Australia

ಪಂದ್ಯದ ವೇಳೆ ಆಸೀಸ್ ಯುವತಿಗೆ ಇಂಗ್ಲೆಂಡ್ ಅಭಿಮಾನಿಯ ಪ್ರೀತಿ ನಿವೇದನೆ; ಯುವತಿ ಓಕೆ ಅಂದಳಾ? ಈ ವಿಡಿಯೋ ವೈರಲ್
ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ಮಧ್ಯೆ ಆಶಸ್ ಮೊದಲ ಟೆಸ್ಟ್ ಪಂದ್ಯ ಬ್ರಿಸ್ಬೇನ್ ನಲ್ಲಿ ನಡೆಯುತ್ತಿದೆ. ಈ ಸಂದರ್ಭದಲ್ಲಿ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ ಆಡುವ ವೇಳೆ ಮೈದಾನದ ಹೊರಗೆ ಇಂಗ್ಲೆಂಡ್ ಕ್ರಿಕೆಟ್ ಅಭಿಮಾನಿಯೊಬ್ಬ ಆಸ್ಟ್ರೇಲಿಯಾದ ತನ್ನ ಗೆಳತಿಗೆ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ.

ಆಶಸ್ ಸರಣಿ: ಮೊದಲ ಟೆಸ್ಟ್ ನಲ್ಲಿ ಇಂಗ್ಲೆಂಡ್ ಮಣಿಸಿ ಅದ್ಭುತ ಗೆಲುವು ಸಾಧಿಸಿದ ಆಸ್ಟ್ರೇಲಿಯಾ
ಆಶಸ್ ಸರಣಿಯ ಬ್ರಿಸ್ಬೇನ್ ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಮುಖಭಂಗ ಅನುಭವಿಸಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ 9 ವಿಕೆಟ್ಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿತು. ಈ ಗೆಲುವಿನೊಂದಿಗೆ ಕಾಂಗರೂ ತಂಡ ಐದು ಟೆಸ್ಟ್ಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಬೀಜಿಂಗ್ ಚಳಿಗಾಲದ ಒಲಿಂಪಿಕ್ಸ್ ಬಹಿಷ್ಕರಿಸಿದ ಅಮೆರಿಕ, ಆಸ್ಟ್ರೇಲಿಯಾಗೆ ಚೀನಾ ಹೇಳಿದ್ದೇನು...?
ಚೀನಾದಲ್ಲಿ ನಡೆಯಲಿರುವ ಫೆಬ್ರವರಿಯ ಚಳಿಗಾಲದ ಒಲಿಂಪಿಕ್ ಕ್ರೀಡಾಕೂಟವನ್ನು ಅಮೆರಿಕ, ಆಸ್ಟ್ರೇಲಿಯಾ ರಾಷ್ಟ್ರಗಳು ರಾಜತಾಂತ್ರಿಕವಾಗಿ ಬಹಿಷ್ಕರಿಸಿದ್ದು, ಇನ್ನೂ ಹಲವು ರಾಷ್ಟ್ರಗಳು ಇದೇ ಹಾದಿಯಲ್ಲಿದೆ.

ಬೀಜಿಂಗ್ ಚಳಿಗಾಲದ ಒಲಿಂಪಿಕ್ಸ್: ಅಮೆರಿಕ ಬೆನ್ನಲ್ಲೇ ಆಸ್ಟ್ರೇಲಿಯಾದಿಂದಲೂ ರಾಜತಾಂತ್ರಿಕ ಬಹಿಷ್ಕಾರ!
ಬೀಜಿಂಗ್ ನಲ್ಲಿ ನಡೆಯಲಿರುವ ಚಳಿಗಾಲದ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, ಅಮೆರಿಕ ಬೆನ್ನಲ್ಲೇ ಆಸ್ಟ್ರೇಲಿಯಾ ಕೂಡ ಕ್ರೀಡಾಕೂಟಕ್ಕೆ ರಾಜತಾಂತ್ರಿಕ ಬಹಿಷ್ಕಾರ ಹೇರಿದೆ.

ಆನ್ ಲೈನ್ ಟ್ರಾಲಿಂಗ್ ವಿರುದ್ಧ ಕಾನೂನು: ಆಸ್ಟ್ರೇಲಿಯ ಸರ್ಕಾರ ಮಹತ್ವದ ನಿರ್ಧಾರ
ವಾಸ್ತವ ಜಗತಿನಲ್ಲಿ ಯಾವೆಲ್ಲಾ ಕಾನೂನುಗಳಿವೆಯೋ ಅವೇ ನಿಯಮಗಳು ಡಿಜಿಟಲ್ ಪ್ರಪಂಚದಲ್ಲೂ ಅನ್ವಯವಾಗಬೇಕು. ಆ ನಿಟ್ಟಿನಲ್ಲಿ ತಮ್ಮ ಸರ್ಕಾರ ಕಾರ್ಯಪ್ರವೃತ್ತವಾಗಿದೆ ಎಂದು ಪ್ರಧಾನಿ ಸ್ಕಾಟ್ ಮೋರಿಸನ್ ತಿಳಿಸಿದ್ದಾರೆ.

65 ವರ್ಷಗಳಲ್ಲಿ ಇದೇ ಮೊದಲು: ಬೌಲರ್ ಗೆ ಆಸಿಸ್ ಕ್ರಿಕೆಟ್ ತಂಡದ ಸಾರಥ್ಯ, ಪ್ಯಾಟ್ ಕಮಿನ್ಸ್ ನಾಯಕತ್ವ, ಸ್ಮಿತ್ ಉಪನಾಯಕ
ನಿರೀಕ್ಷೆಯಂತೆಯೇ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಾಯಕರಾಗಿ ವೇಗಿ ಪ್ಯಾಟ್ ಕಮಿನ್ಸ್ ಆಯ್ಕೆಯಾಗಿದ್ದು, ಆ ಮೂಲಕ ಬರೊಬ್ಬರಿ 65 ವರ್ಷಗಳ ಬಳಿಕ ವೇಗಿಯೊಬ್ಬರು ಆಸ್ಟ್ರೇಲಿಯಾ ತಂಡದ ಸಾರಥ್ಯ ವಹಿಸಿದಂತಾಗಿದೆ.

ಅಶ್ಲೀಲ ಮೆಸೇಜ್ ಪ್ರಕರಣ: ಆಸಿಸ್ ನಾಯಕನ ತಲೆದಂಡ; ಟೆಸ್ಟ್ ತಂಡದ ನಾಯಕತ್ವ ತೊರೆದ 'ಟಿಮ್ ಪೈನ್'
ಸಹೋದ್ಯೋಗಿಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಾಯಕನ ತಲೆದಂಡವಾಗಿದ್ದು, ಟಿಮ್ ಪೈನ್ ಟೆಸ್ಟ್ ತಂಡದ ನಾಯಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಅತ್ಯಂತ ಪ್ರಾಣಾಂತಿಕ 'ಮೆಗಾಸ್ಪೈಡರ್' ಜೇಡ ಪತ್ತೆ: ಇದು ಆ್ಯಂಟಿ ವಿಷವೂ ಹೌದು!
ಆಸ್ಟ್ರೇಲಿಯಾದಲ್ಲಿ ಅತ್ಯಂತ ಅಪಾಯಕಾರಿ ಪ್ರಾಣಾಂತಿಕ ಮತ್ತು ದೊಡ್ಡ ಜೇಡವೊಂದು ಪತ್ತೆಯಾಗಿದೆ.ಅಷ್ಟೇ ಅಲ್ಲ ಇದೇ ಜೇಡ ಆ್ಯಂಟಿ ವಿಷಕಾರಿಯೂ ಆಗಿದೆ.

ಟಿ20 ವಿಶ್ವಕಪ್ ಫೈನಲ್: ಕೇನ್ ವಿಲಿಯಮ್ಸನ್ ಸ್ಫೋಟಕ ಬ್ಯಾಟಿಂಗ್, ಆಸ್ಟ್ರೇಲಿಯಾಗೆ 173 ರನ್ ಗುರಿ!
ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ನ್ಯೂಜಿಲ್ಯಾಂಡ್ ನಿಗದಿತ ಓವರ್ ನಲ್ಲಿ 172 ರನ್ ಬಾರಿಸಿದೆ.

