ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.