Australia

ಆಸ್ಟ್ರೇಲಿಯಾ-ಪಾಕ್ ವಿಶ್ವಕಪ್ ಪಂದ್ಯ: ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಹೆಚ್ಚಿದ ಭದ್ರತೆ, ಸಂಚಾರ ಬದಲಾವಣೆ
ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ಐಸಿಸಿ ಕ್ರಿಕೆಟ್ ವಿಶ್ವಕಪ್-2023 ಆವೃತ್ತಿಯ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ತಂಡಗಳ ನಡುವೆ ಪಂದ್ಯಾವಳಿ ನಡೆಯುವ ಹಿನ್ನೆಲೆಯಲ್ಲಿ ಕ್ರೀಡಾಂಗಣ ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಸಂಚಾರ ವ್ಯವಸ್ಥೆಯನ್ನು ಬದಲಾವಣೆ ಮಾಡಲಾಗಿದೆ.

ಏಕದಿನ ವಿಶ್ವಕಪ್ 2023: ಶ್ರೀಲಂಕಾವನ್ನು ಮಣಿಸಿ ಪಂದ್ಯಾವಳಿಯಲ್ಲಿ ಮೊದಲ ಗೆಲುವು ಸಾಧಿಸಿದ ಆಸ್ಟ್ರೇಲಿಯಾ!
2023ರ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಆಸ್ಟ್ರೇಲಿಯಾ ತಂಡ ಶ್ರೀಲಂಕಾವನ್ನು 5 ವಿಕೆಟ್ ಗಳಿಂದ ಮಣಿಸುವ ಮೂಲಕ ಪಂದ್ಯಾವಳಿಯಲ್ಲಿ ಮೊದಲ ಗೆಲುವು ಸಾಧಿಸಿದೆ.

ODI ವಿಶ್ವಕಪ್ 2023: ಗೆಲುವಿನ ದಡ ಸೇರಿಸಿದ ಕೊಹ್ಲಿ, ರಾಹುಲ್; ಆಸೀಸ್ ವಿರುದ್ಧ ಭಾರತಕ್ಕೆ 6 ವಿಕೆಟ್ ಜಯ
ಏಕದಿನ ವಿಶ್ವಕಪ್ ಟೂರ್ನಿಯ ತನ್ನ ಮೊದಲ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್ ಗಳ ಜಯ ಸಾಧಿಸಿದೆ.

ಏಕದಿನ ವಿಶ್ವಕಪ್ 2023: ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು 199 ರನ್‌ಗಳಿಗೆ ಆಲೌಟ್ ಮಾಡಿದ ಭಾರತ!
ಭಾರತ ವಿರುದ್ಧದ ವಿಶ್ವಕಪ್ ಅಭಿಯಾನದಲ್ಲಿ ಆಸ್ಟ್ರೇಲಿಯಾದ ಬ್ಯಾಟಿಂಗ್ ವಿಫಲವಾಗಿದೆ ಎಂದು ಸಾಬೀತಾಯಿತು. ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ 199 ರನ್ ಗಳಿಸಿ ಆಲೌಟ್ ಆಗಿದೆ.

3 ನೇ ಏಕ ದಿನ ಪಂದ್ಯ: ಆಸ್ಟ್ರೇಲಿಯಾಗೆ 66 ರನ್ ಗಳ ಜಯ, ಭಾರತಕ್ಕೆ ಸರಣಿ
ರಾಜ್ ಕೋಟ್ ನಲ್ಲಿ ನಡೆದ ಆಸ್ಟ್ರೆಲಿಯ- ಭಾರತದ ನಡುವಿನ 3 ನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಭಾರತದ ವಿರುದ್ಧ 66 ರನ್ ಗಳ ಜಯ ಗಳಿಸಿದೆ.

ಮೂರನೇ ಏಕದಿನ ಪಂದ್ಯ: ಭಾರತಕ್ಕೆ 353 ರನ್ ಗಳ ಬೃಹತ್ ಗುರಿ ನೀಡಿದ ಆಸ್ಟ್ರೇಲಿಯಾ
ಆತಿಥೇಯ ಭಾರತ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು 352 ರನ್ ಕಲೆ ಹಾಕಿದೆ.

2-0 ಅಂತರದಿಂದ ಆಸ್ಟ್ರೇಲಿಯಾ ವಿರುದ್ಧದ ಸರಣಿ ಭಾರತದ ವಶ: 2 ನೇ ಏಕದಿನ ಪಂದ್ಯದಲ್ಲಿ 99 ರನ್ ಗಳ ಜಯ
ಆಸ್ಟ್ರೇಲಿಯಾ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ತಂಡವನ್ನು 2-0 ಅಂತರದಿಂದ ಮಣಿಸುವ ಮೂಲಕ 3 ಪಂದ್ಯಗಳ ಸರಣಿಯನ್ನು ವಶಪಡಿಸಿಕೊಂಡಿದೆ.

2ನೇ ಏಕದಿನ ಪಂದ್ಯ: ಗಿಲ್, ಅಯ್ಯರ್ ಅದ್ಭುತ ಶತಕ; ಆಸ್ಟ್ರೇಲಿಯಾಗೆ 400 ರನ್ ಗುರಿ ನೀಡಿದ ಭಾರತ
ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಬ್ಯಾಟ್ಸ್‌ಮನ್‌ಗಳು ಅದ್ಭುತ ಪ್ರದರ್ಶನ ನೀಡಿದ್ದಾರೆ. ಶುಭಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ ಶತಕ ಬಾರಿಸಿದ್ದು ಭಾರತ 5 ವಿಕೆಟ್‌ಗೆ 399 ರನ್ ಗಳಿಸಿದೆ.

ವಿಶ್ವಕಪ್‌ಗೂ ಮುನ್ನ ಭರ್ಜರಿ ಬ್ಯಾಟಿಂಗ್ ಲಯದಲ್ಲಿ ಶ್ರೇಯಸ್ ಅಯ್ಯರ್, ಶುಭ್ಮನ್ ಗಿಲ್: ಶತಕ ಸಿಡಿಸಿದ ಬ್ಯಾಟರ್‌ಗಳು!
ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡುತ್ತಿದ್ದು ಮೊದಲ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದೆ.

