Australia

ತಡ ರಾತ್ರಿ ಪಾರ್ಟಿ: ಆಸ್ಟ್ರೇಲಿಯಾ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ಆಸ್ಪತ್ರೆಗೆ ದಾಖಲು, ಬಿಡುಗಡೆ!
ಕ್ರಿಕೆಟ್

ತಡ ರಾತ್ರಿ ಪಾರ್ಟಿ: ಆಸ್ಟ್ರೇಲಿಯಾ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ಆಸ್ಪತ್ರೆಗೆ ದಾಖಲು, ಬಿಡುಗಡೆ!

ಆಸ್ಟ್ರೇಲಿಯಾದ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಡ ರಾತ್ರಿ ಪಾರ್ಟಿ ಮಾಡಿದ ಬಳಿಕ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮ್ಯಾಕ್ಸ್ ವೆಲ್ ಆಸ್ಪತ್ರೆ ಸೇರಿದ್ದರು.

ಉಡುಪಿ ಪುತ್ತಿಗೆ ಶ್ರೀಗಳ ಪರ್ಯಾಯ 2024: ಅಮೇರಿಕಾ, ಜಪಾನ್, ಆಸ್ಟ್ರೇಲಿಯಾದಿಂದ ಗಣ್ಯರ ಆಗಮನದ ನಿರೀಕ್ಷೆ!
ರಾಜ್ಯ

ಉಡುಪಿ ಪುತ್ತಿಗೆ ಶ್ರೀಗಳ ಪರ್ಯಾಯ 2024: ಅಮೇರಿಕಾ, ಜಪಾನ್, ಆಸ್ಟ್ರೇಲಿಯಾದಿಂದ ಗಣ್ಯರ ಆಗಮನದ ನಿರೀಕ್ಷೆ!

ಉಡುಪಿಯ ಶ್ರೀ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಜಗತ್ತಿನ ವಿವಿಧೆಡೆ ಪ್ರವಾಸ ಕೈಗೊಂಡಿರುವ ಹಿನ್ನೆಲೆಯಲ್ಲಿ ಜ.18ರಂದು ನಡೆಯಲಿರುವ ಅವರ ನಾಲ್ಕನೇ ಪರ್ಯಾಯಕ್ಕೆ ವಿದೇಶಗಳಿಂದ ಅತಿಥಿಗಳ ದಂಡೇ ಆಗಮಿಸುವ ಸಾಧ್ಯತೆಯಿದೆ.

3ನೇ ಟಿ20 ಪಂದ್ಯ: ಭಾರತ ಮಹಿಳಾ ತಂಡವನ್ನು 7 ವಿಕೆಟ್ ಗಳಿಂದ ಮಣಿಸಿ ಸರಣಿ ಗೆದ್ದ ಆಸ್ಟ್ರೇಲಿಯಾ!
ಕ್ರಿಕೆಟ್

3ನೇ ಟಿ20 ಪಂದ್ಯ: ಭಾರತ ಮಹಿಳಾ ತಂಡವನ್ನು 7 ವಿಕೆಟ್ ಗಳಿಂದ ಮಣಿಸಿ ಸರಣಿ ಗೆದ್ದ ಆಸ್ಟ್ರೇಲಿಯಾ!

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡ ಭಾರತವನ್ನು 7 ವಿಕೆಟ್ ಗಳಿಂದ ಮಣಿಸಿ ಸರಣಿ ಕೈವಶ ಮಾಡಿಕೊಂಡಿದೆ.

ಚಿತ್ತಾಕರ್ಷಕ ಬಾಣ ಬಿರುಸು ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಸ್ಟ್ರೇಲಿಯಾ!
ವಿದೇಶ

ಚಿತ್ತಾಕರ್ಷಕ ಬಾಣ ಬಿರುಸು ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಸ್ಟ್ರೇಲಿಯಾ!

ಹೊಸ ವರ್ಷ 2024 ಬರಮಾಡಿಕೊಳ್ಳಲು ವಿಶ್ವದಾದ್ಯಂತ ಜನರು ಪಾರ್ಟಿ, ಮೋಜು ಮಸ್ತಿಯಲ್ಲಿ ತೊಡಗಿರುವಂತೆಯೇ,  ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಸೇರಿದಂತೆ ಕೆಲವು ದೇಶಗಳ ಜನತೆ ಈಗಾಗಲೇ ನೂತನ ವರ್ಷವನ್ನು  ಸ್ವಾಗತಿಸಿದ್ದಾರೆ.

ಏಕೈಕ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 8 ವಿಕೆಟ್‌ಗಳಿಂದ ಮಣಿಸಿ ಇತಿಹಾಸ ನಿರ್ಮಿಸಿದ ಭಾರತ
ಕ್ರಿಕೆಟ್

ಏಕೈಕ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 8 ವಿಕೆಟ್‌ಗಳಿಂದ ಮಣಿಸಿ ಇತಿಹಾಸ ನಿರ್ಮಿಸಿದ ಭಾರತ

ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡವು ಆಸ್ಟ್ರೇಲಿಯಾದ ಮಹಿಳಾ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಇತಿಹಾಸವನ್ನು ಸೃಷ್ಟಿಸಿದೆ.

ಪ್ಯಾಲೆಸ್ತೀನಿಯರಿಗೆ ಬೆಂಬಲ: ಪಾಕ್ ವಿರುದ್ಧದ ಟೆಸ್ಟ್‌ನಲ್ಲಿ ಕಪ್ಪು ಪಟ್ಟಿ ಧರಿಸಿದ್ದ ಉಸ್ಮಾನ್ ಖವಾಜಾಗೆ ಐಸಿಸಿ ಛೀಮಾರಿ
ಕ್ರಿಕೆಟ್

ಪ್ಯಾಲೆಸ್ತೀನಿಯರಿಗೆ ಬೆಂಬಲ: ಪಾಕ್ ವಿರುದ್ಧದ ಟೆಸ್ಟ್‌ನಲ್ಲಿ ಕಪ್ಪು ಪಟ್ಟಿ ಧರಿಸಿದ್ದ ಉಸ್ಮಾನ್ ಖವಾಜಾಗೆ ಐಸಿಸಿ ಛೀಮಾರಿ

ಪ್ಯಾಲೆಸ್ತೀನಿಯರಿಗೆ ಬೆಂಬಲ ವ್ಯಕ್ತಪಡಿಸಿ ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ವೇಳೆ ಕೈಗೆ ಕಪ್ಪು ಧರಿಸಿ ಏಕಾಂಗಿಯಾಗಿ ಪ್ರತಿಭಟಿಸಿದ್ದ ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಉಸ್ಮಾನ್ ಖವಾಜಾ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಐಪಿಎಲ್ ಇತಿಹಾಸದಲ್ಲೇ ದಾಖಲೆ ಬರೆದ ಆಸಿಸ್ ನಾಯಕ: ಅತಿ ಹೆಚ್ಚು ಬೆಲೆಗೆ ಮಾರಾಟವಾದ ಮೊದಲ ಆಟಗಾರ ಪ್ಯಾಟ್ ಕಮಿನ್ಸ್
ಕ್ರಿಕೆಟ್

ಐಪಿಎಲ್ ಇತಿಹಾಸದಲ್ಲೇ ದಾಖಲೆ ಬರೆದ ಆಸಿಸ್ ನಾಯಕ: ಅತಿ ಹೆಚ್ಚು ಬೆಲೆಗೆ ಮಾರಾಟವಾದ ಮೊದಲ ಆಟಗಾರ ಪ್ಯಾಟ್ ಕಮಿನ್ಸ್

2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 2024ರ ಆವೃತ್ತಿಯ ಆಟಗಾರರ ಹರಾಜು ಪ್ರಕ್ರಿಯೆ ದುಬೈನಲ್ಲಿ ನಡೆಯುತ್ತಿದ್ದು, ಐಪಿಎಲ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಆಟಗಾರನೋರ್ವ ಅತೀ ಹೆಚ್ಚು ಬೆಲೆಗೆ ಮಾರಾಟವಾಗಿದ್ದಾರೆ.

IND vs AUS 3rd T20: ಭಾರತದ ವಿರುದ್ಧ ಆಸ್ಟ್ರೇಲಿಯಾಗೆ 5 ವಿಕೆಟ್ ಜಯ
ಕ್ರಿಕೆಟ್

IND vs AUS 3rd T20: ಭಾರತದ ವಿರುದ್ಧ ಆಸ್ಟ್ರೇಲಿಯಾಗೆ 5 ವಿಕೆಟ್ ಜಯ

ಗುವಾಹಟಿಯಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ 5 ವಿಕೆಟ್ ಗಳ ಜಯ ಗಳಿಸಿದೆ. 

ಸತತ 2 ಸೋಲು: ಸರಣಿಯ ನಡುವೆಯೇ ಆಸ್ಟ್ರೇಲಿಯಾ ತಂಡದಿಂದ 6 ಆಟಗಾರರಿಗೆ ಖೋಕ್!
ಕ್ರಿಕೆಟ್

ಸತತ 2 ಸೋಲು: ಸರಣಿಯ ನಡುವೆಯೇ ಆಸ್ಟ್ರೇಲಿಯಾ ತಂಡದಿಂದ 6 ಆಟಗಾರರಿಗೆ ಖೋಕ್!

ಭಾರತದ ವಿರುದ್ಧದ ಟಿ20 ಸರಣಿಯ 2 ಪಂದ್ಯಗಳಲ್ಲಿ ಸೋಲು ಕಂಡಿರುವ ಆಸ್ಟ್ರೇಲಿಯಾ 3 ನೇ ಪಂದ್ಯಕ್ಕೆ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಿದೆ.