ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ನಲ್ಲಿ ಭಾರತವನ್ನು ಸೋಲಿಸಿದ ಆಸ್ಟ್ರೇಲಿಯಾ, ಐಸಿಸಿ ಪುರುಷರ ಟೆಸ್ಟ್ ರ್ಯಾಂಕಿಂಗ್ನಲ್ಲಿ ಅಗ್ರಸ್ಥಾನಕ್ಕೇರಿದೆ.