August 9

'ಇದು ಎಂಥ ಲೋಕವಯ್ಯಾ' ಸಿನಿಮಾ ಆಗಸ್ಟ್ 9ಕ್ಕೆ ರಿಲೀಸ್
ಇದು ಎಂಥಾ ಲೋಕವಯ್ಯ ಕರ್ನಾಟಕ-ಕೇರಳ ಗಡಿಯಲ್ಲಿರುವ ಆಕರ್ಷಕ ಹಳ್ಳಿಗಳಲ್ಲಿ ನಡೆಯುವ ಸಾಮಾಜಿಕ ವಿಡಂಬನಾತ್ಮಕ ನಾಟಕವಾಗಿದೆ. ಸಿನಿಮಾವು ಎರಡು ದಿನಗಳಲ್ಲಿ ನಡೆಯುವ ಘಟನೆಗಳೊಂದಿಗೆ ಆರಂಭವಾಗುತ್ತದೆ.

ದುನಿಯಾ ವಿಜಯ್ ನಿರ್ದೇಶನದ 'ಭೀಮ' ರಿಲೀಸ್ ಡೇಟ್ ಫಿಕ್ಸ್!
ದುನಿಯಾ ವಿಜಯ್ ನಟನೆಯ ‘ಭೀಮ’ ಸಿನಿಮಾ ರಿಲೀಸ್ ಬಗ್ಗೆ ಹೊಸ ಅಪ್ ಡೇಟ್ ಹೊರಬಿದ್ದಿದೆ. ಭೀಮ ಸಿನಿಮಾವನ್ನು ವಿಜಯ್ ಕುಮಾರ್ ನಿರ್ದೇಶಿಸಿದ್ದಾರೆ.

9.75 ಕೋಟಿ ರೈತರ ಬ್ಯಾಂಕ್ ಖಾತೆಗೆ ನಾಳೆ ಪಿಎಂ ಕಿಸಾನ್ ಯೋಜನೆ ಹಣ ಜಮೆ
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ನಾಳೆ ರೈತರ ಬ್ಯಾಂಕ್ ಖಾತೆಗಳಿಗೆ 9 ನೇ ಕಂತಿನ ಎರಡು ಸಾವಿರ ರೂ. ಹಣ ಜಮೆಯಾಗಲಿದೆ.

