Australia

ಭಾರತ-ಆಸ್ಟ್ರೇಲಿಯಾ 2ನೇ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿ; ಕ್ರಿಕೆಟ್ ಪ್ರೇಮಿಗಳಿಗೆ ನಿರಾಸೆ
ಭಾನುವಾರ ಇಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಸರಣಿಯ ಎರಡನೇ ಏಕದಿನ ಪಂದ್ಯ ಮಳೆಯಿಂದಾಗಿ ಸ್ಥಗಿತಗೊಂಡಿದೆ. ಈ ಹೊತ್ತಿಗೆ ಭಾರತ 9.5 ಓವರ್‌ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 79 ರನ್ ಗಳಿಸಿತ್ತು.

ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯ: ಐದು ವಿಕೆಟ್ ಗಳಿಂದ ಗೆದ್ದ ಭಾರತ, ಅಗ್ರಸ್ಥಾನಕ್ಕೆ ಜಿಗಿತ!
ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಮೊಹಮ್ಮದ್ ಶಮಿ ಮಾರಕ ಬೌಲಿಂಗ್ ದಾಳಿಯಿಂದ ಭಾರತ ಐದು ವಿಕೆಟ್ ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಆಸ್ಟ್ರೇಲಿಯಾ ಏಕದಿನ ಸರಣಿ: ಟೀಂ ಇಂಡಿಯಾ ತಂಡ ಪ್ರಕಟ, ಮೊದಲೆರೆಡು ಪಂದ್ಯಕ್ಕೆ ಕೆಎಲ್ ರಾಹುಲ್ ನಾಯಕ
ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಟೀಂ ಇಂಡಿಯಾ ಆಟಗಾರರ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಮೊದಲೆರೆಡು ಪಂದ್ಯಕ್ಕೆ ಕೆಎಲ್ ರಾಹುಲ್ ಸಾರಥ್ಯ ವಹಿಸಲಿದ್ದಾರೆ.

ವಿಶ್ವದ ಮೊದಲ ಪ್ರಕರಣ: ಮಹಿಳೆ ಮೆದುಳಿನಲ್ಲಿ ಜೀವಂತ ಹುಳು ಹೊರತೆಗೆದ ವೈದ್ಯರು!
ಖಿನ್ನತೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರ ಮೆದುಳಿನಲ್ಲಿ ಜೀವಂತ ಹುಳು ಹೊರತೆಗೆದಿರುವ ಘಟನೆ ಆಸ್ಟ್ರೇಲಿಯಾದಲ್ಲಿ ವರದಿಯಾಗಿದೆ.

ಮಿಲಿಟರಿ ತರಬೇತಿ ವೇಳೆ ದುರಂತ: ಆಸ್ಟ್ರೇಲಿಯಾದಲ್ಲಿ ಅಮೆರಿಕ ಸೇನಾ ವಿಮಾನ ಪತನ
ಆಸ್ಟ್ರೇಲಿಯಾದಲ್ಲಿ ವಿವಿಧ ರಾಷ್ಟ್ರಗಳ ಮಿಲಿಟರಿ ತರಬೇತಿ ವೇಳೆ ದುರಂತ ಸಂಭವಿಸಿದ್ದು, ಅಮೆರಿಕ ಸೇನಾ ವಿಮಾನ ಪತನವಾಗಿ ಹಲವರು ಗಾಯಗೊಂಡಿದ್ದಾರೆ.

ಮೆಲ್ಬೋರ್ನ್: ಹುಟ್ಟುಹಬ್ಬದ ದಿನವೇ 16 ವರ್ಷದ ಭಾರತೀಯ ಮೂಲದ ಬಾಲಕನಿಗೆ ಚೂರಿ ಇರಿತ; ದರೋಡೆ!
ಮೆಲ್ಬೋರ್ನ್‌ನಲ್ಲಿ 16 ವರ್ಷದ ಭಾರತೀಯ ಮೂಲದ ಬಾಲಕನೊಬ್ಬನಿಗೆ ಆತನ ಹುಟ್ಟುಹಬ್ಬದ ದಿನವೇ ಚೂರಿ ಇರಿದು ದರೋಡೆ ಮಾಡಲಾಗಿದೆ.

ಆಸ್ಟ್ರೇಲಿಯಾದಲ್ಲಿ ಖಲಿಸ್ತಾನ್ ಬೆಂಬಲಿಗರ ಗೂಂಡಾಗಿರಿ: ಭಾರತೀಯ ವಿದ್ಯಾರ್ಥಿ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆ!
ಆಸ್ಟ್ರೇಲಿಯಾದಲ್ಲಿ ಖಲಿಸ್ತಾನ್ ಬೆಂಬಲಿಗರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಭಾರತೀಯ ವಿದ್ಯಾರ್ಥಿಗಳ ಮೇಲೆ ಕಬ್ಬಿಣದ ರಾಡ್ ಗಳಿಂದ ಥಳಿಸಿದ್ದಾರೆ.

ಆಶಸ್ 2023: 3ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಗೆ ಆಸ್ಟ್ರೇಲಿಯಾ ವಿರುದ್ಧ ರೋಚಕ ಜಯ!
ಹ್ಯಾರಿ ಬ್ರೂಕ್ ಮತ್ತು ಕ್ರಿಸ್ ವೋಕ್ಸ್ ಅವರ ಅತ್ಯುತ್ತಮ ಬ್ಯಾಟಿಂಗ್ ಆಧಾರದ ಮೇಲೆ ಇಂಗ್ಲೆಂಡ್ 2023ರ ಆಶಸ್ ಸರಣಿಯ ಮೂರನೇ ಮತ್ತು ರೋಚಕ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾವನ್ನು ಮೂರು ವಿಕೆಟ್‌ಗಳಿಂದ ಸೋಲಿಸಿತು.

ಆಶಸ್ 2023: ಸ್ಟೋಕ್ಸ್ ವೇಗದ ಬ್ಯಾಟಿಂಗ್ ಹೊರತಾಗಿಯೂ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ 43 ರನ್‌ಗಳಿಂದ ಸೋಲು!
ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಿನ ಆಶಸ್ ಸರಣಿಯ ಎರಡನೇ ಟೆಸ್ಟ್ ಪಂದ್ಯದಲ್ಲಿ ಈ ರೋಚಕ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತೊಮ್ಮೆ ಅದ್ಭುತ ಪ್ರದರ್ಶನ ನೀಡಿ ಇಂಗ್ಲೆಂಡ್ ತಂಡವನ್ನು 43 ರನ್ ಗಳಿಂದ ಮಣಿಸಿದೆ.

