ರಾಜ್ಯನಿಮಗೆ ತನಿಖೆ ಏಕೆ ಬೇಡ?: ಅತುಲ್ ಆತ್ಮಹತ್ಯೆ ಪ್ರಕರಣ ರದ್ದು ಕೋರಿದ್ದ ಪತ್ನಿ ಮನವಿ ತಿರಸ್ಕರಿಸಿದ ಹೈಕೋರ್ಟ್
ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ನಿಕಿತಾ ಸಿಂಘಾನಿಯಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣ ಕುಮಾರ್ ಅವರು, ಮೇಲ್ನೋಟಕ್ಕೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಂಶಗಳಿವೆ ಎಂದು ಹೇಳಿದ್ದಾರೆ.