ರಾಜ್ಯದಿವ್ಯಾಂಗರಿಗೆ ನೆರವಾಗಲು ಬಸ್ಗಳಲ್ಲಿ ಆಡಿಯೊ ಪ್ರಕಟಣಾ ವ್ಯವಸ್ಥೆ ಅಳವಡಿಸಿ: ಖಾಸಗಿ ಆಪರೇಟರ್ಗಳಿಗೆ ಹೈಕೋರ್ಟ್ ಸೂಚನೆ
ದೃಷ್ಟಿ ವಿಶೇಷ ಚೇತನರೂ ಸೇರಿದಂತೆ ದಿವ್ಯಾಂಗರಿಗೆ ನೆರವಾಗುವ ದೃಷ್ಟಿಯಿಂದ ಬಸ್ಗಳಲ್ಲಿ ಆಡಿಯೊ ರೂಪದಲ್ಲಿ ಪ್ರಕಟಣಾ ವ್ಯವಸ್ಥೆ ಅಳವಡಿಸುವಂತೆ ಖಾಸಗಿ ಬಸ್ ಆಪರೇಟರ್ಗಳಿಗೆ ನಿರ್ದೇಶನ ನೀಡುವಂತೆ ಕರ್ನಾಟಕ ಹೈಕೋರ್ಟ್ ಗುರುವಾರ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.