ದೇಶಮೊಮ್ಮಗುವಿನ ಪಾಲನೆಗೆ Atul Subhash ತಾಯಿ ಮೊರೆ; ಅರ್ಜಿದಾರರು ಮಗುವಿಗೆ ಅಪರಿಚಿತರು ಎಂದ ಕೋರ್ಟ್!
ತಮ್ಮ ಪುತ್ರ ಹರ್ಯಾಣದ ಫರೀದಾಬಾದ್ ನ ಬೋರ್ಡಿಂಗ್ ಶಾಲೆಯಲ್ಲಿದ್ದು, ಆತನನ್ನು ತಾಯಿಯೊಂದಿಗೆ ಇರುವುದಕ್ಕಾಗಿ ಬೆಂಗಳೂರಿಗೆ ಕರೆದೊಯ್ಯಲಾಗುತ್ತಿದೆ ಎಂದು ನಿಖಿತಾ ಅವರ ವಕೀಲರು ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದ್ದಾರೆ.