Australia tour

Virat Kohli: ಆಸ್ಟ್ರೇಲಿಯಾ ಸರಣಿಗೂ ಮುನ್ನ ವಿರಾಟ್ ಕೊಹ್ಲಿ ಮಾಡಿದ ಎಕ್ಸ್ ಪೋಸ್ಟ್ ವೈರಲ್; ಏನದು?
ಭಾರತ ಕ್ರಿಕೆಟ್ ತಂಡವು ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದು, ಟೀಂ ಇಂಡಿಯಾ ಮಾಜಿ ನಾಯಕರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಕಳೆದ ಚಾಂಪಿಯನ್ಸ್ ಟ್ರೋಫಿ ಬಳಿಕ ಇದೇ ಮೊದಲ ಬಾರಿಗೆ ಭಾರತ ತಂಡದ ಜೆರ್ಸಿಯಲ್ಲಿ ಆಡುತ್ತಿದ್ದಾರೆ.

U19 ಆಸ್ಟ್ರೇಲಿಯಾ ಪ್ರವಾಸಕ್ಕಾಗಿ ಬೆಂಗಳೂರಿನಲ್ಲಿ ವೈಯಕ್ತಿಕ ತರಬೇತಿ ಆರಂಭಿಸಿದ ವೈಭವ್ ಸೂರ್ಯವಂಶಿ
ವೈಭವ್ ಸೂರ್ಯವಂಶಿ ಆಗಸ್ಟ್ 10 ರಂದು NCA ತಲುಪಿದರು. ಅಲ್ಲಿ ವೈಭವ್ ಜೊತೆ ಅವರ ತರಬೇತುದಾರ ಮನೀಶ್ ಓಜಾ ಇದ್ದಾರೆ.

ಆಸ್ಟ್ರೇಲಿಯಾ ಪ್ರವಾಸದ ಬಳಿಕ ಏಕದಿನ ಕ್ರಿಕೆಟ್‌ಗೆ ಕೊಹ್ಲಿ, ರೋಹಿತ್ ವಿದಾಯ?
ಮುಂದಿನ ಅಕ್ಟೋಬರ್‌ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ಪ್ರವಾಸದ ವೇಳೆಯಲ್ಲಿ ಏಕದಿನ ಕ್ರಿಕೆಟಿಗೆ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ.

ರೋಹಿತ್ ಶರ್ಮಾ ಜೊತೆ ಹಂಚಿಕೊಂಡಿದ್ದ ಹೋಟೆಲ್ ರೂಂಗೆ ಗರ್ಲ್‌ಫ್ರೆಂಡ್ ಕರೆದೊಯ್ದಿದ್ದ ಶಿಖರ್ ಧವನ್! ಹಿಟ್‌ಮ್ಯಾನ್ ಪ್ರತಿಕ್ರಿಯೆ...
ಆ ಹುಡುಗಿಯೊಂದಿಗಿನ ತನ್ನ ಸಂಬಂಧವು ತಂಡದಲ್ಲಿ ವೈರಲ್ ಆಗಿತ್ತು ಎಂದು ಧವನ್ ಹೇಳಿದ್ದಾರೆ.

ನಾನು ಕೋಚ್ ಆಗಿದ್ದರೆ, ಸಿಡ್ನಿ ಟೆಸ್ಟ್‌ನಿಂದ ರೋಹಿತ್ ಶರ್ಮಾ ಹೊರಗುಳಿಯಲು ಬಿಡುತ್ತಿರಲಿಲ್ಲ: ರವಿಶಾಸ್ತ್ರಿ
ಈ ಆವೃತ್ತಿಯ ಐಪಿಎಲ್ ಪಂದ್ಯವೊಂದರ ವೇಳೆ ರೋಹಿತ್ ಶರ್ಮಾ ಅವರ ಜೊತೆ ಮಾತನಾಡಿದ್ದೆ ಮತ್ತು ಆಸ್ಟ್ರೇಲಿಯಾದಲ್ಲಿ ಪರಿಸ್ಥಿತಿಯನ್ನು ತಾನು ಹೇಗೆ ನಿಭಾಯಿಸುತ್ತಿದ್ದೆ ಎಂಬುದನ್ನು ತಿಳಿಸಿದ್ದೆ ಎಂದು ಶಾಸ್ತ್ರಿ ಹೇಳಿದರು.

ಟೀಂ ಇಂಡಿಯಾದಲ್ಲಿ ಎಲ್ಲವೂ ಸರಿಯಿಲ್ಲ: ಆಸ್ಟ್ರೇಲಿಯಾ ಟೂರ್ನಿಗೆ ಪೂಜಾರ ಬೇಕೆಂದಿದ್ದ ಗಂಭೀರ್, ಆಯ್ಕೆ ಸಮಿತಿ-ಕೋಚ್ ನಡುವೆ ಸಂಘರ್ಷ!
ಪೂಜಾರ ಅವರು 43.60 ರ ಸರಾಸರಿಯಲ್ಲಿ 103 ಟೆಸ್ಟ್ ಪಂದ್ಯಗಳ ಅನುಭವಿಯಾಗಿದ್ದಾರೆ. ಆಸ್ಟ್ರೇಲಿಯಾದಲ್ಲಿ ಭಾರತದ ಹಿಂದಿನ ಎರಡು ಸರಣಿ ವಿಜಯಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಪಂದ್ಯ: ಕಳಪೆ ಬೌಲಿಂಗ್, ಭಾರತಕ್ಕೆ 66 ರನ್ ಗಳ ಸೋಲು!
ಆಸ್ಟ್ರೇಲಿಯಾ ಪ್ರವಾಸದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪಡೆ 66 ರನ್ ಗಳಿಂದ ಆಸ್ಟ್ರೇಲಿಯಾಗೆ ಶರಣಾಗಿದೆ.

ಆಸ್ಟ್ರೇಲಿಯಾ ಟೆಸ್ಟ್ ಸರಣಿಯಿಂದ ಇಶಾಂತ್ ಶರ್ಮಾ ಹೊರಕ್ಕೆ!
ಆಸ್ಟ್ರೇಲಿಯಾ ವಿರುದ್ಧ ಮುಂಬರುವ ಟೆಸ್ಟ್ ಸರಣಿಯಿಂದ ಭಾರತ ತಂಡದ ಹಿರಿಯ ವೇಗಿ ಇಶಾಂತ್ ಶರ್ಮಾ ಹೊರನಡೆದಿದ್ದಾರೆ. ಮತ್ತೊಂದೆಡೆ ಸೀಮಿತ ಓವರ್‌ಗಳ ಸರಣಿಗೆ ಅಲಭ್ಯರಾಗಿರುವ ರೋಹಿತ್ ಶರ್ಮಾ, ಟೆಸ್ಟ್ ಸರಣಿಗೆ ಲಭ್ಯರಾಗುವ ಸುಳಿವು ಇನ್ನೂ ಸಿಕ್ಕಿಲ್ಲ. ಆದರೆ, ಡಿಸೆಂಬರ್ 11 ರಂದು ಬಿಸಿಸಿಐ ಈ ಬಗ್ಗೆ ಸ್ಪಷ್ಟತೆ ನೀಡಲಿದೆ.

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ: ಯಾವುದೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಸಿದ್ಧ- ರೋಹಿತ್ ಶರ್ಮಾ
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಯಾವುದೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಸಿದ್ಧವಿರುವುದಾಗಿ ಟೀಂ ಇಂಡಿಯಾ ಆಟಗಾರ ರೋಹಿತ್ ಶರ್ಮಾ ಹೇಳಿದ್ದಾರೆ.

