Australia

ಬೆಂಗಳೂರು: ಎಂಜಿ.ರಸ್ತೆಯಲ್ಲಿ ವಿದೇಶಿ ಪ್ರವಾಸಿಗನ ಮೊಬೈಲ್ ಕಸಿದ ಕಳ್ಳರು, ದೂರು ದಾಖಲು
ರಾಜ್ಯ

ಬೆಂಗಳೂರು: ಎಂಜಿ.ರಸ್ತೆಯಲ್ಲಿ ವಿದೇಶಿ ಪ್ರವಾಸಿಗನ ಮೊಬೈಲ್ ಕಸಿದ ಕಳ್ಳರು, ದೂರು ದಾಖಲು

ನಗರದ ಎಂಜಿ ರಸ್ತೆಯಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ದರೋಡೆಕೋರರು ಆಸ್ಟ್ರೇಲಿಯಾದ ಪ್ರವಾಸಿಗರೊಬ್ಬರ ಮೊಬೈಲ್ ದೋಚಿ ಪರಾರಿಯಾಗಿರುವ ಘಟನೆ ಸೋಮವಾರ ನಡೆದಿದೆ.

ವಿಶ್ವಕಪ್: ಮ್ಯಾಕ್ಸ್​ವೆಲ್ ಅಬ್ಬರದ ದ್ವಿಶತಕ; ಅಫ್ಘಾನ್ ವಿರುದ್ಧ ಆಸೀಸ್ ಗೆ ಭರ್ಜರಿ ಗೆಲುವು
ಕ್ರಿಕೆಟ್

ವಿಶ್ವಕಪ್: ಮ್ಯಾಕ್ಸ್​ವೆಲ್ ಅಬ್ಬರದ ದ್ವಿಶತಕ; ಅಫ್ಘಾನ್ ವಿರುದ್ಧ ಆಸೀಸ್ ಗೆ ಭರ್ಜರಿ ಗೆಲುವು

ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ 39ನೇ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಅಬ್ಬರದ ದ್ವಿಶತಕದ ನೆರವಿಂದ ಆಸ್ಟ್ರೇಲಿಯಾ, ಅಪ್ಘಾನಿಸ್ತಾನ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ ವಿಶ್ವಕಪ್ ಪೈನಲ್ ಪ್ರವೇಶಿಸಿದೆ.

ICC Cricket World Cup 2023: ಆಸ್ಟ್ರೇಲಿಯಾಗೆ ಭಾರಿ ಆಘಾತ, ಪ್ರಮುಖ ಆಲ್ರೌಂಡರ್ ತವರಿಗೆ ವಾಪಸ್
ಕ್ರಿಕೆಟ್

ICC Cricket World Cup 2023: ಆಸ್ಟ್ರೇಲಿಯಾಗೆ ಭಾರಿ ಆಘಾತ, ಪ್ರಮುಖ ಆಲ್ರೌಂಡರ್ ತವರಿಗೆ ವಾಪಸ್

ಹಾಲಿ ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿ ನಿರ್ಣಾಯಕ ಘಟ್ಟದತ್ತ ಸಾಗುತ್ತಿರುವಂತೆಯೇ ಇತ್ತ ಆಸ್ಟ್ರೇಲಿಯಾ ತಂಡಕ್ಕೆ ಭಾರಿ ಆಘಾತ ಎದುರಾಗಿದ್ದು, ತಂಡದ ಪ್ರಮುಖ ಆಲ್ರೌಂಡರ್ ಇದೀಗ ತವರಿಗೆ ವಾಪಸ್ ಆಗಿದ್ದಾರೆ ಎಂದು ಹೇಳಲಾಗಿದೆ.

Worldcup 2023: 389 ರನ್‌ಗಳ ಬೃಹತ್ ಟಾರ್ಗೆಟ್ ನಲ್ಲಿ ನ್ಯೂಜಿಲ್ಯಾಂಡ್ ಅನ್ನು 5 ರನ್‌ಗಳಿಂದ ಮಣಿಸಿದ ಆಸ್ಟ್ರೇಲಿಯಾ!
ಕ್ರಿಕೆಟ್

Worldcup 2023: 389 ರನ್‌ಗಳ ಬೃಹತ್ ಟಾರ್ಗೆಟ್ ನಲ್ಲಿ ನ್ಯೂಜಿಲ್ಯಾಂಡ್ ಅನ್ನು 5 ರನ್‌ಗಳಿಂದ ಮಣಿಸಿದ ಆಸ್ಟ್ರೇಲಿಯಾ!

ವಿಶ್ವಕಪ್ 2023 ಪಂದ್ಯಾವಳಿಯ 27ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ನ್ಯೂಜಿಲೆಂಡ್ ಅನ್ನು ಸೋಲಿಸುವ ಮೂಲಕ ಸತತ ನಾಲ್ಕನೇ ಗೆಲುವು ದಾಖಲಿಸಿದೆ. ಅದೇ ಸಮಯದಲ್ಲಿ, ಭಾರತ ವಿರುದ್ಧ ಸೋತ ನಂತರ, ಕಿವೀಸ್ ತಂಡವು ಇದೀಗ ಸತತ ಎರಡನೇ ಸೋಲು ಅನುಭವಿಸಿದೆ. 

ವಿಶ್ವಕಪ್ ನಲ್ಲಿ ವೇಗದ ಶತಕ ದಾಖಲಿಸಿದ ಮ್ಯಾಕ್ಸ್ ವೆಲ್!
ಕ್ರಿಕೆಟ್

ವಿಶ್ವಕಪ್ ನಲ್ಲಿ ವೇಗದ ಶತಕ ದಾಖಲಿಸಿದ ಮ್ಯಾಕ್ಸ್ ವೆಲ್!

ಆಸ್ಟ್ರೇಲಿಯಾದ ಕ್ರಿಕೆಟಿಗ ಗ್ಲೆನ್ ಮ್ಯಾಕ್ಸ್ ವೆಲ್ ವಿಶ್ವಕಪ್ ನ ಅತಿ ವೇಗದ ಶತಕ ದಾಖಲಿಸಿದ್ದಾರೆ. 

ವಿಶ್ವಕಪ್ 2023: ನೆದರ್ಲ್ಯಾಂಡ್ ತಂಡದ ವಿರುದ್ಧ 309 ರನ್ ಗಳ ಬೃಹತ್ ಗೆಲುವು ಸಾಧಿಸಿದ ಆಸ್ಟ್ರೇಲಿಯಾ
ಕ್ರಿಕೆಟ್

ವಿಶ್ವಕಪ್ 2023: ನೆದರ್ಲ್ಯಾಂಡ್ ತಂಡದ ವಿರುದ್ಧ 309 ರನ್ ಗಳ ಬೃಹತ್ ಗೆಲುವು ಸಾಧಿಸಿದ ಆಸ್ಟ್ರೇಲಿಯಾ

2023ರ ವಿಶ್ವಕಪ್‌ನ 24ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ನೆದರ್ಲೆಂಡ್ಸ್ ವಿರುದ್ಧ 309 ರನ್‌ಗಳ ಬೃಹತ್ ಗೆಲುವು ಸಾಧಿಸಿದೆ.

ಐಸಿಸಿ ವಿಶ್ವಕಪ್ 2023: ವಾರ್ನರ್, ಮಾರ್ಷ್ ಸ್ಫೋಟಕ ಶತಕ: ಪಾಕಿಸ್ತಾನಕ್ಕೆ 368 ರನ್ ಗುರಿ ನೀಡಿದ ಆಸ್ಟ್ರೇಲಿಯಾ
ಕ್ರಿಕೆಟ್

ಐಸಿಸಿ ವಿಶ್ವಕಪ್ 2023: ವಾರ್ನರ್, ಮಾರ್ಷ್ ಸ್ಫೋಟಕ ಶತಕ: ಪಾಕಿಸ್ತಾನಕ್ಕೆ 368 ರನ್ ಗುರಿ ನೀಡಿದ ಆಸ್ಟ್ರೇಲಿಯಾ

ಐಸಿಸಿ ವಿಶ್ವಕಪ್ 2023ರ ಇಂದಿನ ಪಂದ್ಯದಲ್ಲಿ, ಟೂರ್ನಿಯ ಎರಡು ಬಲಿಷ್ಠ ತಂಡಗಳಾದ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ಮುಖಾಮುಖಿಯಾಗಿದ್ದು ಆಸ್ಟ್ರೇಲಿಯಾ ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 367 ರನ್ ಪೇರಿಸಿದೆ.

ಬೆಂಗಳೂರಿನಲ್ಲಿ ಐಸಿಸಿ ವಿಶ್ವಕಪ್ : ಆಸ್ಟ್ರೇಲಿಯಾ ಎದುರು ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಪಾಕಿಸ್ತಾನ
ಕ್ರಿಕೆಟ್

ಬೆಂಗಳೂರಿನಲ್ಲಿ ಐಸಿಸಿ ವಿಶ್ವಕಪ್ : ಆಸ್ಟ್ರೇಲಿಯಾ ಎದುರು ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಪಾಕಿಸ್ತಾನ

ಸಿಲಿಕಾನ್ ಸಿಟಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದ ಪಾಕಿಸ್ತಾನ ಮೊದಲಿಗೆ ಬೌಲಿಂಗ್ ಆಯ್ದುಕೊಂಡಿದೆ.

ಆಸ್ಟ್ರೇಲಿಯಾ-ಪಾಕ್ ವಿಶ್ವಕಪ್ ಪಂದ್ಯ: ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಹೆಚ್ಚಿದ ಭದ್ರತೆ, ಸಂಚಾರ ಬದಲಾವಣೆ
ರಾಜ್ಯ

ಆಸ್ಟ್ರೇಲಿಯಾ-ಪಾಕ್ ವಿಶ್ವಕಪ್ ಪಂದ್ಯ: ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಹೆಚ್ಚಿದ ಭದ್ರತೆ, ಸಂಚಾರ ಬದಲಾವಣೆ

ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ಐಸಿಸಿ ಕ್ರಿಕೆಟ್ ವಿಶ್ವಕಪ್-2023 ಆವೃತ್ತಿಯ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ತಂಡಗಳ ನಡುವೆ ಪಂದ್ಯಾವಳಿ ನಡೆಯುವ ಹಿನ್ನೆಲೆಯಲ್ಲಿ ಕ್ರೀಡಾಂಗಣ ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಸಂಚಾರ ವ್ಯವಸ್ಥೆಯನ್ನು ಬದಲಾವಣೆ ಮಾಡಲಾಗಿದೆ.