ರಾಜಕೀಯಆಡಿಯೋದಲ್ಲಿರುವ ಧ್ವನಿ ಬಿಎಸ್ ವೈ ಅವರದ್ದು ಎಂದು ಹೇಳಿಲ್ಲ: ಸಿಎಂ ಎಚ್ ಡಿ ಕುಮಾರಸ್ವಾಮಿ
ಆಪರೇಷನ್ ಕಮಲ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಕುಮಾರಸ್ವಾಮಿ ತಮ್ಮ ಹೇಳಿಕೆಯಿಂದ ಯೂ ಟರ್ನ್ ಹೊಡೆದಿದ್ದು, ಆಡಿಯೋದಲ್ಲಿರುವ ಧ್ವನಿ ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಅವರದ್ದು ಎಂದು ತಾವು ಹೇಳಿಯೇ ಇಲ್ಲ ಎಂದು ಹೇಳಿದ್ದಾರೆ.