Australia

ಬಲಿಷ್ಠ ಆಸ್ಟ್ರೇಲಿಯಾಕ್ಕೆ ಸೋಲುಣಿಸುವ ಮೂಲಕ ಟಿ20 ವಿಶ್ವಕಪ್‌ನ ಇತಿಹಾಸದಲ್ಲೇ ಅತಿ ದೊಡ್ಡ ದಾಖಲೆ ಬರೆದ ಅಫ್ಘಾನ್!
ಕ್ರಿಕೆಟ್

ಬಲಿಷ್ಠ ಆಸ್ಟ್ರೇಲಿಯಾಕ್ಕೆ ಸೋಲುಣಿಸುವ ಮೂಲಕ ಟಿ20 ವಿಶ್ವಕಪ್‌ನ ಇತಿಹಾಸದಲ್ಲೇ ಅತಿ ದೊಡ್ಡ ದಾಖಲೆ ಬರೆದ ಅಫ್ಘಾನ್!

ಆಸ್ಟ್ರೇಲಿಯಾದ ವಿಜಯ ರಥವನ್ನು ಅಫ್ಘಾನ್ ತಡೆದು ನಿಲ್ಲಿಸಿದೆ. ಈ ಪಂದ್ಯವನ್ನು ಗೆಲ್ಲುವ ಮೂಲಕ, ಅಫ್ಘಾನಿಸ್ತಾನವು ಸೆಮಿಫೈನಲ್‌ಗೆ ತಲುಪುವ ಭರವಸೆಯನ್ನು ಜೀವಂತವಾಗಿರಿಸಿಕೊಂಡಿದೆ.

ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿ ಹತ್ಯೆ ಪ್ರಕರಣ: ಹರಿಯಾಣ ಮೂಲದ ಇಬ್ಬರ ಬಂಧನ
ವಿದೇಶ

ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿ ಹತ್ಯೆ ಪ್ರಕರಣ: ಹರಿಯಾಣ ಮೂಲದ ಇಬ್ಬರ ಬಂಧನ

ಆಸ್ಟ್ರೇಲಿಯಾದಲ್ಲಿ 22 ವರ್ಷದ ಎಂಟೆಕ್ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಆಸ್ಟ್ರೇಲಿಯಾ: ಜಗಳ ಬಿಡಿಸಲು ಹೋದ 22 ವರ್ಷದ ಭಾರತೀಯ ವಿದ್ಯಾರ್ಥಿ ಹತ್ಯೆ!
ವಿದೇಶ

ಆಸ್ಟ್ರೇಲಿಯಾ: ಜಗಳ ಬಿಡಿಸಲು ಹೋದ 22 ವರ್ಷದ ಭಾರತೀಯ ವಿದ್ಯಾರ್ಥಿ ಹತ್ಯೆ!

ಆಸ್ಟ್ರೇಲಿಯಾದಲ್ಲಿ ನಡೆದ ಭಾರತೀಯ ವಿದ್ಯಾರ್ಥಿಗಳ ನಡುವಿನ ಜಗಳದಲ್ಲಿ 22 ವರ್ಷದ ಎಂಟೆಕ್ ವಿದ್ಯಾರ್ಥಿಯನ್ನು ಇರಿದು ಕೊಲ್ಲಲಾಗಿದೆ. ನವಜೀತ್ ಸಂಧು ಮೃತ ವಿದ್ಯಾರ್ಥಿ.

ಸಿಡ್ನಿ ಮಾಲ್‌ನಲ್ಲಿ ಸಿಕ್ಕಸಿಕ್ಕವರಿಗೆ ಚೂರಿ ಇರಿತ: 5 ಮಂದಿ ಸಾವು; ಆರೋಪಿಗೆ ಗುಂಡಿಟ್ಟ ಪೊಲೀಸರು, ಭೀಕರ ದೃಶ್ಯ!
ವಿದೇಶ

ಸಿಡ್ನಿ ಮಾಲ್‌ನಲ್ಲಿ ಸಿಕ್ಕಸಿಕ್ಕವರಿಗೆ ಚೂರಿ ಇರಿತ: 5 ಮಂದಿ ಸಾವು; ಆರೋಪಿಗೆ ಗುಂಡಿಟ್ಟ ಪೊಲೀಸರು, ಭೀಕರ ದೃಶ್ಯ!

ಸಿಡ್ನಿಯ ಬೋಂಡಿ ಮಾಲ್‌ನಲ್ಲಿ ಆಗಂತುಕನೊಬ್ಬ ಸಿಕ್ಕ ಸಿಕ್ಕವರಿಗೆ ಚೂರಿ ಇರಿದಿದ್ದು ಕನಿಷ್ಠ 5 ಜನರು ಸಾವನ್ನಪ್ಪಿದ್ದು ಹಲವರು ಚೂರಿ ಇರಿತಕ್ಕೆ ಒಳಗಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ಆಸ್ಟ್ರೇಲಿಯಾದಲ್ಲಿ ಹೈದರಾಬಾದ್‌ ಮೂಲದ ಮಹಿಳೆಯ ಹತ್ಯೆ; ಕಸದ ಕವರ್ ನಲ್ಲಿ ಶವ ಪತ್ತೆ... ಪತಿ ಮೇಲೆ ಶಂಕೆ!
ವಿದೇಶ

ಆಸ್ಟ್ರೇಲಿಯಾದಲ್ಲಿ ಹೈದರಾಬಾದ್‌ ಮೂಲದ ಮಹಿಳೆಯ ಹತ್ಯೆ; ಕಸದ ಕವರ್ ನಲ್ಲಿ ಶವ ಪತ್ತೆ... ಪತಿ ಮೇಲೆ ಶಂಕೆ!

ಹೈದರಾಬಾದ್‌ ಮೂಲದ ಮಹಿಳೆಯೊಬ್ಬರನ್ನು ಆಸ್ಟ್ರೇಲಿಯಾದಲ್ಲಿ ಹತ್ಯೆ ಮಾಡಲಾಗಿದ್ದು, ಆಕೆಯ ಶವವು ಡಸ್ಟ್‌ಬಿನ್‌ ಕವರ್ ನಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಎಫ್ಐಎಚ್ ಮಹಿಳಾ ಹಾಕಿ ಪ್ರೊ ಲೀಗ್: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 1-0 ಅಂತರದ ಗೆಲುವು
ಕ್ರೀಡೆ

ಎಫ್ಐಎಚ್ ಮಹಿಳಾ ಹಾಕಿ ಪ್ರೊ ಲೀಗ್: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 1-0 ಅಂತರದ ಗೆಲುವು

ಎಫ್ಐಎಚ್ ಮಹಿಳಾ ಹಾಕಿ ಪ್ರೊ ಲೀಗ್: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 1-0 ಅಂತರದ ಗೆಲುವು

ಟೀಂ ಇಂಡಿಯಾ ಮಣಿಸಿ ಅಂಡರ್ 19 ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ
ಕ್ರಿಕೆಟ್

ಟೀಂ ಇಂಡಿಯಾ ಮಣಿಸಿ ಅಂಡರ್ 19 ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ

ಐಸಿಸಿ ಅಂಡರ್ 19 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 79 ರನ್ ಗಳಿಂದ ಸೋಲು ಅನುಭವಿಸಿದೆ. 

ಅಂಡರ್ 19 ವಿಶ್ವಕಪ್ ಫೈನಲ್: ಭಾರತಕ್ಕೆ ಗೆಲ್ಲಲು 254 ರನ್ ಗುರಿ ನೀಡಿದ ಆಸ್ಟ್ರೇಲಿಯಾ!
ಕ್ರಿಕೆಟ್

ಅಂಡರ್ 19 ವಿಶ್ವಕಪ್ ಫೈನಲ್: ಭಾರತಕ್ಕೆ ಗೆಲ್ಲಲು 254 ರನ್ ಗುರಿ ನೀಡಿದ ಆಸ್ಟ್ರೇಲಿಯಾ!

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ICC U19 ಪುರುಷರ ಕ್ರಿಕೆಟ್ ವಿಶ್ವಕಪ್ 2024 ರ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯದ ಬ್ಯಾಟ್ಸ್ ಮನ್ ಹರ್ಜಸ್ ಸಿಂಗ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾದ ಟೆನ್ಷನ್ ಹೆಚ್ಚಿಸಿದ್ದಾರೆ.

ಅಂಡರ್ 19 ವಿಶ್ವಕಪ್: ಪಾಕ್ ವಿರುದ್ಧ ಗೆದ್ದ ಆಸ್ಟ್ರೇಲಿಯಾ, ಭಾರತ-ಆಸೀಸ್ ನಡುವೆ ಫೈನಲ್ ಹಣಾಹಣಿ!
ಕ್ರಿಕೆಟ್

ಅಂಡರ್ 19 ವಿಶ್ವಕಪ್: ಪಾಕ್ ವಿರುದ್ಧ ಗೆದ್ದ ಆಸ್ಟ್ರೇಲಿಯಾ, ಭಾರತ-ಆಸೀಸ್ ನಡುವೆ ಫೈನಲ್ ಹಣಾಹಣಿ!

ಅಂಡರ್ 19 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಆಸ್ಟ್ರೇಲಿಯಾ ಗೆಲುವು ಸಾಧಿಸಿದ್ದು ಈ ಮೂಲಕ ಫೈನಲ್ ಗೆ ಪ್ರವೇಶಿಸಿದೆ.