ರಾಜ್ಯಔರಾದ್ಕರ್ ವರದಿ ಜಾರಿಗೆ ಆಗ್ರಹ: ಹೋರಾಟ ಬಿಟ್ಟು ಪತ್ರ ಚಳುವಳಿ ಆರಂಭಿಸಿದ ಕರ್ನಾಟಕ ಪೊಲೀಸರು
ಬಹುದಿನಗಳಿಂದ ನೆನಗುದಿಗೆ ಬಿದ್ದಿರುವ ರಾಘವೇಂದ್ರ ಔರಾದ್ಕರ್ ವರದಿಯನ್ನು ಜಾರಿಗೊಳಿಸುವ ಬೇಡಿಕೆ ಈಡೇರಿಕೆಗಾಗಿ ಬೀದಿಗಿಳಿಯಲು ನಿರ್ಧರಿಸಿದ್ದ ಪೊಲೀಸರು ಇದೀಗ ತಮ್ಮ ನಿಲುವನ್ನು ಬದಲಿಸಿದ್ದು, ಅನ್ಯಾಯ ಸರಿಪಡಿಸಿ ವೇತನ ತಾರತಮ್ಯ ನಿವಾರಿಸುವಂತೆ ಪತ್ರ ಚಳವಳಿ ಆರಂಭಿಸಿದ್ದಾರೆ.