35 ವರ್ಷದ ಅಲಿಸಾ ಹೀಲಿ, ಮಾರ್ಚ್ನಲ್ಲಿ ಭಾರತ ವಿರುದ್ಧ ತವರಿನಲ್ಲಿ ನಡೆಯಲಿರುವ ಸರಣಿಯ ನಂತರ ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಹೊಂದುವುದಾಗಿ ಘೋಷಿಸಿದ್ದರು.