Australia

ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯ: ಗುವಾಹಟಿಗೆ ಟೀಂ ಇಂಡಿಯಾ ಆಗಮನ
ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಹಣಾಹಣಿಗಾಗಿ ಟೀಂ ಇಂಡಿಯಾ ಸೋಮವಾರ ಗುವಾಹಟಿಗೆ ಆಗಮಿಸಿತು. ಆಸೀಸ್ ವಿರುದ್ಧದ ಸರಣಿಯಲ್ಲಿ ಭಾರತ ತಂಡ ಈಗಾಗಲೇ 2-0 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ.

ಆಸ್ಟ್ರೇಲಿಯಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಮೇಲೆ ಹಲ್ಲೆ, ಕೋಮಾ ಸ್ಥಿತಿಗೆ!
ಆಸ್ಟ್ರೇಲಿಯಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯೊಬ್ಬ ಹಲ್ಲೆಗೊಳಗಾದ ನಂತರ ಕೋಮಾ ಸ್ಥಿತಿಗೆ ಜಾರಿದ್ದಾರೆ. ಶಂಕಿತನನ್ನು ಬಂಧಿಸಿ ಕ್ರಿಮಿನಲ್ ಆರೋಪ ಹೊರಿಸಲಾಗಿದೆ ಎಂದು ಮಾಧ್ಯಮ ವರದಿ ಮಾಡಿದೆ.

Ind vs Aus T20: ನಾಯಕನಾಗಿ ಮೊದಲ ಪಂದ್ಯ ಗೆದ್ದ ಬಳಿಕ ಸೂರ್ಯಕುಮಾರ್ ಹೇಳಿದ್ದೇನು?
ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟರ್ ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ ಮತ್ತು ರಿಂಕು ಸಿಂಗ್ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ ಭಾರತ ಗೆಲುವು ಸಾಧಿಸಿದೆ. ತಾವು ನಾಯಕನಾಗಿರುವ ಮೊದಲ ಪಂದ್ಯದಲ್ಲಿ ದೇಶವನ್ನು ಗೆಲುವಿನತ್ತ ಕೊಂಡೊಯ್ಯುವುದು 'ಹೆಮ್ಮೆ' ಎಂದು ಸೂರ್ಯಕುಮಾರ್ ಹೇಳಿದ್ದಾರೆ.

ICC World Cup Final 2023: ಭಾರತ-ಆಸ್ಟ್ರೇಲಿಯಾ ತಂಡದ ನಾಯಕರ ಫೋಟೋ ಶೂಟ್
ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ಟ್ರೋಫಿಯೊಂದಿಗೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹಾಗೂ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಫೋಟೋ ಶೂಟ್ ನಲ್ಲಿ ಪಾಲ್ಗೊಂಡರು.

ಅತಿರೇಕದ ಸಂಭ್ರಮಾಚರಣೆ: ಕೈಯಲ್ಲಿ ಬಿಯರ್ ಬಾಟಲ್ ಹಿಡಿದು, ಟ್ರೋಫಿ ಮೇಲೆ ಕಾಲಿಟ್ಟ ಆಸ್ಟ್ರೇಲಿಯಾ ಆಟಗಾರ!
ವಿಶ್ವಕಪ್ 2023 ಗೆದ್ದಿರುವ ಆಸ್ಟ್ರೇಲಿಯಾಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿಕೊಂಡಿದ್ದು ಟೀಂ ಇಂಡಿಯಾ, ಫೈನಲ್ ಪಂದ್ಯದಲ್ಲಿ ಎಡವಿದೆ. ಆದರೆ ಟ್ರೋಫಿ ಗೆದ್ದ ಬಳಿಕ ಕೆಲ ಆಸ್ಟ್ರೇಲಿಯಾ ಆಟಗಾರರ ಸಂಭ್ರಮಾಚರಣೆ ಅತಿರೇಕಕ್ಕೇರಿದೆ

World Cup 2023: ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾಗೆ 241 ರನ್ ಟಾರ್ಗೆಟ್ ನೀಡಿದ ಭಾರತ
ವಿಶ್ವಕಪ್ 2023ರ ಪಂದ್ಯಾವಳಿಯಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಗೆ ನಿಗದಿತ ಓವರ್ ನಲ್ಲಿ 240 ರನ್ ಗಳಿಗೆ ಆಲೌಟ್ ಆಗಿದೆ.

ವಿಶ್ವಕಪ್ 2023: ಭಾರತಕ್ಕೆ 4ನೇ ಆಘಾತ; ಅರ್ಧಶತಕ ಸಿಡಿಸಿ ವಿರಾಟ್ ಕೊಹ್ಲಿ ಔಟ್, 29 ಓವರ್ ಮುಕ್ತಾಯಕ್ಕೆ ಭಾರತ 149/4!
ವಿಶ್ವಕಪ್ 2023ರ ಪಂದ್ಯಾವಳಿಯಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಗೆ 4ನೇ ಆಘಾತ ಎದುರಾಗಿದೆ. ಅರ್ಧ ಶತಕ ಸಿಡಿಸಿ ಬ್ಯಾಟಿಂಗ್ ಮಾಡುತ್ತಿದ್ದ ಕೊಹ್ಲಿ ಬೌಲ್ಡ್ ಆಗಿ ಪೆಲಿವಿಯನ್ ಸೇರಿಸಿದರು.

ವಿಶ್ವಕಪ್ ಫೈನಲ್: ಮೋದಿ ಸ್ಟೇಡಿಯಂನಲ್ಲಿ ವಾಯುಪಡೆಯ ಸೂರ್ಯ ಕಿರಣ್ ತಂಡದಿಂದ ಏರ್ ಶೋ! ವಿಡಿಯೋ
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಹೈವೊಲ್ಟೇಜ್ ವಿಶ್ವಕಪ್ ಫೈನಲ್ ಪಂದ್ಯದ ನಡೆಯುತ್ತಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತೀಯ ವಾಯುಪಡೆಯಿಂದ ಆಕರ್ಷಕ ಏರ್ ಶೋ ನಡೆಯಿತು.

World Cup 2023 Final; IND vs AUS: ಹೀಗೆ ಮಾಡಿದ್ರೆ ಭಾರತ ಗೆಲ್ಲೋದು ಸುಲಭ: ಮಾಜಿ ಆಟಗಾರ ಕೊಟ್ಟ ಸಲಹೆ ಏನು?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಅಂತಿಮ ಕದನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ಟೂರ್ನಿಯಲ್ಲಿ ಸೋಲಿನ ರುಚಿಯನ್ನೇ ಕಾಣದ ಟೀಂ ಇಂಡಿಯಾ, ಇದೀಗ ಹಲವು ಬಾರಿ ವಿಶ್ವಕಪ್ ಗೆದ್ದಿರುವ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಟೀಂ ಇಂಡಿಯಾ ಉತ್ತಮ ಫಾರ್ಮ್‌ನಲ್ಲಿದ್ದರೂ ಅಭಿಮಾನಿಗಳ ಮನದಲ್ಲಿ ಒಂದಷ್ಟು ಟೆನ್ಶನ್ ಇದೆ.

