ರಾಜಕೀಯಬಿಎಸ್'ವೈ ಆಡಿಯೋ ರೆಕಾರ್ಡ್ ಮಾಡಿದ್ದು ಯಾರು?: ಉರಿಯುವ ಬೆಂಕಿಗೆ ತುಪ್ಪ ಸುರಿದ ಸಿದ್ದರಾಮಯ್ಯ
ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಡಿಯೋ ರೆಕಾರ್ಡ್ ಮಾಡಿದ್ದು ಯಾರು? ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಡಿಸಿಎಂ ಲಕ್ಷ್ಮಣ್ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾಡಿದರೇ? ಎಂದು ಪ್ರಶ್ನಿಸುವ ಮೂಲಕ ಬಿಜೆಪಿಯಲ್ಲಿ ಉರಿಯುತ್ತಿರುವ ಬೆಂಕಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತುಪ್ಪ ಸುರಿದಿದ್ದಾರೆ.