ರಾಜ್ಯಔರಾದ್ಕರ್ ವರದಿ ಜಾರಿ ಬದಲಿಗೆ ಪೊಲೀಸರ ಶ್ರಮವೆಚ್ಚ ಹೆಚ್ಚಳಕ್ಕೆ ಸರ್ಕಾರ ಚಿಂತನೆ
ಪೊಲೀಸರ ವೇತನ ಪರಿಷ್ಕರಣೆ ಕುರಿತಾದ ಔರಾದ್ಕರ್ ವರದಿ ಸದ್ಯಕ್ಕೆ ಜಾರಿಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಔರಾದ್ಕರ್ ವರದಿ ಜಾರಿಗೆ ಹಿಂದೇಟು ಹಾಕುತ್ತಿರುವ ರಾಜ್ಯ ಸರ್ಕಾರ ಇದೀಗ ಪೊಲೀಸರ ಮೂಗಿಗೆ ತುಪ್ಪ ಸವರುವ ಕೆಲಸಕ್ಕೆ ಮುಂದಾಗಿದೆ.