ಕ್ರಿಕೆಟ್ಮಹಾರಾಜ ಟ್ರೋಫಿ 2026 ಹರಾಜು: IPL ಮುಗಿದ ಬೆನ್ನಲ್ಲೇ ಹೊಸ T20 ತಂಡಕ್ಕೆ ಪಡಿಕ್ಕಲ್ ಸೇರ್ಪಡೆ
ಕೆಎಸ್ಸಿಎ ಮಹಾರಾಜ ಟಿ20 ಟ್ರೋಫಿಯ ಆಟಗಾರರ ಹರಾಜು ಪ್ರಕ್ರಿಯೆ ಶುಕ್ರವಾರ ನಗರದಲ್ಲಿ ಆರಂಭವಾಗಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ದೇವದತ್ ಪಡಿಕ್ಕಲ್ ಅವರು ಇದೀಗ ಹೊಸ ತಂಡವನ್ನು ಸೇರಿಕೊಂಡಿದ್ದಾರೆ.