Aurangzeb

ಪ್ರಧಾನಿ ಮೋದಿ 'ಅಘೋರಿ', ಔರಂಗಜೇಬನ ನಾಡಿನಿಂದ ಬಂದವರು: ಸಂಜಯ್ ರಾವತ್
ಪ್ರಧಾನಿ ನರೇಂದ್ರ ಮೋದಿ ಅವರು 'ಅಘೋರಿ', ಔರಂಗಜೇಬನ ನಾಡಿನಿಂದ ಬಂದವರು ಎಂದು ಶಿವಸೇನೆ (UBT) ನಾಯಕ ಸಂಜಯ್ ರಾವತ್ ಹೇಳಿದ್ದು ಇದೀಗ ರಾಜಕೀಯ ವಿವಾದಕ್ಕೆ ಕಾರಣವಾಗಿದೆ.

ಔರಂಗಜೇಬ್ ಆಡಳಿತದಡಿ ಮಾತ್ರ India ಅಖಂಡವಾಗಿತ್ತು; ಭಾರತದೊಂದಿಗೆ ಯುದ್ಧದ ಸಾಧ್ಯತೆ ನಿಜ: ಪಾಕಿಸ್ತಾನ ರಕ್ಷಣಾ ಸಚಿವ
ಮೂಲಭೂತ ಐತಿಹಾಸಿಕ ಸಂಗತಿಗಳಿಗೆ ತದ್ವಿರುದ್ಧವಾಗಿರುವ ಈ ಹೇಳಿಕೆ ಈಗ ನಗೆಪಾಟಲಿಗೀಡಾಗಿದೆ.

ಔರಂಗಜೇಬ್ ಒಬ್ಬ ಧರ್ಮಾಂಧ, ಕ್ರೂರಿ; ಬಾಬರ್ ನ್ನು ವೈಭವೀಕರಿಸುವುದರಿಂದ ದೇಶದ ಮುಸ್ಲಿಮರಿಗೆ ಅವಮಾನ: Rajnath Singh
ಎಡಪಂಥೀಯ ಒಲವು ಹೊಂದಿರುವ ಸ್ವಾತಂತ್ರ್ಯಾನಂತರದ ಇತಿಹಾಸಕಾರರು ರಾಣಾ ಪ್ರತಾಪ್ ಮತ್ತು ಶಿವಾಜಿ ಮಹಾರಾಜರಿಗೆ ಸರಿಯಾದ ಮನ್ನಣೆ ನೀಡಲಿಲ್ಲ, ಆದರೆ ಔರಂಗಜೇಬನನ್ನು ಶ್ಲಾಘಿಸಿದರು ಎಂದು ರಕ್ಷಣಾ ಸಚಿವರು ಹೇಳಿದ್ದಾರೆ.

ವಾಟ್ಸಾಪ್‌ನಲ್ಲಿ ಇತಿಹಾಸ ಓದುವುದನ್ನು ನಿಲ್ಲಿಸಿ: ಔರಂಗಜೇಬ್ ಸಮಾಧಿ ವಿವಾದದ ಬಗ್ಗೆ ರಾಜ್ ಠಾಕ್ರೆ ಮಾತು
ವಿಕ್ಕಿ ಕೌಶಲ್‌ನಿಂದಾಗಿ ಸಂಭಾಜಿ ಮಹಾರಾಜರ ತ್ಯಾಗದ ಬಗ್ಗೆ ಮತ್ತು ಅಕ್ಷಯ್ ಖನ್ನಾದಿಂದಾಗಿ ಔರಂಗಜೇಬ್ ಬಗ್ಗೆ ನೀವು ತಿಳಿದುಕೊಂಡಿರಾ ಎಂದು ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.

'ಮನುಸ್ಮೃತಿಯ ಪ್ರಕಾರ Aurangzeb ಛತ್ರಪತಿ ಸಂಭಾಜಿ ಮಹಾರಾಜರನ್ನು ಕೊಲ್ಲಿಸಿದ': ಕಾಂಗ್ರೆಸ್ ನಾಯಕ ಹುಸೇನ್ ದಲ್ವಾಯಿ
ಮನುಸ್ಮೃತಿಯ ಪ್ರಕಾರ ಔರಂಗಜೇಬನು ಛತ್ರಪತಿ ಸಂಭಾಜಿ ಮಹಾರಾಜರನ್ನು ಕೊಂದನೆಂದು ಹುಸೇನ್ ದಲ್ವಾಯಿ ಹೇಳಿಕೊಂಡಿದ್ದು ಇದೀಗ ವ್ಯಾಪಕ ಸುದ್ದಿಗೆ ಗ್ರಾಸವಾಗುತ್ತಿದೆ.

ಔರಂಗಜೇಬ್ 'ಈಗ ಪ್ರಸ್ತುತವಲ್ಲ': ನಾಗ್ಪುರ ಹಿಂಸಾಚಾರಕ್ಕೆ RSS ಖಂಡನೆ!
ಔರಂಗಜೇಬ್ ಸಮಾಧಿ ತೆರವು ವಿಚಾರದಲ್ಲಿ ನಾಗ್ಪುರದಲ್ಲಿ ಹಿಂಸಾಚಾರ ಭುಗಿಲೆದ್ದ ಬೆನ್ನಲ್ಲೇ ಆರ್ ಎಸ್ ಎಸ್ ತನ್ನ ನಿಲುವನ್ನು ತಿಳಿಸಿದೆ.

Nagpur Violence ಪೂರ್ವಯೋಜಿತ; ಸಾರ್ವಜನಿಕರ ಆಕ್ರೋಶಕ್ಕೆ 'ಛಾವಾ' ಚಿತ್ರ ಕಾರಣ: ಸಿಎಂ ಫಡ್ನವೀಸ್
ನಾಗ್ಪುರದಲ್ಲಿ ಪೊಲೀಸರ ಮೇಲೆ ದಾಳಿ ಮಾಡಿದವರನ್ನು ಯಾವುದೇ ಬೆಲೆ ತೆತ್ತಾದರೂ ಬಿಡುವುದಿಲ್ಲ ಎಂದ ಅವರು, ರಾಜ್ಯದ ಜನರು ಶಾಂತಿ ಕಾಪಾಡಿಕೊಂಡು ಕಾನೂನು ಸುವ್ಯವಸ್ಥೆ ಪಾಲಿಸಬೇಕೆಂದು ಮನವಿ ಮಾಡಿದರು.

Watch | ಔರಂಗಜೇಬ್ ಸಮಾಧಿ ವಿವಾದ: ನಾಗ್ಪುರದಲ್ಲಿ ಹಿಂಸಾಚಾರ, 9 ಮಂದಿಗೆ ಗಾಯ

ಸರಿಯಾದ ಟ್ರೀಟ್ ಮೆಂಟ್ ಕೊಡ್ತೀವಿ, ಆ ಹತಭಾಗ್ಯನನ್ನು UP ಗೆ ಕಳುಹಿಸಿ: ಅಬು ಅಜ್ಮಿ ವಿರುದ್ಧ ಯೋಗಿ ಆದಿತ್ಯನಾಥ್ ಅಬ್ಬರ!
ಉತ್ತರ ಪ್ರದೇಶ ವಿಧಾನಸಭೆಯನ್ನುದ್ದೇಶಿಸಿ ಮಾತನಾಡಿದ ಸಿಎಂ ಯೋಗಿ, ಸಮಾಜವಾದಿ ಪಕ್ಷವನ್ನು ಖಂಡಿಸುತ್ತಾ, ಅಬು ಅಜ್ಮಿ ಅವರನ್ನು ಪಕ್ಷದಿಂದ ತೆಗೆದುಹಾಕಿ "ಟ್ರೀಟ್ಮೆಂಟ್"ಗಾಗಿ ಉತ್ತರ ಪ್ರದೇಶಕ್ಕೆ ಕಳುಹಿಸಿ ಎಂದು ಯೋಗಿ ಆದಿತ್ಯನಾಥ್ ಕೇಳಿದ್ದಾರೆ.

