Australia tour

ಅದೇ ಜೋಶ್, ಪರ್ಫೆಕ್ಟ್ ಸ್ಟ್ರೈಕ್: ಅಭ್ಯಾಸ ನಿರತ ವಿಡಿಯೋ ಶೇರ್ ಮಾಡಿದ ಕೊಹ್ಲಿ, ವಿಡಿಯೋ!
ಐಪಿಎಲ್ ಯಶಸ್ವಿ ಮುಕ್ತಾಯದ ಬಳಿಕ ಇದೀಗ ಟೀಂ ಇಂಡಿಯಾ ಆಟಗಾರರು ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದಾರೆ. ಇನ್ನು ಅಭ್ಯಾಸ ನಿರತ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ವಿಡಿಯೋವನ್ನು ಶೇರ್ ಮಾಡಿದ್ದಾರೆ.

ಆಸ್ಟ್ರೇಲಿಯಾ ಪ್ರವಾಸ: ಮೊದಲ ಟೆಸ್ಟ್ ಬಳಿಕ ಕೊಹ್ಲಿಗೆ ಪಿತೃತ್ವ ರಜೆ, ತಂಡದಲ್ಲಿ ರೋಹಿತ್ ಶರ್ಮಾಗೆ ಸ್ಥಾನ
ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಆಡಿ ಭಾರತಕ್ಕೆ ವಾಪಸಾಗಲಿದ್ದಾರೆ. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಕೊಹ್ಲಿ, ಪತ್ನಿ ಅನುಷ್ಕಾ ಅವರ ಜತೆಗಿರುವ ಉದ್ದೇಶದಿಂದ ಉಳಿದ ಮೂರು ಪಂದ್ಯಗಳಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ರೋಹಿತ್ ಆಯ್ಕೆ ಮಾಡದ್ದಕ್ಕೆ ತೀವ್ರ ವಿರೋಧ: ನಾಳೆ ರೋ'ಹಿಟ್' ಫಿಟ್ ನೆಸ್ ಪರೀಕ್ಷೆ ನಡೆಸಲಿರುವ ಬಿಸಿಸಿಐ!
ಗಾಯದ ಸಮಸ್ಯೆಯನ್ನು ಉಲ್ಲೇಖಿಸಿ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಅವರನ್ನು ಮುಂಬರುವ ಆಸ್ಟ್ರೇಲಿಯಾ ಪ್ರವಾಸಕ್ಕೆ ಆಯ್ಕೆ ಮಾಡದಿರುವುದಕ್ಕೆ ಬಿಸಿಸಿಐ ವಿರುದ್ಧ ಟೀಕೆಗಳು ಕೇಳಿಬಂದಿತ್ತು.

ಆಸ್ಟ್ರೇಲಿಯಾ ಪ್ರವಾಸ: ಆಟಗಾರರೊಂದಿಗೆ ಕುಟುಂಬ ಸಹ ಪ್ರಮಾಣಿಸಲು ಅವಕಾಶ ನೀಡಲಿಯೆಂದು ಆಸಿಸುತ್ತೇನೆ: ಗಂಗೂಲಿ
ಕೊರೋನಾ ಮಹಾಮಾರಿ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ಪ್ರವಾಸಕ್ಕೆ ಟೀಂ ಇಂಡಿಯಾ ಆಟಗಾರರ ಜೊತೆ ಅವರ ಕುಟಂಬ ಸಹ ಪ್ರಯಾಣಿಸಲು ಅವಕಾಶ ನೀಡಲಾಗುವುದು ಎಂದು ಆಸಿಸುತ್ತೇನೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.

ಆಸ್ಟ್ರೇಲಿಯಾ ಪ್ರವಾಸಕ್ಕಾಗಿ ಕ್ವಾರಂಟೈನ್‌ಗೆ ಒಳಗಾಗಲು ಟೀಂ ಇಂಡಿಯಾ ರೆಡಿ: ಬಿಸಿಸಿಐ ಅಧಿಕಾರಿ
ವರ್ಷಾಂತ್ಯದಲ್ಲಿ ಯೋಜಿಸಿದಂತೆ ಪ್ರವಾಸ ಮುಂದುವರಿಯಲು ನೆರವಾಗುವುದಾದರೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಆತನ ತಂಡ ಆಸ್ಟ್ರೇಲಿಯಾದಲ್ಲಿ ಎರಡು ವಾರಗಳ ಕಾಲ ಕ್ವಾರಂಟೈನ್ ನಲ್ಲಿ ಇರಲು ಸಜ್ಜಾಗಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಆಸೀಸ್ ಬೌಲರ್‌ಗಳ ವಿರುದ್ಧ ಗರ್ಜಿಸಲು ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ಗಳು ಸಿದ್ಧ: ರೋ'ಹಿಟ್' ಶರ್ಮಾ
ಆಸ್ಟ್ರೇಲಿಯಾ ವಿರುದ್ದದ ಮೊದಲ ಟಿ20 ಪಂದ್ಯಕ್ಕೆ ಟೀಂ ಇಂಡಿಯಾ ಆಟಗಾರರು ನೆಟ್ ನಲ್ಲಿ ಸಖತ್ ಬೆವರರಿಸಿದ್ದು ನಾಳಿನ ಪಂದ್ಯದಲ್ಲಿ ಆಸೀಸ್ ಬೌಲರ್ಗಳ ವಿರುದ್ದ...

ಆಸ್ಟ್ರೇಲಿಯಾ ಪ್ರವಾಸ ಪಂದ್ಯಕ್ಕೆ ಯುವಿ ಆಯ್ಕೆಯಾಗುವ ಸಾಧ್ಯತೆ ಇಲ್ಲ: ಸೌರವ್
ಯುವರಾಜ್ ಸಿಂಗ್ ಇನ್ಮುಂದೆ ಟೀಂ ಇಂಡಿಯಾಗೆ ಮರಳುವ ಸಾಧ್ಯತೆಯಿಲ್ಲ ಎಂದು ಭಾರತೀಯ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ...

ಜನವರಿಯಲ್ಲಿ ಟೀಂ ಇಂಡಿಯಾ ಆಸೀಸ್ ಪ್ರವಾಸ
2016ರ ಜನವರಿಯಲ್ಲಿ ಭಾರತ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದ್ದು, ಆಸ್ಟ್ರೇಲಿಯಾ-ಟೀಂ ಇಂಡಿಯಾ ನಡುವೆ 5 ಏಕದಿನ ಹಾಗೂ 3 ಟಿ-20 ಪಂದ್ಯಗಳು ನಡೆಯಲಿವೆ...

ಆಸೀಸ್ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ
ಮುಂಬರುವ ಆಸಿಸ್ ಪ್ರವಾಸಕ್ಕೆ ಭಾರತ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದ್ದು, ಇದೇ ಮೊದಲ ಬಾರಿಗೆ ಕನ್ನಡಿಗ ರಾಹುಲ್ ರಾಷ್ಟ್ರೀಯ ತಂಡವನ್ನು ಸೇರಿಕೊಂಡಿದ್ದಾರೆ.

