Aung San Suu Kyi

'ಭ್ರಷ್ಟಾಚಾರದ ತಪ್ಪಿತಸ್ಥೆ': ಆಂಗ್ ಸಾನ್ ಸೂಕಿಗೆ 7 ವರ್ಷ ಜೈಲುಶಿಕ್ಷೆ ವಿಧಿಸಿದ ಮ್ಯಾನ್ಮಾರ್ ಜುಂಟಾ ಕೋರ್ಟ್
ವಿದೇಶ

'ಭ್ರಷ್ಟಾಚಾರದ ತಪ್ಪಿತಸ್ಥೆ': ಆಂಗ್ ಸಾನ್ ಸೂಕಿಗೆ 7 ವರ್ಷ ಜೈಲುಶಿಕ್ಷೆ ವಿಧಿಸಿದ ಮ್ಯಾನ್ಮಾರ್ ಜುಂಟಾ ಕೋರ್ಟ್

ಮಿಲಿಟರಿ ಆಡಳಿತವಿರುವ ಮ್ಯಾನ್ಮಾರ್‌ನ ನ್ಯಾಯಾಲಯವು ಶುಕ್ರವಾರ ದೇಶದ ಉಚ್ಚಾಟಿತ ನಾಯಕಿ ಆಂಗ್ ಸಾನ್ ಸೂಕಿ ಅವರನ್ನು ಭ್ರಷ್ಟಾಚಾರದ ಅಪರಾಧಿ ಎಂದು ಘೋಷಿಸಿದ್ದು, ಅವರ ವಿರುದ್ಧದ ಕ್ರಿಮಿನಲ್ ಕೇಸಿನಲ್ಲಿ ಏಳು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. 

ಮ್ಯಾನ್ಮಾರ್‌ನ ಆಂಗ್ ಸಾನ್ ಸೂಕಿ ಗೃಹಬಂಧನದಿಂದ ಜೈಲಿಗೆ ಸ್ಥಳಾಂತರ
ವಿದೇಶ

ಮ್ಯಾನ್ಮಾರ್‌ನ ಆಂಗ್ ಸಾನ್ ಸೂಕಿ ಗೃಹಬಂಧನದಿಂದ ಜೈಲಿಗೆ ಸ್ಥಳಾಂತರ

ಇದುವರೆಗೆ ರಹಸ್ಯ ಸ್ಥಳದಲ್ಲಿ ಗೃಹ ಬಂಧನದಲ್ಲಿದ್ದ ಉಚ್ಚಾಟಿತ ಮ್ಯಾನ್ಮಾರ್ ನಾಯಕಿ ಆಂಗ್ ಸಾನ್ ಸೂಕಿ ಅವರನ್ನು ಮ್ಯಾನ್ಮಾರ್‌ ರಾಜಧಾನಿ ನೇಪಿಡಾವ್‌ನಲ್ಲಿರುವ ಜೈಲಿಗೆ ಸ್ಥಳಾಂತರಿಸಲಾಗಿದೆ ಎಂದು ಜುಂಟಾ ವಕ್ತಾರರು ಗುರುವಾರ ತಿಳಿಸಿದ್ದಾರೆ.

ಮ್ಯಾನ್ಮಾರ್: ಆಂಗ್ ಸಾನ್ ಸೂಕಿಗೆ ಜೈಲು ಶಿಕ್ಷೆ; ನ್ಯಾಯಾಲಯದ ತೀರ್ಪಿನಿಂದ ಆಘಾತವಾಗಿದೆ ಎಂದ ಭಾರತ
ದೇಶ

ಮ್ಯಾನ್ಮಾರ್: ಆಂಗ್ ಸಾನ್ ಸೂಕಿಗೆ ಜೈಲು ಶಿಕ್ಷೆ; ನ್ಯಾಯಾಲಯದ ತೀರ್ಪಿನಿಂದ ಆಘಾತವಾಗಿದೆ ಎಂದ ಭಾರತ

ಮ್ಯಾನ್ಮಾರ್ ನಾಗರಿಕ ಹೋರಾಟಗಾರ್ತಿ ಆಂಗ್ ಸಾನ್ ಸೂಕಿ ವಿಧಿಸಲಾಗಿರುವ ಜೈಲು ಶಿಕ್ಷೆ ಕುರಿತು ಭಾರತ ಆಘಾತ ವ್ಯಕ್ತಪಡಿಸಿದೆ.

ಮ್ಯಾನ್ಮಾರ್: ಆಂಗ್ ಸಾನ್ ಸೂಕಿಗೆ ನಾಲ್ಕು ವರ್ಷ ಜೈಲು ಶಿಕ್ಷೆ
ವಿದೇಶ

ಮ್ಯಾನ್ಮಾರ್: ಆಂಗ್ ಸಾನ್ ಸೂಕಿಗೆ ನಾಲ್ಕು ವರ್ಷ ಜೈಲು ಶಿಕ್ಷೆ

ಮ್ಯಾನ್ಮಾರ್ ನ ಉಚ್ಟಾಟಿತ ನಾಯಕಿ ಆಂಗ್ ಸಾನ್ ಸೂಕಿ ಅವರಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆಯಾಗಿದೆ. ಕೋವಿಡ್ ನಿಯಮ ಉಲ್ಲಂಘನೆ ಮತ್ತು ಮಿಲಿಟವಿ ವಿರುದ್ಧ ಭಿನ್ನಾಭಿಪ್ರಾಯ ಮೂಡಿಸುತ್ತಿರುವ ಆರೋಪದ ಮೇರೆಗೆ ಆನ್ ಸಾನ್ ಸೂಕಿಗೆ ನಾಲ್ಕು ವರ್ಷ ಜೈಲು ಶಿಕ್ಷೆಯನ್ನು ಮ್ಯಾನ್ಮಾರ್ ನ್ಯಾಯಾಲಯವೊಂದು ನೀಡಿದೆ.

ಚುನಾವಣಾ ಅಕ್ರಮ ಆರೋಪ ಸಾಬೀತು: ಮ್ಯಾನ್ಮಾರ್ ನಾಯಕಿ ಸೂಕಿಗೆ ಶಿಕ್ಷೆ
ವಿದೇಶ

ಚುನಾವಣಾ ಅಕ್ರಮ ಆರೋಪ ಸಾಬೀತು: ಮ್ಯಾನ್ಮಾರ್ ನಾಯಕಿ ಸೂಕಿಗೆ ಶಿಕ್ಷೆ

ಜನರು ಸೇನಾಡಳಿತ ವಿರೋಧಿಸಿ, ಸೂಕಿಯವರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಭೀಕರ ಪ್ರತಿಭಟನೆ ನಡೆಸಿದ್ದರು. ಸೂಕಿ ವಿರುದ್ಧದ ನ್ಯಾಯಾಲಯ ವಿಚಾರಣೆ ನಡೆಯುತ್ತಿತ್ತು.

ಮ್ಯಾನ್ಮಾರ್: ಪದಚ್ಯುತ ನಾಯಕಿ ಸೂ ಕಿ ವಿರುದ್ಧ ಮತ್ತೆ 4 ಹೆಚ್ಚುವರಿ ಪ್ರಕರಣ ದಾಖಲು
ವಿದೇಶ

ಮ್ಯಾನ್ಮಾರ್: ಪದಚ್ಯುತ ನಾಯಕಿ ಸೂ ಕಿ ವಿರುದ್ಧ ಮತ್ತೆ 4 ಹೆಚ್ಚುವರಿ ಪ್ರಕರಣ ದಾಖಲು

ಮ್ಯಾನ್ಮಾರ್ ನ ಪದಚ್ಯುತ ನಾಯಕಿ ಆಂಗ್ ಸಾನ್ ಸೂ ಕಿ ವಿರುದ್ಧ ಹೆಚ್ಚುವರಿಯಾಗಿ 4 ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ ಎನ್ನಲಾಗಿದೆ.

ರಾಯಿಟರ್ಸ್ ಪತ್ರಕರ್ತರ ಬಿಡುಗಡೆಗೆ ತಡೆಯಾಗಿದ್ದು ಸೇನೆಯಲ್ಲ, ಆಂಗ್ ಸಾನ್ ಸೂಕಿ?
ವಿದೇಶ

ರಾಯಿಟರ್ಸ್ ಪತ್ರಕರ್ತರ ಬಿಡುಗಡೆಗೆ ತಡೆಯಾಗಿದ್ದು ಸೇನೆಯಲ್ಲ, ಆಂಗ್ ಸಾನ್ ಸೂಕಿ?

ರೊಹಿಂಗ್ಯಾ ಮುಸ್ಲಿಮರ ಕುರಿತ ರಹಸ್ಯ ವರದಿ ತಯಾರಿಸಿ ಮ್ಯಾನ್ಮಾರ್ ಸೇನೆಯಿಂದ ಬಂಧಿತರಾಗಿದ್ದ ರಾಯಿಟರ್ಸ್ ಪತ್ರಕರ್ತರ ಬಿಡುಗಡೆಗೆ ತಡೆಯಾಗಿದದ್ದು, ಮಯನ್ಮಾರ್ ಸೇನೆಯಲ್ಲ ಬದಲಿಗೆ ಮಯನ್ಮಾರ್ ಸಚಿವೆ ಹಾಗೂ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಆಂಗ್ ಸಾನ್ ಸೂ ಕಿ ಎಂಬ ಆರೋಪ ಕೇಳಿ ಬರುತ್ತಿದೆ.

ರೊಹಿಂಗ್ಯಾ ಹತ್ಯಾಕಾಂಡ: ಮ್ಯಾನ್ಮಾರ್ ನಾಯಕಿ ಸೂಕಿ ಗೌರವ ಪೌರತ್ವ ಹಿಂಪಡೆದ ಕೆನಡಾ ಸರ್ಕಾರ
ವಿದೇಶ

ರೊಹಿಂಗ್ಯಾ ಹತ್ಯಾಕಾಂಡ: ಮ್ಯಾನ್ಮಾರ್ ನಾಯಕಿ ಸೂಕಿ ಗೌರವ ಪೌರತ್ವ ಹಿಂಪಡೆದ ಕೆನಡಾ ಸರ್ಕಾರ

ನೊಬೆಲ್ ಪ್ರಶಸ್ತಿ ವಿಜೇತೆ, ಮ್ಯಾನ್ಮಾರ್ ಸ್ವಾತಂತ್ರ ಹೋರಾಟಗಾರ್ತಿ ಅಂಗ್ ಸಾನ್ ಸೂಕಿ ಅವರಿಗೆ ತಾನು ಹಿಂದೊಮ್ಮೆ ನೀಡಿದ್ದ ಗೌರವ ಪೌರತ್ವವನ್ನು ಕೆನಡಾ ಸಂಸತ್ತು ಔಪಚಾರಿಕವಾಗಿ ಹಿಂಪಡೆದಿದೆ.

ರೊಹಿಂಗ್ಯಾ ಬಿಕ್ಕಟ್ಟಿನ ವೇಳೆ ಹಿಂಸಾಚಾರ, ವಿಶ್ವಸಂಸ್ಥೆ ತನಿಖೆಗೆ ಮಯನ್ಮಾರ್ ಒಪ್ಪಿಗೆ
ವಿದೇಶ

ರೊಹಿಂಗ್ಯಾ ಬಿಕ್ಕಟ್ಟಿನ ವೇಳೆ ಹಿಂಸಾಚಾರ, ವಿಶ್ವಸಂಸ್ಥೆ ತನಿಖೆಗೆ ಮಯನ್ಮಾರ್ ಒಪ್ಪಿಗೆ

ರೊಹಿಂಗ್ಯಾ ಬಿಕ್ಕಟ್ಟಿನ ವೇಳೆ ಸಂಭವಿಸಿದ್ದ ಭಾರಿ ಪ್ರಮಾಣದ ಹಿಂಸಾಚಾರ ಮತ್ತು ಲೈಂಗಿಕ ಅಪರಾಧಗಳಿಗೆ ಸಂಬಂಧಿಸಿದಂತೆ ಮಯನ್ಮಾರ್ ಸೇನೆ ವಿರುದ್ಧ ಕೇಳಿ ಬಂದಿರುವ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ವಿಶ್ವಸಂಸ್ಥೆ ತನಿಖೆಗೆ ಮಯನ್ಮಾರ್ ಸರ್ಕಾರ ಒಪ್ಪಿಗೆ ನೀಡಿದೆ.