Australia

ಬಾರ್ಡರ್-ಗವಾಸ್ಕರ್ ಟೆಸ್ಟ್ ಟ್ರೋಫಿ: ಜಡೇಜಾ ಮಾರಕ ಬೌಲಿಂಗ್, 177 ರನ್ ಗಳಿಗೆ ಆಸ್ಟ್ರೇಲಿಯಾ ಆಲೌಟ್!
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತದ ಸ್ಪಿನ್ನರ್ ರವೀಂದ್ರ ಜಡೇಜಾ ಮಾರಕ ಬೌಲಿಂಗ್ ಗೆ ಆಸ್ಟ್ರೇಲಿಯಾ ತತ್ತರಿಸಿದ್ದು 177 ರನ್ ಗಳಿಗೆ ಆಲೌಟ್ ಆಗಿದೆ.

ಅಂತಾರಾಷ್ಟ್ರೀಯ ಕ್ರಿಕೆಟ್'ಗೆ ಆಸ್ಟ್ರೇಲಿಯಾದ ಆ್ಯರೋನ್ ಫಿಂಚ್ ವಿದಾಯ
ಆಸ್ಟ್ರೇಲಿಯದ ಟಿ-20 ತಂಡದ ಆ್ಯರೋನ್ ಫಿಂಚ್ ಮಂಗಳವಾರ ಅಂತಾರಾಷ್ಟ್ರೀಯ ಕ್ರಿಕೆಟ್'ಗೆ ನಿವೃತ್ತಿ ಘೋಷಿಸಿದ್ದಾರೆ.

ಭಾರತದ ಸರಣಿಗೂ ಮುನ್ನವೇ ಆಸ್ಟ್ರೇಲಿಯಾಗೆ ಡಬಲ್ ಆಘಾತ: ಸ್ಟಾರ್ಕ್ ಬಳಿಕ ಮತ್ತೊಬ್ಬ ಸ್ಟಾರ್ ವೇಗಿ ಟೆಸ್ಟ್ನಿಂದ ಹೊರಕ್ಕೆ
ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಗಾಗಿ ಆಸ್ಟ್ರೇಲಿಯಾ ತಂಡ ಭಾರತಕ್ಕೆ ಬಂದಿಳಿದಿದೆ. ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ತಂಡ ತಯಾರಿ ಆರಂಭಿಸಿದೆ.

ಮೆಲ್ಬರ್ನ್: ರಾಷ್ಟ್ರಧ್ವಜ ಹಿಡಿದಿದ್ದ ಭಾರತೀಯರ ಮೇಲೆ ಖಲಿಸ್ತಾನಿಗಳ ದಾಳಿ, ಐವರಿಗೆ ಗಾಯ
ಆಸ್ಟ್ರೇಲಿಯಾದ ಮೆಲ್ಬರ್ನ್ ನಲ್ಲಿ ರಾಷ್ಟ್ರಧ್ವಜ ಹಿಡಿದು ತೆರಳುತ್ತಿದ್ದ ಭಾರತೀಯರ ಮೇಲೆ ಖಲಿಸ್ತಾನಿ ಬೆಂಬಲಿಗರ ಗುಂಪು ದಾಳಿ ನಡೆಸಿದ್ದು, ಐವರು ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.

5 ದಿನಗಳಲ್ಲಿ ಆಸ್ಟ್ರೇಲಿಯಾದಲ್ಲಿ ಮತ್ತೊಂದು ಹಿಂದೂ ದೇವಾಲಯ ಧ್ವಂಸ: ಖಲಿಸ್ತಾನಿ ಬೆಂಬಲಿಗರ ಕುಕೃತ್ಯ
ಆಸ್ಟ್ರೇಲಿಯಾದಲ್ಲಿ ಮತ್ತೊಂದು ಹಿಂದೂ ದೇವಾಲಯವನ್ನು ಧ್ವಂಸ ಮಾಡಲಾಗಿದೆ. "ಖಾಲಿಸ್ತಾನಿ ಬೆಂಬಲಿಗರು" ಭಾರತ ವಿರೋಧಿ ಗೀಚುಬರಹಗಳನ್ನು ಬರೆದು ಆಸ್ಟ್ರೇಲಿಯಾದ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ, ಒಂದು ವಾರದೊಳಗೆ ವಿಕ್ಟೋರಿಯಾ ರಾಜ್ಯದ ದೇವಾಲಯದ ಮೇಲೆ ಇದು ಎರಡನೇ ದಾಳಿಯಾಗಿದೆ.

ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ಸರಣಿಗೆ ಭಾರತ ತಂಡ ಪ್ರಕಟ; ಕೆಎಲ್ ರಾಹುಲ್ ಗೆ ಕೊಕ್!
ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಮತ್ತು ಟ20 ಸರಣಿ ಹಾಗೂ ಆಸ್ಟ್ರೇಲಿಯಾ ವಿರುದ್ಧದ 4 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಭಾರತ ತಂಡವನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ.

ಕ್ಯಾಸಿನೋ, ಭ್ರಷ್ಟಾಚಾರ ಮತ್ತು ನಕಲಿ ಪ್ರವಾದಿ: ಕಳೆದ T20 ವಿಶ್ವಕಪ್ ನಲ್ಲಿ ಶ್ರೀಲಂಕಾ ಕಳಪೆ ಪ್ರದರ್ಶನಕ್ಕೆ ಕಾರಣಗಳು!
ಆಸ್ಟ್ರೇಲಿಯಾದಲ್ಲಿ ನಡೆದಿದ್ದ 2022ರ ಟಿ20 ಕ್ರಿಕೆಟ್ ವಿಶ್ವಕಪ್ ನಲ್ಲಿ ಶ್ರೀಲಂಕಾದ ಪ್ರದರ್ಶನವು ತುಂಬಾ ಕಳಪೆಯಾಗಿತ್ತು. ಅಲ್ಲದೆ ತಂಡ ಸೂಪರ್-12 ಹಂತದಿಂದ ಹೊರಹಾಕಬೇಕಾಯಿತು.

ಮಹಿಳಾ ಅಥ್ಲೀಟ್ ಗಳಿಗೆ ನಿರ್ಬಂಧ ಪ್ರತಿಭಟಿಸಿ ಅಫ್ಘಾನ್ ಕ್ರಿಕೆಟ್ ಸರಣಿಯಿಂದ ಹೊರನಡೆದ ಆಸ್ಟ್ರೇಲಿಯಾ
ತಾಲೀಬಾನ್ ಮಹಿಳೆಯರ ಹಕ್ಕುಗಳ ಮೇಲೆ ನಿರ್ಬಂಧ ಹೇರುವುದನ್ನು ಮುಂದುವರೆಸಿರುವುದನ್ನು ವಿರೋಧಿಸಿ ಯುನೈಟೆಡ್ ಅರಬ್ ಎಮಿರೈಟ್ಸ್ ನಲ್ಲಿ ನಡೆಯಬೇಕಿದ್ದ ಅಫ್ಘಾನಿಸ್ತಾನದ ವಿರುದ್ಧದ ಏಕದಿನ ಸರಣಿಯಿಂದ ಆಸ್ಟ್ರೇಲಿಯಾ ಹೊರನಡೆದಿದೆ.

ಆಸ್ಟ್ರೇಲಿಯಾದಲ್ಲಿ ಅನಾವರಣಗೊಂಡ ಕೆಲವೇ ಗಂಟೆಗಳಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ: ಇದು 'ಅವಮಾನಕರ' ಎಂದ ಆಸೀಸ್ ಪ್ರಧಾನಿ
ಭಾರತ ಸರ್ಕಾರ ಉಡುಗೊರೆಯಾಗಿ ನೀಡಿದ್ದ ಮತ್ತು ಇತ್ತೀಚಿಗಷ್ಟೇ ಅನಾವರಣಗೊಂಡಿದ್ದ ಮಹಾತ್ಮ ಗಾಂಧಿಯವರ ಬೃಹತ್ ಕಂಚಿನ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದ್ದು, ಘಟನೆಯನ್ನು ಆಸೀಸ್ ಪ್ರಧಾನಿ ಸ್ಕಾಟ್ ಮಾರಿಸನ್ ಬಲವಾಗಿ ಖಂಡಿಸಿದ್ದಾರೆ.

