august 20

ಆಗಸ್ಟ್ 20 ರಿಂದ ರಾಜ್ಯಾದ್ಯಂತ ಮೂರು ದಿನಗಳ ಕಾಲ ದೇವರಾಜ ಅರಸು ಉತ್ಸವ
ರಾಜ್ಯ ಮಟ್ಟದಲ್ಲಿ ದೇವರಾಜ ಅರಸು ಜನ್ಮ ದಿನಾಚರಣೆ, ಪ್ರಶಸ್ತಿ ಪ್ರದಾನ ಸಮಾರಂಭದ ಮಾದರಿಯಲ್ಲೇ ಜಿಲ್ಲಾ ಮಟ್ಟದಲ್ಲಿಯೂ ಆ. 20ರಿಂದ 23ರವರೆಗೆ ಮೂರು ದಿನಗಳ ಅರಸು ಉತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಆಗಸ್ಟ್ 20 ಕ್ಕೆ ಅರವಿಂದ್ ಕೌಶಿಕ್ ನಿರ್ದೇಶನದ 'ಶಾರ್ದೂಲ' ರಿಲೀಸ್
ವರಮಹಾಲಕ್ಷ್ಮೀ ಹಬ್ಬದ ವೇಳೆಗೆ ಕೆಲವು ಚಿತ್ರಗಳು ತೆರೆ ಕಾಣಲಿದೆ. ಆ ಪೈಕಿ ಹಾರರ್ ಸಸ್ಪೆನ್ಸ್ ಕಥೆ ಆಧಾರಿತ “ಶಾರ್ದೂಲ” ಚಿತ್ರವೂ ಒಂದು. ಇದೊಂದು ಉತ್ತಮ ಕಥಾಹಂದರ ಹೊಂದಿರುವ ಚಿತ್ರ.

