Aurangabad

ಔರಂಗಾಬಾದ್: ಹಳಿ ಮೇಲೆ ಮಲಗಿದ್ದವರ ಮೇಲೆ ಗೂಡ್ಸ್ ರೈಲು ಹರಿದು 16 ಮಂದಿ ವಲಸೆ ಕಾರ್ಮಿಕರ ಸಾವು
ವಲಸೆ ಕಾರ್ಮಿಕರು ಊರಿಗೆ ಹೋಗುವ ಸಮಸ್ಯೆ ದೇಶಾದ್ಯಂತ ಇರುವ ಸಮಯದಲ್ಲಿ ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ಗೂಡ್ಸ್ ರೈಲು ಹಳಿ ಮೇಲೆ ಹರಿದು 16 ಮಂದಿ ವಲಸೆ ಕಾರ್ಮಿಕರು ಮೃತಪಟ್ಟು ಐವರು ಗಾಯಗೊಂಡಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.

ನಾಚಿಕೆಯಾಗಬೇಕು ನಮಗೆ: ಔರಂಗಾಬಾದ್ ರೈಲು ದುರಂತಕ್ಕೆ ರಾಹುಲ್ ಪ್ರತಿಕ್ರಿಯೆ
ಮಹಾರಾಷ್ಟ್ರದ ಔರಂಗಾಬಾದ್ನಲ್ಲಿ ಇಂದು ಬೆಳಗ್ಗೆ 5 ಗಂಟೆ ವೇಳೆಗೆ ಗೂಡ್ಸ್ ರೈಲು ಹರಿದು ಮಧ್ಯಪ್ರದೇಶದ 16 ವಲಸೆ ಕಾರ್ಮಿಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ.

ಗೌರಿ ಹತ್ಯೆ ಪ್ರಕರಣ: ಮಾಸ್ಟರ್ ಮೈಂಡ್ ಋಷಿಕೇಶ ದೇವ್ಡೇಕರ್ ಮಹಾರಾಷ್ಟ್ರ ನಂಟು
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಕರ್ನಾಟಕ ಎಸ್ಐಟಿ ಪೊಲೀಸರಿಂದ ಜಾರ್ಖಾಂಡಲ್ಲಿ ಬಂಧಿತನಾಗಿರುವ ಋಷಿಕೇಶ ದೇವ್ಡೇಕರ್'ಗೆ ಔರಂಗಾಬಾದ್ ನಲ್ಲಿರುವ ಪ್ರವಾಸಿ ತಾಣಗಳೊಂದಿಗೆ ನಂಟು ಹೊಂದಿದ್ದಾನೆಂದು ಮೂಲಗಳು ತಿಳಿಸಿವ.

ಮಿದುಳು ನಿಷ್ಕ್ರಿಯ ಗೊಂಡ ಮಹಿಳೆಯಿಂದ ಮೂವರಿಗೆ ಹೊಸ ಬದುಕು ..!
ಅಪಘಾತದಲ್ಲಿ ಮಿದುಳು ನಿಷ್ಕ್ರಿಯ ಗೊಂಡ ಮಹಿಳೆ ಯೊಬ್ಬರು ತನ್ನ ಮೂರು ಅಂಗಾಂಗಳನ್ನು ಮೂವರು ರೋಗಿಗಳಿಗೆ ದಾನ ಮಾಡಿ ಹೊಸ ಜೀವನ ಹೊಸ ಬದುಕು ಕಲ್ಪಿಸಿ ಸಾವಿನಲ್ಲೂ ಜೀವನ ಸಾರ್ಥಕ ಪಡಿಸಿಕೊಂಡಿದ್ದಾರೆ.

ಔರಂಗಾಬಾದ್: ಜೈ ಶ್ರೀರಾಮ್ ಪಠಿಸುವಂತೆ ಮುಸ್ಲಿಂ ಯುವಕರಿಗೆ ಬೆದರಿಕೆ
ಜೈ ಶ್ರೀ ರಾಮ್ ಎಂದು ಪಠಿಸುವಂತೆ ಇಬ್ಬರು ಮುಸ್ಲಿಂ ಯುವಕರ ಮೇಲೆ ಬೆದರಿಕೆ ...

200 ರೂ.ಸಾಲ ಮರುಪಾವತಿಸಲು 30 ವರ್ಷಗಳ ನಂತರ ಔರಂಗಾಬಾದ್ ಗೆ ಬಂದ ಕೀನ್ಯಾ ಸಂಸದ!
ಒಬ್ಬ ವ್ಯಕ್ತಿಗೆ ಅಗತ್ಯವಿದ್ದಾಗ ನೀಡಿದ ಸಾಲವನ್ನು ಹಿಂತಿರುಗಿಸುವ ಮಂದಿ ಬಲು ಅಪರೂಪ. ಆದರೆ ...

ಬಸ್- ಲಾರಿ ಮುಖಾಮುಖಿ ಡಿಕ್ಕಿ : ಒಬ್ಬ ವಿದ್ಯಾರ್ಥಿ ಸಾವು, 20 ಮಂದಿಗೆ ಗಾಯ
ಬಿಹಾರದ ಔರಂಗಬಾದ್ ಜಿಲ್ಲೆಯಲ್ಲಿ ಕಳೆದ ಮಧ್ಯರಾತ್ರಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಶಾಲಾ ಬಾಲಕನೊಬ್ಬ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಎಂಐಎಂ ನಾಯಕನಿಗೆ ಧರ್ಮದೇಟು: 5 ಬಿಜೆಪಿಯ 5 ಕಾರ್ಪೊರೇಟರ್ಗಳ ಬಂಧನ: ಜಾಮೀನು
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ವಿರೋಧಿಸಿದ ಎಂಐಎಂ ಕಾರ್ಪೋರೇಟರ್ ಗೆ ಥಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಬಿಜೆಪಿ ಕಾರ್ಪೊರೇಟರ್ ಗಳನ್ನು ಬಂಧಿಸಲಾಗಿದೆ.

ಮುಂಬೈ: ಮೆದುಳು ನಿಷ್ಕ್ರಿಯವಾಗಿದ್ದ ಬಾಲಕನ ಹೃದಯ 4 ವರ್ಷದ ಬಾಲಕಿಗೆ ಜೀವ ನಿಡಿತು!
ಜೀವಂತ ಹೃದಯವೊಂದನ್ನು ಮುಂಬೈನಿಂದ 323.5 ಕಿಮೀ ದೂರದ ಔರಂಗಾಬಾದ್ ನಿಂದ 94 ನಿಮಿಷಗಳಲ್ಲಿ ಸಾಗಿಸುವ ಮೂಲಕ ನಾಲ್ಕು ವರ್ಷದ ಬಾಲಕಿಯ ಜೀವ ಉಳಿಸಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

