Australia

T20 World Cup 2026: ಪ್ರಬಲ ಆಸ್ಟ್ರೇಲಿಯಾಗೆ ಭಾರಿ ಆಘಾತ, Josh Hazlewood ಔಟ್, 15 ವರ್ಷ ಬಳಿಕ 'Big 3 era' ಮುಕ್ತಾಯ!
ಕ್ರಿಕೆಟ್

T20 World Cup 2026: ಪ್ರಬಲ ಆಸ್ಟ್ರೇಲಿಯಾಗೆ ಭಾರಿ ಆಘಾತ, Josh Hazlewood ಔಟ್, 15 ವರ್ಷ ಬಳಿಕ 'Big 3 era' ಮುಕ್ತಾಯ!

ಈಗಾಗಲೇ ಆಸ್ಟ್ರೇಲಿಯಾ ತಂಡದಿಂದ ಹಿರಿಯ ವೇಗಿ ಹಾಗೂ ಮಾಜಿ ನಾಯಕ ಪ್ಯಾಟ್ ಕಮಿನ್ಸ್ ಗಾಯಗೊಂಡಿದ್ದರೆ, ಮಿಚೆಲ್ ಸ್ಟಾರ್ಕ್ ಟಿ20 ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ.

ಆಸ್ಟ್ರೇಲಿಯಾದಲ್ಲಿ ಗಾಂಧಿ ಪ್ರತಿಮೆ ಕಳ್ಳತನ: ಭಾರತದ ಖಂಡನೆ, ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ
ದೇಶ

ಆಸ್ಟ್ರೇಲಿಯಾದಲ್ಲಿ ಗಾಂಧಿ ಪ್ರತಿಮೆ ಕಳ್ಳತನ: ಭಾರತದ ಖಂಡನೆ, ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

ಕಳ್ಳತನವಾಗಿರುವ ಪ್ರತಿಮೆಯನ್ನು ದೆಹಲಿಯ ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಭಾರತೀಯ ಮಂಡಳಿ (ICCR)ಯಿಂದ ಗಿಪ್ಟ್ ಆಗಿ ನೀಡಲಾಗಿತ್ತು.

T20 World Cup 2026: ಪ್ಯಾಟ್ ಕಮ್ಮಿನ್ಸ್ ಔಟ್; ಬದಲಿ ಆಟಗಾರನನ್ನು ಹೆಸರಿಸಿದ ಆಸ್ಟ್ರೇಲಿಯಾ!
ಕ್ರಿಕೆಟ್

T20 World Cup 2026: ಪ್ಯಾಟ್ ಕಮ್ಮಿನ್ಸ್ ಔಟ್; ಬದಲಿ ಆಟಗಾರನನ್ನು ಹೆಸರಿಸಿದ ಆಸ್ಟ್ರೇಲಿಯಾ!

2026ರ ಟಿ20 ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ತಂಡ ಬಿ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಐರ್ಲೆಂಡ್, ಜಿಂಬಾಬ್ವೆ, ಶ್ರೀಲಂಕಾ ಮತ್ತು ಓಮನ್ ತಂಡಗಳೊಂದಿಗೆ ಆಡಲಿದೆ.

ಆಸ್ಟ್ರೇಲಿಯಾ ವಿರುದ್ಧ T20 ಸರಣಿ: ಪ್ರಚಾರ ವಿಡಿಯೋದಲ್ಲಿ 'ಹ್ಯಾಂಡ್‌ಶೇಕ್' ವಿವಾದ; ಭಾರತವನ್ನು ಕೆಣಕಿದ ಪಾಕಿಸ್ತಾನ!
ಕ್ರಿಕೆಟ್

ಆಸ್ಟ್ರೇಲಿಯಾ ವಿರುದ್ಧ T20 ಸರಣಿ: ಪ್ರಚಾರ ವಿಡಿಯೋದಲ್ಲಿ 'ಹ್ಯಾಂಡ್‌ಶೇಕ್' ವಿವಾದ; ಭಾರತವನ್ನು ಕೆಣಕಿದ ಪಾಕಿಸ್ತಾನ!

ಇದು ಪಾಕಿಸ್ತಾನವು ಸ್ನೇಹಪರ ಮತ್ತು ಆತಿಥ್ಯಕ್ಕೆ ಹೆಸರುವಾಸಿಯಾದ ದೇಶವೆಂದು ಆಸ್ಟ್ರೇಲಿಯಾದ ಅಭಿಮಾನಿಗಳಿಗೆ ತೋರಿಸುತ್ತದೆ ಮತ್ತು ಆಘಾ ಅವರು ಆತಿಥ್ಯದ ಕುರಿತು ಸಂಕ್ಷಿಪ್ತವಾಗಿ ಮಾತನಾಡುತ್ತಾರೆ.

ಭಾರತ ವಿರುದ್ಧದ ಸರಣಿ ನಂತರ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ಆಸ್ಟ್ರೇಲಿಯಾದ ಅಲಿಸಾ ಹೀಲಿ ನಿವೃತ್ತಿ!
ಕ್ರಿಕೆಟ್

ಭಾರತ ವಿರುದ್ಧದ ಸರಣಿ ನಂತರ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ಆಸ್ಟ್ರೇಲಿಯಾದ ಅಲಿಸಾ ಹೀಲಿ ನಿವೃತ್ತಿ!

35 ವರ್ಷದ ಅವರು ಮೂರು ಏಕದಿನ ಪಂದ್ಯಗಳು ಮತ್ತು ಪರ್ತ್‌ನಲ್ಲಿ ನಡೆಯುವ ಮಹಿಳಾ ಟೆಸ್ಟ್‌ನಲ್ಲಿ ಕೊನೆಯ ಬಾರಿಗೆ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಲಿದ್ದಾರೆ.

BBL: ಫ್ಯಾನ್ಸ್ ಮುಂದೆ ಅವಮಾನಕ್ಕೀಡಾದ Pak ಆಟಗಾರ; ಬ್ಯಾಟಿಂಗ್ ಮಧ್ಯೆ ಮೈದಾನದಿಂದ ಹೊರಗೆ ಕಳುಹಿಸಿದ ತಂಡ; Video!
ಕ್ರಿಕೆಟ್

BBL: ಫ್ಯಾನ್ಸ್ ಮುಂದೆ ಅವಮಾನಕ್ಕೀಡಾದ Pak ಆಟಗಾರ; ಬ್ಯಾಟಿಂಗ್ ಮಧ್ಯೆ ಮೈದಾನದಿಂದ ಹೊರಗೆ ಕಳುಹಿಸಿದ ತಂಡ; Video!

ಪಾಕಿಸ್ತಾನ ತಂಡದಲ್ಲಿ ಸ್ಥಾನ ಸಿಗದ ಕಾರಣ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ರಿಜ್ವಾನ್ ಬಿಗ್ ಬ್ಯಾಷ್ ಲೀಗ್ (BBL) ನಲ್ಲಿ ಆಡುತ್ತಿದ್ದಾರೆ. ಆದರೆ ಬಿಬಿಎಲ್‌ನಲ್ಲಿಯೂ ಕಳಪೆ ಪ್ರದರ್ಶನ ನೀಡುತ್ತಿದ್ದು ರನ್ ಗಳಿಸಲು ಪರಡಾದುತ್ತಿದ್ದಾರೆ.

ಕ್ರಿಕೆಟ್‌ ವೃತ್ತಿ ಜೀವನಕ್ಕೆ ಪಾಕ್ ಮೂಲದ ಆಸ್ಟ್ರೇಲಿಯಾ ಬ್ಯಾಟರ್ ಉಸ್ಮಾನ್ ಖವಾಜಾ ನಿವೃತ್ತಿ ಘೋಷಣೆ!
ಕ್ರಿಕೆಟ್

ಕ್ರಿಕೆಟ್‌ ವೃತ್ತಿ ಜೀವನಕ್ಕೆ ಪಾಕ್ ಮೂಲದ ಆಸ್ಟ್ರೇಲಿಯಾ ಬ್ಯಾಟರ್ ಉಸ್ಮಾನ್ ಖವಾಜಾ ನಿವೃತ್ತಿ ಘೋಷಣೆ!

15 ವರ್ಷಗಳ ಪ್ರಕ್ಷುಬ್ಧ ವೃತ್ತಿಜೀವನದಲ್ಲಿ ಅತ್ಯಧಿಕ ರನ್ ಗಳಿಸಿದ್ದಲ್ಲದೆ ಸಾಮಾಜಿಕ ಜೀವನದಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ.

ವಿಶ್ವದಲ್ಲೇ ಮೊದಲು: ಆಸ್ಟ್ರೇಲಿಯಾದಲ್ಲಿ 16 ವರ್ಷದೊಳಗಿನವರಿಗೆ ಸಾಮಾಜಿಕ ಮಾಧ್ಯಮ ನಿಷೇಧ
ವೆಬ್ ಸ್ಟೋರೀಸ್

ವಿಶ್ವದಲ್ಲೇ ಮೊದಲು: ಆಸ್ಟ್ರೇಲಿಯಾದಲ್ಲಿ 16 ವರ್ಷದೊಳಗಿನವರಿಗೆ ಸಾಮಾಜಿಕ ಮಾಧ್ಯಮ ನಿಷೇಧ

ಬೀಚ್‌ನಲ್ಲಿ 24 ವರ್ಷದ ಮಹಿಳೆ ಕೊಲೆ: ಭಾರತ ಮೂಲದ ವ್ಯಕ್ತಿಗೆ ಆಸ್ಟ್ರೇಲಿಯಾದಲ್ಲಿ 25 ವರ್ಷ ಜೈಲು ಶಿಕ್ಷೆ
ವಿದೇಶ

ಬೀಚ್‌ನಲ್ಲಿ 24 ವರ್ಷದ ಮಹಿಳೆ ಕೊಲೆ: ಭಾರತ ಮೂಲದ ವ್ಯಕ್ತಿಗೆ ಆಸ್ಟ್ರೇಲಿಯಾದಲ್ಲಿ 25 ವರ್ಷ ಜೈಲು ಶಿಕ್ಷೆ

ಕೊಲೆಯ ಹಿಂದಿನ ಕಾರಣ ಏನೆಂಬುದು ತಿಳಿದಿಲ್ಲ ಎಂದಿರುವ ನ್ಯಾಯಮೂರ್ತಿ ಲಿಂಕನ್ ಕ್ರೌಲಿ, ಇದೊಂದು 'ಅವಕಾಶವಾದಿ ಕೊಲೆ' ಎಂದು ವಿವರಿಸಿದ್ದಾರೆ ಎಂದು ವರದಿ ತಿಳಿಸಿದೆ.