ದೇಶಆಡಿಯೋ ಕ್ಲಿಪ್ ಅಸಲಿಯಾಗಿದ್ದು, ಬೇಕಾದರೆ ವಿಧಿವಿಜ್ಞಾನ ಪರೀಕ್ಷೆಗೆ ವಿದೇಶಕ್ಕೆ ಕಳುಹಿಸಿ: ರಾಜಸ್ಥಾನ ಸಿಎಂ
ಜನರಿಂದ ಚುನಾಯಿತರಾದ ಸರ್ಕಾರವನ್ನು ಉರುಳಿಸುವ ಪ್ರಯತ್ನಕ್ಕೆ ಸಂಬಂಧಿಸಿದ ಆಡಿಯೋ ಕ್ಲಿಪ್ ಅಸಲಿಯಾಗಿದ್ದು, ಬೇಕಾದರೆ ಅದನ್ನು ವಿಧಿವಿಜ್ಞಾನ ಪರೀಕ್ಷೆಗಾಗಿ ವಿದೇಶಕ್ಕೆ ಕಳುಹಿಸಲಿ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ತಿರುಗೇಟು ನೀಡಿದ್ದಾರೆ.