ಕ್ರಿಕೆಟ್ಆಸ್ಟ್ರೇಲಿಯಾ ಪ್ರವಾಸಕ್ಕೆ ಅಲಭ್ಯ: ರೋಹಿತ್ ಶರ್ಮಾ ಗಾಯದ ಬಗ್ಗೆ ಪಾರದರ್ಶಕತೆಗೆ ಗವಾಸ್ಕರ್ ಕರೆ
ಆಸ್ಟ್ರೇಲಿಯಾ ಪ್ರವಾಸಕ್ಕಾಗಿ ಪ್ರಕಟಿಸಲಾಗಿರುವ ಟೀಂ ಇಂಡಿಯಾ ಆಟಗಾರರ ಪಟ್ಟಿಯಲ್ಲಿ ಹೆಸರು ಇಲ್ಲದ ಆರಂಭಿಕ ಸ್ಟಾರ್ ಆಟಗಾರ ರೋಹಿತ್ ಶರ್ಮಾರ ಫಿಟ್ನೆಸ್ ಸಂಬಂಧ ಪಾರದರ್ಶಕತೆಗೆ ಬ್ಯಾಟಿಂಗ್ ಲೆಜೆಂಡ್ ಸುನೀಲ್ ಗವಾಸ್ಕರ್ ಕರೆ ನೀಡಿದ್ದಾರೆ.