auspicious time

ವಿಪಕ್ಷ ನಾಯಕರು ಕಾಂಗ್ರೆಸ್ ಸೇರಲು ಮುಹೂರ್ತಕ್ಕಾಗಿ ಕಾಯುತ್ತಿದ್ದಾರೆ; ಎಚ್ ಡಿಕೆ- ಸಿಪಿವೈ ಒಂದಾಗುತ್ತಿರೋದು ಸಂತೋಷ: ಡಿಕೆಶಿ
ರಾಜಕೀಯ

ವಿಪಕ್ಷ ನಾಯಕರು ಕಾಂಗ್ರೆಸ್ ಸೇರಲು ಮುಹೂರ್ತಕ್ಕಾಗಿ ಕಾಯುತ್ತಿದ್ದಾರೆ; ಎಚ್ ಡಿಕೆ- ಸಿಪಿವೈ ಒಂದಾಗುತ್ತಿರೋದು ಸಂತೋಷ: ಡಿಕೆಶಿ

ನಾನು ಕಷ್ಟಗಳನ್ನು ಸಹಿಸಿಕೊಳ್ಳಬಲ್ಲೆ ಮತ್ತು ಪಕ್ಷದೊಂದಿಗೆ ದೃಢವಾಗಿ ನಿಂತಿದ್ದೇನೆ. ಮಹಾರಾಷ್ಟ್ರದಲ್ಲಿ ಏನಾಯ್ತು? ಸಿಎಂ ಏಕನಾಥ್ ಶಿಂಧೆ ಮತ್ತು ಎನ್‌ಸಿಪಿ ನಾಯಕರು ವಾಷಿಂಗ್ ಮೆಷಿನ್‌ನಲ್ಲಿ ಕೊಚ್ಚಿಹೋದರು ಎಂದು ವ್ಯಂಗ್ಯವಾಡಿದರು

ರಾಜ್ಯ ವಿಧಾನಸಭಾ ಚುನಾವಣೆ: ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ 'ಶುಭ ಮುಹೂರ್ತ'ಕ್ಕಾಗಿ ಕಾಯುತ್ತಿರುವ ಜೆಡಿಎಸ್!
ರಾಜಕೀಯ

ರಾಜ್ಯ ವಿಧಾನಸಭಾ ಚುನಾವಣೆ: ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ 'ಶುಭ ಮುಹೂರ್ತ'ಕ್ಕಾಗಿ ಕಾಯುತ್ತಿರುವ ಜೆಡಿಎಸ್!

2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ ಮತ್ತೆ ಅಧಿಕಾರಕ್ಕೆ ಬರುವ ಗುರಿ ಹೊಂದಿರುವ ಜೆಡಿಎಸ್, ಚುನಾವಣೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲು ಶುಭ ದಿನಗಳು ಮತ್ತು ಸಮಯಕ್ಕಾಗಿ ಕಾದು ಕುಳಿತಿದೆ.

ರಾಮ ಮಂದಿರ ಭೂಮಿ ಪೂಜೆಗೆ ಮುಹೂರ್ತ ನಿಗದಿಪಡಿಸಿದ್ದ ವಿದ್ವಾಂಸ ವಿಜಯೇಂದ್ರ ಶರ್ಮರಿಗೆ ಬೆದರಿಕೆ ಕರೆ!
ರಾಜ್ಯ

ರಾಮ ಮಂದಿರ ಭೂಮಿ ಪೂಜೆಗೆ ಮುಹೂರ್ತ ನಿಗದಿಪಡಿಸಿದ್ದ ವಿದ್ವಾಂಸ ವಿಜಯೇಂದ್ರ ಶರ್ಮರಿಗೆ ಬೆದರಿಕೆ ಕರೆ!

ರಾಮ ಮಂದಿರದ ಭೂಮಿ ಪೂಜೆಗೆ ಒಂದೆಡೆ ತಯಾರಿ ಭರ್ಜರಿಯಾಗಿ ನಡೆಯುತ್ತಿದ್ದರೆ ಮತ್ತೊಂದೆಡೆ ಮುಹೂರ್ತ ನಿಗದಿಪಡಿಸಿದ್ದ ವಿದ್ವಾಂಸ ವಿಜಯೇಂದ್ರ ಶರ್ಮ ಅವರಿಗೆ ಬೆದರಿಕೆ ಕರೆಗಳು ಬರಲಾರಂಭಿಸಿವೆ.