ದೇಶಸಂಸತ್ ಭದ್ರತಾ ಲೋಪ: ಮತ್ತೊಬ್ಬ ಆರೋಪಿಯನ್ನು ಬಂಧಿಸಿದ ದೆಹಲಿ ಪೊಲೀಸರು!
ಡಿ.13ರಂದು ಇಬ್ಬರು ಯುವಕರು ಲೋಕಸಭೆಯ ಪ್ರೇಕ್ಷಕರ ಗ್ಯಾಲರಿಯಿಂದ ಜಿಗಿದು ಹೊಗೆ ಬಾಂಬ್ ಸಿಡಿಸಿ ಸಂಸತ್ತಿನಲ್ಲಿ ಕೋಲಾಹಲ ಸೃಷ್ಟಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸೇರಿದಂತೆ ಐವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು.