ಕ್ರಿಕೆಟ್ICC World Cup 2023 Semi-final 2: AUS vs SA; ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ!
ಐಸಿಸಿ ಪುರುಷರ ವಿಶ್ವಕಪ್ 2023ನ ಎರಡನೇ ಸೆಮಿಫೈನಲ್ನಲ್ಲಿ ಇಂದು ದಕ್ಷಿಣ ಆಫ್ರಿಕಾ ತಂಡವು ಐದು ಬಾರಿಯ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ಸೆಣಸಲಿದೆ. ಸದ್ಯ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.