳಿಸಿದ್ದಾರೆ.