audio messages

ಕಲಾ ನಿರ್ದೇಶಕ ನಿತಿನ್ ದೇಸಾಯಿ ಆತ್ಮಹತ್ಯೆ: ಸಾಯುವ ಮುನ್ನ 11 ಆಡಿಯೋ ಸಂದೇಶ?
ಬಾಲಿವುಡ್ ಖ್ಯಾತ ಕಲಾ ನಿರ್ದೇಶಕ ನಿತಿನ್ ದೇಸಾಯಿ ಆತ್ಮಹತ್ಯೆಗೂ ಮುನ್ನ ಹಲವರಿಗೆ ಆಡಿಯೋ ವಾಯ್ಸ್ ಕಳುಹಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆ ಆಡಿಯೋವನ್ನು ತಮಗೆ ಕಿರುಕುಳ ಕೊಟ್ಟವರಿಗೆ ಕಳುಹಿಸಿದ್ದಾರೆ ಎಂದು ಸುದ್ದಿಯಾಗಿದೆ.

ಆಂಡ್ರಾಯ್ಡ್ ಬಳಕೆದಾರರು ಈಗ ಗೂಗಲ್ ಅಸಿಸ್ಟೆಂಟ್ ಮೂಲಕ ಆಡಿಯೋ ಮೆಸೇಜ್ ಕಳಿಸಬಹುದು!
ಗೂಗಲ್ ತನ್ನ ಗ್ರಾಹಕರಿಗೆ ಹಲವು ಹೊಸ ಸೌಲಭ್ಯಗಳನ್ನು ಕಲ್ಪಿಸುತ್ತಿದ್ದು, ಈಗ ಆಂಡ್ರಾಯ್ಡ್ ಸ್ಮಾರ್ಟ್ ಫೋನ್ ಬಳಕೆದಾರರು ಗೂಗಲ್ ಅಸಿಸ್ಟೆಂಟ್ ಮೂಲಕ ಆಡಿಯೋ ಮೆಸೇಜ್ ಕಳಿಸಬಹುದಾಗಿದೆ.

