Australia

IPL 2026: SRH ತಂಡಕ್ಕೆ ಆಘಾತ; ಟೂರ್ನಿ ಮಧ್ಯೆ ಫ್ರಾಂಚೈಸ್ ತೊರೆದು ಆಸ್ಟ್ರೇಲಿಯಾಗೆ ತೆರಳಿದ ಪ್ಯಾಟ್ ಕಮ್ಮಿನ್ಸ್!
IPL 2026 ಟೂರ್ನಿ ಇತ್ತೀಚೆಗಷ್ಟೇ ಆರಂಭವಾಗಿದೆ. ತಂಡಗಳು ಇನ್ನೂ ತಮ್ಮ ಲಯಕ್ಕೆ ಹೊಂದಿಕೊಂಡಿಲ್ಲ, ಆದರೆ ಒಂದೆರೆಡು ತಂಡಗಳು ಈಗಾಗಲೇ ದೊಡ್ಡ ಹಿನ್ನಡೆ ಅನುಭವಿಸಿದೆ. ಸನ್‌ರೈಸರ್ಸ್ ಹೈದರಾಬಾದ್‌ನ ನಿಯಮಿತ ನಾಯಕ ಪ್ಯಾಟ್ ಕಮ್ಮಿನ್ಸ್ ಋತುವಿನ ಮಧ್ಯದಲ್ಲಿ ಫ್ರಾಂಚೈಸ್ ಅನ್ನು ತೊರೆದು ಮನೆಗೆ ಮರಳಿದ್ದಾರೆ.

ಪಾಕಿಸ್ತಾನ-ಅಫ್ಘಾನಿಸ್ತಾನ ಸಂಘರ್ಷ: PSL 2026ಕ್ಕೆ ಪಾಕ್‌ಗೆ ತೆರಳುವ ಆಸ್ಟ್ರೇಲಿಯಾ ಆಟಗಾರರಿಗೆ ಎಚ್ಚರಿಕೆ; ಸಂಕಷ್ಟದಲ್ಲಿ PCB!
ಸ್ಟೀವ್ ಸ್ಮಿತ್ ಮತ್ತು ಡೇವಿಡ್ ವಾರ್ನರ್ ಸೇರಿದಂತೆ ಆಸ್ಟ್ರೇಲಿಯಾದ 17 ಆಟಗಾರರು ಮತ್ತು ತರಬೇತುದಾರರು ಈ ವಾರದ ಕೊನೆಯಲ್ಲಿ ಪಾಕಿಸ್ತಾನಕ್ಕೆ ಪ್ರಯಾಣಿಸುವ ನಿರೀಕ್ಷೆಯಿದೆ.

"Hormuz ಜಲಸಂಧಿಗೆ ಯುದ್ಧ ನೌಕೆ ಕಳಿಸಿ": ಅಮೆರಿಕ ನೆರವಿನ ಕರೆಗೆ No ಎಂದ ಮಿತ್ರ ರಾಷ್ಟ್ರಗಳು; ಟ್ರಂಪ್ ಗೆ ಭಾರಿ ಮುಖಭಂಗ!
ಆದರೆ ಅಮೆರಿಕಾದ ಈ ಪ್ರಸ್ತಾವನೆಗೆ, ನೆರವಿನ ಕರೆಗೆ ಬ್ರಿಟನ್, ಆಸ್ಟ್ರೇಲಿಯಾದಂತಹ ಮಿತ್ರ ರಾಷ್ಟ್ರಗಳೇ ಸಾರಾಸಗಟಾಗಿ ನಿರಾಕರಣೆ ವ್ಯಕ್ತಪಡಿಸಿದ್ದು ಸ್ಪಷ್ಟವಾಗಿ No ಸಂದೇಶವನ್ನು ಅಮೆರಿಕಾಗೆ ರವಾನಿಸಿವೆ.

ತವರಿನಲ್ಲೇ ಆಸ್ಟ್ರೇಲಿಯಾಗೆ ಮುಖಭಂಗ: 3ನೇ ಪಂದ್ಯ ಗೆದ್ದ ಭಾರತ, T20 ಸರಣಿ ಟೀಂ ಇಂಡಿಯಾ ಕೈವಶ!
ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ 17 ರನ್‌ಗಳಿಂದ ಜಯಗಳಿಸಿದೆ. ಇದರೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ 2-1 ಗೆಲುವು ಸಾಧಿಸಿತು.

T20 World Cup: ಆಸೀಸ್‌ಗೆ ಗೆಲುವಿನ ವಿದಾಯ; ಓಮನ್ ವಿರುದ್ಧ 9 ವಿಕೆಟ್ ಭರ್ಜರಿ ಜಯ
ಇಂದು ಕ್ಯಾಂಡಿಯಲ್ಲಿ ನಡೆದ ಟಿ20 ವಿಶ್ವಕಪ್‌ನ ಲೀಗ್ ಹಂತದ ಅಂತಿಮ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಒಮಾನ್, ಕೇವಲ 104 ರನ್ ಗಳಿಗೆ ಆಲೌಟ್ ಅಯಿತು.

T20 World Cup: Super 8 ಪ್ರವೇಶಿಸಿ ಜಿಂಬಾಬ್ವೆ ಇತಿಹಾಸ ಸೃಷ್ಟಿ; 17 ವರ್ಷಗಳ ನಂತರ Australia ಟೂರ್ನಿನಿಂದ ಔಟ್!
ಸಿಕಂದರ್ ರಜಾ ನೇತೃತ್ವದ ಜಿಂಬಾಬ್ವೆ 2026ರ ಟಿ20 ವಿಶ್ವಕಪ್‌ನಲ್ಲಿ ಐತಿಹಾಸಿಕ ಮೈಲಿಗಲ್ಲು ಸಾಧಿಸಿದೆ. ಪಂದ್ಯಾವಳಿಯಲ್ಲಿ ಜಿಂಬಾಬ್ವೆ ಮೊದಲ ಬಾರಿಗೆ ಸೂಪರ್ 8 ಸುತ್ತಿನಲ್ಲಿ ಸ್ಥಾನ ಪಡೆದುಕೊಂಡಿದೆ.

T20 World Cup 2026: ಆಸ್ಟ್ರೇಲಿಯಾ ವಿರುದ್ಧ 8 ವಿಕೆಟ್ ಗಳಿಂದ ಗೆದ್ದು ಬೀಗಿದ ಶ್ರೀಲಂಕಾ!
ಹೌದು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ನಿಗದಿತ 20 ಓವರ್ ಗಳಲ್ಲಿ 181 ರನ್ ಗಳಿಸಿತು. ಆರಂಭಿಕ ಆಟಗಾರರಾದ ಮಿಚೆಲ್ ಮಾರ್ಷ್ 54, ಟ್ರಾವಿಸ್ ಹೆಡ್ 56 ರನ್ ಗಳಿಂದ ಉತ್ತಮ ಆರಂಭ ನೀಡಿದರು.

T20 WC: 19 ವರ್ಷಗಳ ನಂತರ ಆಸೀಸ್ ಅನ್ನು ಸೋಲಿಸಿ ಜಿಂಬಾಬ್ವೆ ಮತ್ತೆ ಇತಿಹಾಸ ಸೃಷ್ಟಿ: 3ನೇ ಸ್ಥಾನಕ್ಕೆ ಕುಸಿದ Australia!
ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನೇ ಸೋಲಿಸುವ ಮೂಲಕ ಟೂರ್ನಿಯ ಅಂಕಪಟ್ಟಿಯಲ್ಲಿ ಆಸ್ಟ್ರೇಲಿಯಾವನ್ನು 3ನೇ ಸ್ಥಾನಕ್ಕೆ ತಳ್ಳಿದೆ.

PSL Auction: ಪಾಕಿಸ್ತಾನ ಸೂಪರ್ ಲೀಗ್ ಇತಿಹಾಸದಲ್ಲಿಯೇ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ 'ಅತ್ಯಂತ ದುಬಾರಿ ಆಟಗಾರ'!
ಎಂಟು ಫ್ರಾಂಚೈಸಿಗಳು ಒಟ್ಟು 103 ಆಟಗಾರರನ್ನು ಖರೀದಿಸಿದವು. ಇಸ್ಲಾಮಾಬಾದ್ ಯುನೈಟೆಡ್ ತಂಡಕ್ಕೆ 8.65 ಕೋಟಿ ರೂಪಾಯಿಗೆ ಬಿಕರಿಯಾದ ವೇಗಿ ನಸೀಮ್ ಶಾ ಪಾಕಿಸ್ತಾನದ ಅತ್ಯಂತ ದುಬಾರಿ ಆಟಗಾರನಾಗಿ ಹೊರಹೊಮ್ಮಿದರು.

