ದೇಶSC- ST ಮೀಸಲಾತಿ ತೀರ್ಪು ವಿರೋಧಿಸಿ ನಾಳೆ ಭಾರತ್ ಬಂದ್: ಏನಿರುತ್ತೆ? ಏನಿರಲ್ಲ, ಇಲ್ಲಿದೆ ಸಂಪೂರ್ಣ ಮಾಹಿತಿ
ಆಗಸ್ಟ್ 1 ರಂದು ಸರ್ವೋಚ್ಚ ನ್ಯಾಯಾಲಯವು ಪರಿಶಿಷ್ಟ ಜಾತಿಗಳು (ಎಸ್ಸಿಗಳು) ಮತ್ತು ಪರಿಶಿಷ್ಟ ಪಂಗಡಗಳು (ಎಸ್ಟಿಗಳು) ಒಳಗೆ ಉಪ-ವರ್ಗಗಳನ್ನು ರಚಿಸಲು ರಾಜ್ಯಗಳಿಗೆ ಅನುಮತಿ ನೀಡಿದೆ. ನಿಜವಾಗಿಯೂ ಅಗತ್ಯವಿರುವವರಿಗೆ ಮೀಸಲಾತಿಯಲ್ಲಿ ಆದ್ಯತೆ ನೀಡಬೇಕು ಎಂದು ಹೇಳಿದೆ