Australia

ಬೀಚ್‌ನಲ್ಲಿ 24 ವರ್ಷದ ಮಹಿಳೆ ಕೊಲೆ: ಭಾರತ ಮೂಲದ ವ್ಯಕ್ತಿಗೆ ಆಸ್ಟ್ರೇಲಿಯಾದಲ್ಲಿ 25 ವರ್ಷ ಜೈಲು ಶಿಕ್ಷೆ
ಕೊಲೆಯ ಹಿಂದಿನ ಕಾರಣ ಏನೆಂಬುದು ತಿಳಿದಿಲ್ಲ ಎಂದಿರುವ ನ್ಯಾಯಮೂರ್ತಿ ಲಿಂಕನ್ ಕ್ರೌಲಿ, ಇದೊಂದು 'ಅವಕಾಶವಾದಿ ಕೊಲೆ' ಎಂದು ವಿವರಿಸಿದ್ದಾರೆ ಎಂದು ವರದಿ ತಿಳಿಸಿದೆ.

ಆಸ್ಟ್ರೇಲಿಯಾದಲ್ಲಿ ನಿರ್ಮಾಣವಾಗುತ್ತಿರುವ ಕನ್ನಡ ಭವನಕ್ಕೆ MLC ಶರವಣ ದೇಣಿಗೆ
ವಿದೇಶಿ ನೆಲದಲ್ಲಿ ಕನ್ನಡದ ಮಹತ್ವವನ್ನು ಹರಡಲು ಸಂಘದ ಪ್ರಯತ್ನಗಳನ್ನು ಶರವಣ ಶ್ಲಾಘಿಸಿದರು ಮತ್ತು ಕನ್ನಡ ಭವನದ ನಿರ್ಮಾಣಕ್ಕಾಗಿ 5 ಲಕ್ಷ ರೂ.ಗಳ ವೈಯಕ್ತಿಕ ದೇಣಿಗೆಯನ್ನು ಘೋಷಿಸಿದರು.

ಇಷ್ಟವಾದ ವಾಚ್ ಧರಿಸುವ ಹಕ್ಕು ನಮಗಿದೆ; ನನ್ನ Watch ಬೆಲೆ 24 ಲಕ್ಷ ರೂ, ಆಸ್ಟ್ರೇಲಿಯಾದಲ್ಲಿ ಖರೀದಿಸಿದ್ದು: DKS
ನಮ್ಮ ತಂದೆಗೆ ವಾಚ್‌ಗಳೆಂದರೆ ಬಹಳ ಇಷ್ಟ. ಅವರ ಬಳಿ 7 ವಾಚ್‌ಗಳಿದ್ದವು. ಅವರ ನಿಧನದ ನಂತರ ಅದನ್ನು ಯಾರು ಧರಿಸಬೇಕು? ನಾನು ಧರಿಸಬೇಕು, ಇಲ್ಲವೇ ನನ್ನ ತಮ್ಮ ಧರಿಸಬೇಕು ಎಂದರು. ಸಿಎಂಗೆ ಅವರ ಮಗ ಆ ವಾಚ್ ಕೊಡಿಸಿರಬಹುದು.

ಆಸ್ಟ್ರೇಲಿಯಾದಲ್ಲಿ ಭೀಕರ ರಸ್ತೆ ಅಪಘಾತ: ಭಾರತೀಯ ಮೂಲದ 8 ತಿಂಗಳ ಗರ್ಭಿಣಿ, ಹೊಟ್ಟೆಯಲ್ಲಿದ್ದ ಮಗು ಸಾವು
ಸಮನ್ವಿತಾ ಮತ್ತು ಅವರ ಕುಟುಂಬ ಫುಟ್‌ಪಾತ್‌ನಲ್ಲಿ ರಸ್ತೆ ದಾಟಲು ನಿಂತಿದ್ದಾಗ, ಹಿಂದಿನಿಂದ ಬಂದ BMW ಕಾರು , ಮುಂದೆ ನಿಧಾನವಾಗಿ ಹೋಗುತ್ತಿದ್ದ ಕಿಯಾ ಕಾರ್ನಿವಲ್ ಕಾರಿಗೆ ಡಿಕ್ಕಿ ಹೊಡೆದಿದೆ.

ಪಂಜಾಬ್: ಅತ್ಯಾಚಾರ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಎಎಪಿ ಶಾಸಕ ಆಸ್ಟ್ರೇಲಿಯಾಕ್ಕೆ ಪರಾರಿ!
ಪಟಿಯಾಲ ಪೊಲೀಸರು ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕನ ವಿರುದ್ಧ ಲುಕ್-ಔಟ್ ನೋಟಿಸ್ ಕೂಡ ಹೊರಡಿಸಿದ್ದಾರೆ.

Ind vs Aus: ಮುಂದಿನ ಟಿ20 ಪಂದ್ಯಗಳಿಂದ ಟ್ರಾವಿಸ್ ಹೆಡ್‌ರನ್ನು ಕೈಬಿಟ್ಟ ಆಸ್ಟ್ರೇಲಿಯಾ! ಕಾರಣ ಇಲ್ಲಿದೆ...
ಕಳೆದ ಒಂದು ತಿಂಗಳಿನಿಂದ ಅವರು ವೈಟ್ ಬಾಲ್ ಕ್ರಿಕೆಟ್‌ನಲ್ಲಿ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ. ಆಗಸ್ಟ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 142 ರನ್ ಗಳಿಸಿದ ನಂತರ ಅವರು T20I ಮತ್ತು ODIಗಳಲ್ಲಿ ಎಂಟು ಇನಿಂಗ್ಸ್‌ಗಳಲ್ಲಿ ಕೇವಲ 31 ರನ್ ಗಳಿಸಿದ್ದಾರೆ.

ಎರಡನೇ T20 ಪಂದ್ಯ: ಭಾರತಕ್ಕೆ ಸೋಲಿನ ಬರೆ; ಆಸ್ಟ್ರೇಲಿಯಾಕ್ಕೆ 4 ವಿಕೆಟ್ ಗೆಲುವು!
ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ನಡುವೆ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಐದು ಪಂದ್ಯಗಳ ಟಿ20ಐ ಸರಣಿಯ ಎರಡನೇ ಪಂದ್ಯ ನಡೆಯಿತು. ಕ್ಯಾನ್‌ಬೆರಾದಲ್ಲಿ ನಡೆದ ಮೊದಲ ಟಿ20 ಮಳೆಯಿಂದ ರದ್ದಾಗಿತ್ತು. ಇದೀಗ ಎರಡನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ 4 ವಿಕೆಟ್‌ಗಳಿಂದ ಗೆದ್ದಿದೆ.

''ಸರಿಯಾಗಿ ಆಡು, ಇಲ್ಲದಿದ್ರೆ ಹೊರಗೆ ಕೂರಿಸ್ತೀನಿ'': ಹರ್ಷಿತ್ ರಾಣಾ ಗೆ ಬೈದಿದ್ದ ಗಂಭೀರ್! ಫೋನ್ ಸಂಭಾಷಣೆ ಬಹಿರಂಗ
ಇವರಿಬ್ಬರ ನಡುವಿನ ಫೋನ್ ಸಂಭಾಷಣೆಯನ್ನು ಹರ್ಷಿತ್ ಅವರ ಬಾಲ್ಯದ ಕೋಚ್ ಶ್ರವಣ್ ಕುಮಾರ್ ಬಹಿರಂಗಪಡಿಸಿದ್ದಾರೆ.

3rd ODI: ನಾಯಕ ಗಿಲ್ ಸಲಹೆ ನಿರ್ಲಕ್ಷಿಸಿ, ರೋಹಿತ್ ಮಾತು ಕೇಳಿದ ಹರ್ಷಿತ್ ರಾಣಾ! ಮುಂದೇನಾಯ್ತು Video ನೋಡಿ..
23 ವರ್ಷದ ರಾಣಾ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ಉತ್ತಮ ಪ್ರದರ್ಶನ ನೀಡಿದರು. ಆ ಮೂಲಕ ಟೀಕಾಕಾರರ ಸದ್ದಡಗಿಸಿದರು.

