ಕ್ರಿಕೆಟ್ವೃದ್ಧಿಮಾನ್ ಸಹಾ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯಗಳಿಗೆ ಫಿಟ್ ಆಗಲಿದ್ದಾರೆ: ಸೌರವ್ ಗಂಗೂಲಿ
ಗಾಯದ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿರುವ ವಿಕೆಟ್ ಕೀಪರ್ ವೃದ್ಧಿಮನ್ ಸಹಾ ಬಗ್ಗೆ ಯಾವುದೇ ಅನುಮಾನವಿಲ್ಲಾ, ಮುಂದಿನ ತಿಂಗಳಿನಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಫಿಟ್ ಆಗಲಿದ್ದಾರೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.