ಬಾಲಿವುಡ್Hanuman Ansh: ಥಿಯೇಟರ್ ಗಳಲ್ಲಿ ಭಕ್ತಿಯ ಅಲೆ; ಚಪ್ಪಲ್ಲಿ ಬಿಚ್ಚಿಟ್ಟು, ಹನುಮಾನ್ ಚಾಲೀಸಾ ಪಠಿಸಿದ ಪ್ರೇಕ್ಷಕರು! Video ವೈರಲ್
ಆಗ್ರಾದಲ್ಲಿ ಈ ಘಟನೆ ನಡೆದಿದ್ದು, ತುಂಬಿದ ಚಿತ್ರಮಂದಿರದಲ್ಲಿ ಪ್ರೇಕ್ಷಕರು ಪ್ರಾರ್ಥನೆ ಮಾಡುತ್ತಿರುವುದನ್ನು ಕಾಣಬಹುದು. 'ಬೋಲೋ ಪವನ್ ಪುತ್ರ ಹನುಮಾನ್ ಕಿ ಜೈ' ಮತ್ತು 'ಜೈ ಶ್ರೀ ರಾಮ್' ಎಂಬ ಘೋಷಣೆಗಳು ಮೊಳಗಿವೆ.