Australia

ಡಬ್ಲ್ಯುಟಿಸಿ ಫೈನಲ್‌ ಬಗ್ಗೆ ಡೇವಿಡ್ ವಾರ್ನರ್ ಅಸಮಾಧಾನ!
ಕ್ರಿಕೆಟ್

ಡಬ್ಲ್ಯುಟಿಸಿ ಫೈನಲ್‌ ಬಗ್ಗೆ ಡೇವಿಡ್ ವಾರ್ನರ್ ಅಸಮಾಧಾನ!

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಸಂಬಂಧಿಸಿದಂತೆ ಆಸ್ಟ್ರೇಲಿಯಾ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. WTC 2021 ರ ಫೈನಲ್‌ನ ನಂತರ ವಿರಾಟ್ ಕೊಹ್ಲಿ ಮತ್ತು ರವಿಶಾಸ್ತ್ರಿ ಹೇಳಿದ್ದನ್ನೇ ಇದೀಗ ಡೇವಿಡ್ ವಾರ್ನರ್ ಫೈನಲ್‌ಗೂ ಮುನ್ನ ಹೇಳಿದ್ದಾರೆ.

ಆಸ್ಟ್ರೇಲಿಯಾದಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮ: ಮೆಲ್ಬೋರ್ನ್ ನಿಂದ ಸಿಡ್ನಿಗೆ ಆಗಮಿಸಿದ ಎನ್ಆರ್ ಐಗಳು
ದೇಶ

ಆಸ್ಟ್ರೇಲಿಯಾದಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮ: ಮೆಲ್ಬೋರ್ನ್ ನಿಂದ ಸಿಡ್ನಿಗೆ ಆಗಮಿಸಿದ ಎನ್ಆರ್ ಐಗಳು

ಪ್ರಧಾನಿ ನರೇಂದ್ರ ಮೋದಿ ಅವರ ಈ ಬಾರಿಯ ವಿದೇಶ ಪ್ರವಾಸ ಅತಿ ಹೆಚ್ಚು ಸುದ್ದಿಯಾಗುತ್ತಿದ್ದು, ಆಸ್ಟ್ರೇಲಿಯಾದಲ್ಲಿ ಪ್ರಧಾನಿ ಮೋದಿ ಅವರ ಕಾರ್ಯಕ್ರಮದಲ್ಲಿ ಭಾಗಿಯಾಗಲು ಎನ್ಆರ್ ಐಗಳು ಅತ್ಯಂತ ಉತ್ಸುಕರಾಗಿದ್ದಾರೆ. 

ಮೇ 19ರಿಂದ ಆಸ್ಟ್ರೇಲಿಯಾ ಸೇರಿ ಮೂರು ದೇಶಗಳಿಗೆ ಮೋದಿ ಪ್ರವಾಸ
ದೇಶ

ಮೇ 19ರಿಂದ ಆಸ್ಟ್ರೇಲಿಯಾ ಸೇರಿ ಮೂರು ದೇಶಗಳಿಗೆ ಮೋದಿ ಪ್ರವಾಸ

ಪ್ರಧಾನಿ ನರೇಂದ್ರ ಮೋದಿ ಅವರು ಮೂರು ದೇಶಗಳಾದ ಜಪಾನ್, ಪಪುವಾ ನ್ಯೂಗಿನಿಯಾ, ಆಸ್ಟ್ರೇಲಿಯಾಕ್ಕೆ ಇದೇ ತಿಂಗಳ 19 ರಿಂದ 24 ರವರೆಗೆ ಪ್ರವಾಸ ಕೈಗೊಳ್ಳಲಿದ್ದಾರೆ.

ಡಬ್ಲ್ಯುಟಿಸಿ ಫೈನಲ್‌: ಗಾಯಾಳು ಕೆಎಲ್ ರಾಹುಲ್ ಬದಲಿಗೆ ಟೀಂ ಇಂಡಿಯಾ ಟೆಸ್ಟ್ ತಂಡದಲ್ಲಿ ಇಶಾನ್ ಕಿಶನ್‌ಗೆ ಸ್ಥಾನ!
ಕ್ರಿಕೆಟ್

ಡಬ್ಲ್ಯುಟಿಸಿ ಫೈನಲ್‌: ಗಾಯಾಳು ಕೆಎಲ್ ರಾಹುಲ್ ಬದಲಿಗೆ ಟೀಂ ಇಂಡಿಯಾ ಟೆಸ್ಟ್ ತಂಡದಲ್ಲಿ ಇಶಾನ್ ಕಿಶನ್‌ಗೆ ಸ್ಥಾನ!

ಜೂನ್‌ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್(WTC) ಫೈನಲ್‌ಗಾಗಿ ಇಶಾನ್ ಕಿಶನ್ ಭಾರತೀಯ ಟೆಸ್ಟ್ ತಂಡದಲ್ಲಿ ಸೇರ್ಪಡೆಗೊಂಡಿದ್ದಾರೆ.

ಜೀವಕ್ಕೆ ಉರುಳಾಯ್ತು ಕುದುರೆ ಸವಾರಿ: 23ನೇ ವಯಸ್ಸಿನಲ್ಲಿಯೇ ದುರಂತ ಅಂತ್ಯ ಕಂಡ ಸುಂದರಿ!
ವಿದೇಶ

ಜೀವಕ್ಕೆ ಉರುಳಾಯ್ತು ಕುದುರೆ ಸವಾರಿ: 23ನೇ ವಯಸ್ಸಿನಲ್ಲಿಯೇ ದುರಂತ ಅಂತ್ಯ ಕಂಡ ಸುಂದರಿ!

ಕುದುರೆ ಸವಾರಿ ಮಾಡುವಾಗ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಆಸ್ಟ್ರೇಲಿಯದ ರೂಪದರ್ಶಿ ಸಿಯೆನ್ನಾ ವೀರ್ (23) ಜೀವನ್ಮರಣ ಹೋರಾಟ ಮಾಡಿ ಕೊನೆಯುಸಿರೆಳೆದಿದ್ದಾರೆ.

Solar Eclipse 2023: ವರ್ಷದ ಮೊದಲ ಸೂರ್ಯ ಗ್ರಹಣ ಎಲ್ಲೆಲ್ಲಿ ಗೋಚರ? ಇಲ್ಲಿದೆ ಮಾಹಿತಿ...
ದೇಶ

Solar Eclipse 2023: ವರ್ಷದ ಮೊದಲ ಸೂರ್ಯ ಗ್ರಹಣ ಎಲ್ಲೆಲ್ಲಿ ಗೋಚರ? ಇಲ್ಲಿದೆ ಮಾಹಿತಿ...

ಈ ವರ್ಷದ ಮೊದಲ ಸೂರ್ಯ ಗ್ರಹಣ ನಾಳೆ ಅಂದರೆ ಗುರುವಾರ ಗೋಚರವಾಗಲಿದ್ದು, ಖಗೋಳ ವಿಜ್ಞಾನ ಕೌತುಕ ಬೆಳವಣಿಗೆಯ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ನಿರ್ಣಾಯಕ ಪಂದ್ಯ: ಭಾರತ ವಿರುದ್ಧ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ; 3 ವಿಕೆಟ್ ಪತನ
ಕ್ರಿಕೆಟ್

ನಿರ್ಣಾಯಕ ಪಂದ್ಯ: ಭಾರತ ವಿರುದ್ಧ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ; 3 ವಿಕೆಟ್ ಪತನ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. 

2ನೇ ಏಕದಿನ ಪಂದ್ಯ: ವಿಕೆಟ್ ನಷ್ಟವಿಲ್ಲದೆ ಟೀಂ ಇಂಡಿಯಾ ವಿರುದ್ಧ ಗೆದ್ದ ಆಸ್ಟ್ರೇಲಿಯಾ!
ಕ್ರಿಕೆಟ್

2ನೇ ಏಕದಿನ ಪಂದ್ಯ: ವಿಕೆಟ್ ನಷ್ಟವಿಲ್ಲದೆ ಟೀಂ ಇಂಡಿಯಾ ವಿರುದ್ಧ ಗೆದ್ದ ಆಸ್ಟ್ರೇಲಿಯಾ!

ವಿಶಾಖಪಟ್ಟಣಂ: ಮೂರು ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ 10 ವಿಕೆಟ್‌ಗಳಿಂದ ಟೀಂ ಇಂಡಿಯಾವನ್ನು ಮಣಿಸಿದೆ.

2ನೇ ಏಕದಿನ: ಕಳಪೆ ಪ್ರದರ್ಶನ; 117 ರನ್ ಗಳಿಗೆ ಟೀಂ ಇಂಡಿಯಾ ಸರ್ವಪತನ!
ಕ್ರಿಕೆಟ್

2ನೇ ಏಕದಿನ: ಕಳಪೆ ಪ್ರದರ್ಶನ; 117 ರನ್ ಗಳಿಗೆ ಟೀಂ ಇಂಡಿಯಾ ಸರ್ವಪತನ!

ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆಲುವಿನ ನಗೆ ಬೀರಿದ್ದ ಟೀಂ ಇಂಡಿಯಾ ಇದೀಗ ಎರಡನೇ ಪಂದ್ಯದಲ್ಲಿ 117 ರನ್ ಗಳಿಗೆ ಆಲೌಟ್ ಆಗಿದೆ.