ರಾಜ್ಯಔರಾದ ತಾಲೂಕಿನ 36 ಕೆರೆ ತುಂಬುವ ಯೋಜನೆ ಮಂಜೂರು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಮೆಹಕರ ಏತ ನೀರಾವರಿ ಯೋಜನೆ ಹಾಗೂ ಔರಾದ ತಾಲೂಕಿನ 36 ಕೆರೆಗಳು 562 ಕೊಟಿ ಯೋಜನೆಗೂ ಮಂಜೂರಾತಿ ನೀಡಿದ್ದ್ದು ಸಧ್ಯದಲ್ಲೇ ಅಡಿಗಲ್ಲು ಹಾಕಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.