Auckland

IND vs NZ 1st ODI: ನಾಯಕ ಧವನ್, ಗಿಲ್, ಅಯ್ಯರ್ ಅರ್ಧಶತಕ; ಕಿವೀಸ್‌ಗೆ ಬೃಹತ್ ಗುರಿ ನೀಡಿದ ಭಾರತ
ನ್ಯೂಜಿಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ ಪಡೆಗೆ ಭಾರತ ತಂಡ ಗೆಲ್ಲಲು 307 ರನ್ ಗಳ ಬೃಹತ್ ಗುರಿ ನೀಡಿದೆ.

2022ರನ್ನು ಸ್ವಾಗತಿಸಿದ ನ್ಯೂಜಿಲೆಂಡ್..!! ಹೊಸ ವರ್ಷವನ್ನು ಸ್ವಾಗತಿಸುವ ಮೊದಲ ದೇಶ ಯಾವುದು ಗೊತ್ತಾ?
2021 ಕೊನೆಗೊಳ್ಳಲು ಇನ್ನು ಕೆಲವೇ ಗಂಟೆಗಳು ಬಾಕಿ ಇರುವಂತೆಯೇ ಅತ್ತ ನ್ಯೂಜಿಲೆಂಡ್ ನಲ್ಲಿ ಅದ್ದೂರಿಯಾಗಿ ಹೊಸ ವರ್ಷ 2022 ಸ್ವಾಗತಿಸಲಾಗಿದೆ. ನ್ಯೂಜಿಲೆಂಡ್ ನ ಆಕ್ಲೆಂಡ್ ನಲ್ಲಿ ಸಿಡಿಮದ್ದು ಮತ್ತು ದೀಪಾಲಂಕಾರಗಳ ಮೂಲಕ 2022ರನ್ನು ಅದ್ದೂರಿಯಾಗಿ

Year 2022 ಗೆ ನ್ಯೂಜಿಲೆಂಡ್ ಸ್ವಾಗತ! ಹೊಸ ವರ್ಷವನ್ನು ಸ್ವಾಗತಿಸುವ ಮೊದಲ ದೇಶ ಯಾವುದು ಗೊತ್ತಾ?
2021 ಕೊನೆಗೊಳ್ಳಲು ಇನ್ನು ಕೆಲವೇ ಗಂಟೆಗಳು ಬಾಕಿ ಇರುವಂತೆಯೇ ಅತ್ತ ನ್ಯೂಜಿಲೆಂಡ್ ನಲ್ಲಿ ಅದ್ದೂರಿಯಾಗಿ ಹೊಸ ವರ್ಷ 2022ರನ್ನು ಸ್ವಾಗತಿಸಲಾಗಿದೆ.

ಅಂಡರ್ 19 ವಿಶ್ವಕಪ್ ಫೈನಲ್: ಟಿವಿಗೆ ಅಂಟಿಕೊಂಡಿದ್ದ ಕೋಚ್ ರವಿಶಾಸ್ತ್ರಿ, ಟೀಂ ಇಂಡಿಯಾ ಆಟಗಾರರು!
ನ್ಯೂಜಿಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆಟಗಾರರು ಮತ್ತು ಕೋಚ್ ರವಿಶಾಸ್ತ್ರಿ ಭಾನುವಾರ ಅಕ್ಷರಶಃ ಟಿವಿಗೆ ಅಂಟಿಕೊಂಡಿದ್ದರು. ಇದಕ್ಕೆ ಕಾರಣ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯ..

ಕಿವೀಸ್ ಬೌಲರ್ ಗಳ ಬಿಟ್ಟೂ ಬಿಡದೆ ಕಾಡಿದ ನವದೀಪ್ ಸೈನಿಯಿಂದ ಮಹತ್ವದ ದಾಖಲೆ!
ಪಂದ್ಯದ ಅಂತಿಮ ಹಂತದಲ್ಲಿ ನ್ಯೂಜಿಲೆಂಡ್ ಬೌಲರ್ ಗಳನ್ನು ಬಿಟ್ಟೂ ಬಿಡದೆ ಕಾಡಿ ಸೋಲಿನ ಭೀತಿ ಸೃಷ್ಟಿಸಿದ್ದ ಭಾರತದ ಯುವ ಆಟಗಾರ ನವದೀಪ್ ಸೈನಿ ತಮ್ಮ ಅಮೋಘ ಬ್ಯಾಟಿಂಗ್ ಮೂಲಕ ಮಹತ್ವದ ದಾಖಲೆಯೊಂದನ್ನು ಮಾಡಿದ್ದಾರೆ.

2ನೇ ಏಕದಿನ: ಸೋಲಿನ ನಡುವೆಯೂ ದಾಖಲೆ ಬರೆದ ಸೈನಿ-ಜಡೇಜಾ ಜೋಡಿ!
ಆಕ್ಲೆಂಡ್ ನಲ್ಲಿ ನಡೆದ 2ನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ಸೋತಿದೆಯಾದರೂ, ಸೋಲಿನ ನಡುವೆಯೂ ನವದೀಪ್ ಸೈನಿ ಮತ್ತು ರವೀಂದ್ರ ಜಡೇಜಾ ಜೋಡಿ ದಾಖಲೆ ನಿರ್ಮಾಣ ಮಾಡಿದೆ.

2ನೇ ಏಕದಿನ: ಕಿವೀಸ್ ವಿರುದ್ಧ ಭಾರತಕ್ಕೆ 22 ರನ್ ಗಳ ಸೋಲು, ಸರಣಿ ನ್ಯೂಜಿಲೆಂಡ್ ಕೈ ವಶ
ನ್ಯೂಜಿಲೆಂಡ್ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ ಪ್ರವಾಸಿ ಭಾರತ ತಂಡ 22 ರನ್ ಗಳ ಅಂತರದಲ್ಲಿ ಮುಗ್ಗರಿಸಿದ್ದು, 3 ಪಂದ್ಯಗಳ ಏಕದಿನ ಸರಣಿ ನ್ಯೂಜಿಲೆಂಡ್ ಕೈವಶವಾಗಿದೆ.

ಭಾರತದ ಯಾರ್ಕರ್ ಸ್ಪೆಷಲಿಸ್ಟ್ ಜಸ್ ಪ್ರೀತ್ ಬುಮ್ರಾಗೆ ಏನಾಯ್ತು?
ಭಾರತದ ಯಾರ್ಕರ್ ಸ್ಪೆಷಲಿಸ್ಟ್ ಜಸ್ ಪ್ರೀತ್ ಬುಮ್ರಾಗೆ ಏನಾಯ್ತು...? ಇಂತಹುದೊಂದು ಪ್ರಶ್ನೆಯನ್ನು ಅಭಿಮಾನಿಗಳು ಕೇಳುತ್ತಿದ್ದು.. ಇದಕ್ಕೆ ಕಾರಣ ಅವರ ಇತ್ತೀಚೆಗಿನ ಪ್ರದರ್ಶನ..

2ನೇ ಏಕದಿನ: ಆಕ್ಲೆಂಡ್ ನಲ್ಲಿ ದಾಖಲೆ ಬರೆದ ರಾಸ್ ಟೇಲರ್-ಜೇಮಿಸನ್ ಜೋಡಿ
ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ನ ರಾಸ್ ಟೇಲರ್ ಮತ್ತು ಜೇಮೀಸನ್ ಜೋಡಿ ದಾಖಲೆ ನಿರ್ಮಾಣ ಮಾಡಿದೆ.

