ರಾಜ್ಯಟೆನಿಸ್ ಆಟಗಾರ ರೋಹನ್ ಬೋಪಣ್ಣಗೆ ಸಿಎಂ ಸಿದ್ದರಾಮಯ್ಯ ಸನ್ಮಾನ: 50 ಲಕ್ಷ ರೂ. ಬಹುಮಾನ ಘೋಷಣೆ
ಇತ್ತೀಚೆಗೆ ಆಸ್ಟ್ರೇಲಿಯಾ ಮುಕ್ತ ಟೆನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ರೋಹನ್ ಬೋಪಣ್ಣ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹ್ವಾನಿಸಿ ಸನ್ಮಾನಿಸಿ 50 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ.