Australia

ಆಸ್ಟ್ರೇಲಿಯಾದಲ್ಲಿ ಭೀಕರ ದುರಂತ: ಹೆಲಿಕಾಪ್ಟರ್ ಗಳ ಢಿಕ್ಕಿ, ಕನಿಷ್ಠ 4 ಮಂದಿ ಸಾವು
ವಿದೇಶ

ಆಸ್ಟ್ರೇಲಿಯಾದಲ್ಲಿ ಭೀಕರ ದುರಂತ: ಹೆಲಿಕಾಪ್ಟರ್ ಗಳ ಢಿಕ್ಕಿ, ಕನಿಷ್ಠ 4 ಮಂದಿ ಸಾವು

ಆಸ್ಟ್ರೇಲಿಯಾ ಬೀಚ್ ನಲ್ಲಿ 2 ಹೆಲಿಕಾಪ್ಟರ್ ಗಳ ನಡುವೆ ಢಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ 4 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಅಂಕ ಪಟ್ಟಿ: ಬಲಿಷ್ಠ ತಂಡಗಳನ್ನು ಹಿಂದಿಕ್ಕಿದ ಟೀಂ ಇಂಡಿಯಾ
ಕ್ರಿಕೆಟ್

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಅಂಕ ಪಟ್ಟಿ: ಬಲಿಷ್ಠ ತಂಡಗಳನ್ನು ಹಿಂದಿಕ್ಕಿದ ಟೀಂ ಇಂಡಿಯಾ

ಬಾಂಗ್ಲಾದೇಶ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ 188 ರನ್‌ಗಳ ಭರ್ಜರಿ ಜಯದೊಂದಿಗೆ, ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2023ರ ಪಾಯಿಂಟ್‌ಗಳ ಪಟ್ಟಿಯಲ್ಲಿ ಭಾರತ ತಂಡವು ಅದ್ಭುತ ಮುನ್ನಡೆ ಸಾಧಿಸಿದೆ. 

ಭಾರತ ಹಾಕಿ ತಂಡಕ್ಕೆ ಮತ್ತೊಂದು ಸೋಲು, ಇನ್ನೂ ಒಂದು ಪಂದ್ಯ ಇರುವಂತೆಯೇ ಸರಣಿ ಗೆದ್ದ ಆಸ್ಟ್ರೇಲಿಯಾ
ಕ್ರೀಡೆ

ಭಾರತ ಹಾಕಿ ತಂಡಕ್ಕೆ ಮತ್ತೊಂದು ಸೋಲು, ಇನ್ನೂ ಒಂದು ಪಂದ್ಯ ಇರುವಂತೆಯೇ ಸರಣಿ ಗೆದ್ದ ಆಸ್ಟ್ರೇಲಿಯಾ

ಉತ್ತಮ ಆರಂಭವನ್ನು ಪಡೆದ ಹೊರತಾಗಿ ಕೂಡ ಭಾರತ ಹಾಕಿ ತಂಡ ಆಸ್ಟ್ರೇಲಿಯಾ ವಿರುದ್ಧ 1-5 ಗೋಲುಗಳ ಅಂತರದಲ್ಲಿ ಸೋಲನುಭವಿಸಿದೆ. ಮೊದಲಾರ್ಧದಲ್ಲಿ 1-0 ಗೋಲುಗಳ ಮುನ್ನಡೆ ಪಡೆದರೂ, ದ್ವಿತೀಯಾರ್ಧದಲ್ಲಿ ಭಾರತದ ರಕ್ಷಣಾ ವಲಯ ಕೈಕೊಡುವ ಮೂಲಕ ಸೋಲಿಗೆ ಕಾರಣವಾಯಿತು.

ಪಂದ್ಯದ ಕಾಮೆಂಟರಿ ವೇಳೆ ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿ ಪಾಂಟಿಂಗ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು!
ಕ್ರಿಕೆಟ್

ಪಂದ್ಯದ ಕಾಮೆಂಟರಿ ವೇಳೆ ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿ ಪಾಂಟಿಂಗ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು!

ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ತೀವ್ರ ಅಸ್ವಸ್ಥಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 14,000 ರನ್ ಗಡಿ ದಾಟಿದ ಆಸಿಸ್ ದೈತ್ಯ ಸ್ಟೀವ್ ಸ್ಮಿತ್!
ಕ್ರಿಕೆಟ್

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 14,000 ರನ್ ಗಡಿ ದಾಟಿದ ಆಸಿಸ್ ದೈತ್ಯ ಸ್ಟೀವ್ ಸ್ಮಿತ್!

ಆಸ್ಟ್ರೇಲಿಯದ ಸ್ಟಾರ್ ಬ್ಯಾಟರ್ ಸ್ಟೀವ್ ಸ್ಮಿತ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 14,000 ರನ್ ಗಡಿ ದಾಟಿದ್ದು, ಆ ಮೂಲಕ ಅತಿ ವೇಗದಲ್ಲಿ ಈ ಸಾಧನೆ ಮಾಡಿದ ಆಸಿಸ್  ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

2023ಕ್ಕೆ ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ರಾಯಭಾರಿ ಕಚೇರಿ ಆರಂಭ
ರಾಜ್ಯ

2023ಕ್ಕೆ ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ರಾಯಭಾರಿ ಕಚೇರಿ ಆರಂಭ

ಆಸ್ಟ್ರೇಲಿಯಾ ತನ್ನ ರಾಯಭಾರ ಕಚೇರಿಯನ್ನು 2023 ರಲ್ಲಿ ಬೆಂಗಳೂರಿನಲ್ಲಿ ತೆರೆಯಲು ನಿರ್ಧರಿಸಿದೆ.

ಆ್ಯಶಸ್ ಬಳಿಕ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ: ಆಸಿಸ್ ಸ್ಟಾರ್ ಬ್ಯಾಟರ್ ವಾರ್ನರ್ ಸುಳಿವು!
ಕ್ರಿಕೆಟ್

ಆ್ಯಶಸ್ ಬಳಿಕ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ: ಆಸಿಸ್ ಸ್ಟಾರ್ ಬ್ಯಾಟರ್ ವಾರ್ನರ್ ಸುಳಿವು!

ಮುಂದಿನ ವರ್ಷ ನಡೆಯಲಿರುವ ಆ್ಯಶಸ್ ಸರಣಿಯ ಬಳಿಕ ತಾವು  ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳುವ ಕುರಿತು ಆಸ್ಟ್ರೇಲಿಯಾ ಸ್ಟಾರ್ ಬ್ಯಾಟರ್ ಡೇವಿಡ್ ವಾರ್ನರ್ ಸುಳಿವು ನೀಡಿದ್ದಾರೆ.

ಹುಟ್ಟುಹಬ್ಬದ ಪಾರ್ಟಿಯಲ್ಲಿ ಸ್ವಲ್ಪದರಲ್ಲೇ ಪಾರಾದ ಮ್ಯಾಕ್ಸ್‌ವೆಲ್: ಕಾಲಿಗೆ ಶಸ್ತ್ರಚಿಕಿತ್ಸೆ!
ಕ್ರಿಕೆಟ್

ಹುಟ್ಟುಹಬ್ಬದ ಪಾರ್ಟಿಯಲ್ಲಿ ಸ್ವಲ್ಪದರಲ್ಲೇ ಪಾರಾದ ಮ್ಯಾಕ್ಸ್‌ವೆಲ್: ಕಾಲಿಗೆ ಶಸ್ತ್ರಚಿಕಿತ್ಸೆ!

ಆರ್ ಸಿಬಿ ತಂಡ ಆಲೌರಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಸ್ನೇಹಿತನ 50ನೇ ಹುಟ್ಟುಹಬ್ಬದ ಪಾರ್ಟಿಯಲ್ಲಿ ಅಪಘಾತಕ್ಕೆ ಒಳಗಾಗಿದ್ದು ಸ್ವಲ್ಪದಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಜೀವವೈವಿದ್ಯ: ಆಸ್ಟ್ರೇಲಿಯಾದಲ್ಲಿ ಪತ್ತೆಯಾಯ್ತು 'ಚಾಕೊಲೇಟ್ ಕಪ್ಪೆ'
ವಿಜ್ಞಾನ-ತಂತ್ರಜ್ಞಾನ

ಜೀವವೈವಿದ್ಯ: ಆಸ್ಟ್ರೇಲಿಯಾದಲ್ಲಿ ಪತ್ತೆಯಾಯ್ತು 'ಚಾಕೊಲೇಟ್ ಕಪ್ಪೆ'

ಆಸ್ಟ್ರೇಲಿಯಾದ ವಿಜ್ಞಾನಿಗಳ ತಂಡವು ನ್ಯೂ ಗಿನಿಯಾದ ದಟ್ಟ ಮಳೆಕಾಡುಗಳಲ್ಲಿ"ಚಾಕೊಲೇಟ್ ಕಪ್ಪೆ" ಎಂಬ ಹೊಸದಾದ ಮರಕಪ್ಪೆ ಪ್ರಭೇದವನ್ನು ಪತ್ತೆ ಮಾಡಿದೆ.