ವಿದೇಶಇಂದು ವಾಷಿಂಗ್ಟನ್ ನಲ್ಲಿ ಕ್ವಾಡ್ ಶೃಂಗಸಭೆ: ಆಸ್ಟ್ರೇಲಿಯಾ, ಜಪಾನ್ ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ನಿನ್ನೆ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಅವರನ್ನು ಕ್ವಾಡ್ ಶೃಂಗಸಭೆಗೆ ಮುನ್ನ ಭೇಟಿ ಮಾಡಿ ವಿಸ್ತಾರವಾಗಿ ಇಂಡೊ-ಫೆಸಿಫಿಕ್ ಸೇರಿದಂತೆ ದ್ವಿಪಕ್ಷೀಯ, ಸ್ಥಳೀಯ ಮತ್ತು ಜಾಗತಿಕ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.