Aurangabad

ಮಹಾರಾಷ್ಟ್ರ: ಔರಂಗಾಬಾದ್ ರೈಲು ನಿಲ್ದಾಣಕ್ಕೆ ಮರು ನಾಮಕರಣ; ಛತ್ರಪತಿ ಶಿವಾಜಿ ಮಹಾರಾಜರ ಪುತ್ರನ ಹೆಸರು!
ಏಕನಾಥ್ ಶಿಂಧೆ ನೇತೃತ್ವದ ಸರ್ಕಾರವು ಔರಂಗಾಬಾದ್ ನಗರವನ್ನು ಛತ್ರಪತಿ ಸಂಭಾಜಿನಗರ ಎಂದು ಮರುನಾಮಕರಣ ಮಾಡಿದ ಸುಮಾರು ಮೂರು ವರ್ಷಗಳ ನಂತರ ಇದೀಗ ರೈಲು ನಿಲ್ದಾಣದ ಹೆಸರನ್ನು ಬದಲಾಯಿಸಲಾಗಿದೆ.

PES ಕಾಲೇಜಿನಲ್ಲಿ Hijabಗೆ ಅವಕಾಶ ನೀಡದ ಪ್ರಾಂಶುಪಾಲರಿಗೆ ಜೀವ ಬೆದರಿಕೆ; 6 ಮಂದಿ ವಿರುದ್ಧ ಪೊಲೀಸ್ ಪ್ರಕರಣ!
ಕಾಲೇಜಿನ ಪ್ರಾಂಶುಪಾಲರಿಗೆ ಜೀವಬೆದರಿಕೆ ಹಾಕಿದ ಆರೋಪದ ಮೇರೆಗೆ 6 ಮಂದಿಯ ವಿರುದ್ಧ ಪೊಲೀಸರು ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಔರಂಗಾಬಾದ್ ಗೆಲ್ಲಲು ಎಐಎಂಐಎಂ ಕಣದಲ್ಲಿರಬೇಕು: ಕೇಂದ್ರ ಸಚಿವ ರಾವ್ ಸಾಹೇಬ್ ದನ್ವೆ
ಬಿಜೆಪಿ ಔರಂಗಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲಬೇಕೆಂದರೆ ಎಐಎಂಐಎಂ ಕಣದಲ್ಲಿರಬೇಕು ಎಂದು ಕೇಂದ್ರ ಸಚಿವ ರಾವ್ ಸಾಹೇಬ್ ದನ್ವೆ ಹೇಳಿದ್ದಾರೆ.

ಔರಂಗಾಬಾದ್: ರಾಮಮಂದಿರ ಬಳಿ ಗುಂಪು ಘರ್ಷಣೆ; 13 ಪೊಲೀಸ್ ವಾಹನಗಳಿಗೆ ಬೆಂಕಿ, 10 ಪೊಲೀಸರು ಗಾಯ
ಮಹಾರಾಷ್ಟ್ರದ ಔರಂಗಾಬಾದ್ ನ ರಾಮ ಮಂದಿರದ ಬಳಿ ಎರಡು ಗುಂಪುಗಳ ನಡುವೆ ಘರ್ಷಣೆಯಾದ ನಂತರ ಪರಿಸ್ಥಿತಿಯನ್ನು ನಿಯಂತ್ರಿಸಲು ಯತ್ನಿಸಿದ ಪೊಲೀಸರ ಮೇಲೆ ಸುಮಾರು 500 ಜನರ ಗುಂಪೊಂದು ಕಲ್ಲು ಮತ್ತು ಪೆಟ್ರೋಲ್ ತುಂಬಿದ ಬಾಟಲಿಗಳನ್ನು ಎಸೆದರಿಂದ 10 ಪೊಲೀಸರು ಸೇರಿದಂತೆ ಕನಿಷ್ಠ 12 ಜನರು ಗಾಯಗೊಂಡಿದ್ದಾರೆ.

ಲೈಂಗಿಕ ಕಿರುಕುಳ ನೀಡುತ್ತಿದ್ದ ಚಾಲಕನಿಂದ ತಪ್ಪಿಸಿಕೊಳ್ಳಲು ಚಲಿಸುತ್ತಿದ್ದ ಆಟೋದಿಂದ ಜಂಪ್ ಮಾಡಿದ ಬಾಲಕಿ, ವಿಡಿಯೋ ವೈರಲ್
ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ವೇಗವಾಗಿ ಚಲಿಸುತ್ತಿದ್ದ ಆಟೋದಿಂದ 17 ವರ್ಷದ ಬಾಲಕಿ ಜಿಗಿದಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಔರಂಗಬಾದ್, ಉಸ್ಮಾನಾಬಾದ್ ನಗರಗಳಿಗೆ ಮತ್ತೆ ಹೆಸರು ಬದಲಾಯಿಸಿದ ಶಿಂಧೆ ಸರ್ಕಾರ
ಮಹಾರಾಷ್ಟ್ರದಲ್ಲಿನ ಔರಂಗಬಾದ್ ಮತ್ತು ಉಸ್ಮಾನಾಬಾದ್ ನಗರಗಳ ಹೆಸರನ್ನು ಕ್ರಮವಾಗಿ ಛತ್ರಪತಿ ಸಾಂಬಾಜಿನಗರ ಮತ್ತು ಧಾರಶಿವ್ ಎಂದು ಮರು ನಾಮಕರಣ ಮಾಡಲು ಏಕನಾಥ್ ಶಿಂಧೆ ನೇತೃತ್ವದ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಔರಂಗಾಬಾದ್ ಅನ್ನು ಸಂಭಾಜಿನಗರ ಎಂದು, ಉಸ್ಮಾನಾಬಾದ್ ಅನ್ನು ಧಾರಾಶಿವ್ ಎಂದು ಮರುನಾಮಕರಣ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆ ಔರಂಗಾಬಾದ್, ಉಸ್ಮಾನಾಬಾದ್ ಮತ್ತು ಮುಂಬರುವ ಹೊಸ ನವಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೆಸರನ್ನು...

ಒಪ್ಪಿಗೆಯಿಲ್ಲದವನ ಜೊತೆ ಮದುವೆ: ಮಗನ ಸಹಾಯ ಪಡೆದು ಮಗಳ ತಲೆಯನ್ನೇ ಕತ್ತರಿಸಿದ ತಾಯಿ!
ಮನೆಯವರ ಒಪ್ಪಿಗೆಯಿಲ್ಲದೆ ವ್ಯಕ್ತಿಯನ್ನು ಮದುವೆಯಾದ ಯುವತಿಯ ಶಿರಚ್ಛೇದ ಮಾಡಿದ ಘಟನೆ ಮಹಾರಾಷ್ಟ್ರ ರಾಜ್ಯದ ಔರಂಗಾಬಾದ್ ಜಿಲ್ಲೆಯಲ್ಲಿ ನಡೆದಿದೆ. 19 ವರ್ಷದ ಯುವತಿಯನ್ನು ಆಕೆಯ ಕಿರಿಯ ಸೋದರ ತಾಯಿಯ ಸಹಾಯದಿಂದಲೇ ಹತ್ಯೆ ಮಾಡಿದ್ದಾನೆ.

ಔರಂಗಾಬಾದ್: ರೈಲಿನಲ್ಲಿ ಮಹಿಳೆಗೆ ಕಿರುಕುಳ ನೀಡಿದ ಎನ್‌ಸಿಬಿ ಅಧಿಕಾರಿ ಬಂಧನ
ರೈಲಿನಲ್ಲಿ 25 ವರ್ಷದ ಮಹಿಳೆಗೆ ಕಿರುಕುಳ ನೀಡಿದ ಆರೋಪದ ಮೇಲೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್‌ಸಿಬಿ), ಮುಂಬೈ ಶಾಖೆಯ 34 ವರ್ಷದ ಅಧಿಕಾರಿಯನ್ನು ಪಾರ್ಲಿ ರೈಲ್ವೇ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ...

