Australia

Champions Trophy 2025: ಭಾರತ ವಿರುದ್ಧ ಸೋಲು; ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್ ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ
ಏಕದಿನ ಕ್ರಿಕೆಟ್‌ನಿಂದ ತಕ್ಷಣವೇ ನಿವೃತ್ತಿಯಾಗುವುದಾಗಿ ಪಂದ್ಯದ ನಂತರ ಸ್ಮಿತ್ ಸಹ ಆಟಗಾರರಿಗೆ ತಿಳಿಸಿದ್ದಾರೆ.

ನಿನ್ನ ವರ್ತನೆ ಸರಿಯಲ್ಲ: ಮೈದಾನದಲ್ಲೇ ರವೀಂದ್ರ ಜಡೇಜಾ ವಿರುದ್ಧ ಸ್ಟೀವ್ ಸ್ಮಿತ್ ಆಕ್ರೋಶ; ಅಂಪೈರ್‌ಗೆ ದೂರು, Video
2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಅನುಭವಿ ಬೌಲರ್ ರವೀಂದ್ರ ಜಡೇಜಾ ಉತ್ತಮ ಪ್ರದರ್ಶನ ನೀಡಿದರು. ಈ ಪಂದ್ಯದಲ್ಲಿ ಜಡೇಜಾ ಇಬ್ಬರು ಬ್ಯಾಟ್ಸ್‌ಮನ್‌ಗಳನ್ನು ಪೆವಿಲಿಯನ್‌ಗೆ ಕಳುಹಿಸಿದರು.

Champions Trophy 2025: ಮಳೆಯಿಂದಾಗಿ ಆಸ್ಟ್ರೇಲಿಯಾ-ಆಫ್ರಿಕಾ ಪಂದ್ಯ ರದ್ದು; Group 'B' ಸೆಮಿಸ್ ಲೆಕ್ಕಾಚಾರವೇನು?
ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು 'ಎ' ಗುಂಪಿನಿಂದ ಸೆಮಿಫೈನಲ್‌ಗೆ ತಮ್ಮ ಸ್ಥಾನವನ್ನು ಖಚಿತಪಡಿಸಿವೆ. ಈ ಗುಂಪಿನಲ್ಲಿರುವ ಆತಿಥೇಯ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳು ಟೂರ್ನಿಯಿಂದ ಹೊರಬಿದ್ದಿವೆ.

ಉಡುಪಿ: ಜನವರಿ 9ರಿಂದ ಶ್ರೀಕೃಷ್ಣ ಮಠ ಸಪ್ತೋತ್ಸವ, ಆಸ್ಟ್ರೇಲಿಯಾ ಸಂಸದ ಭಾಗಿ!
ಪರ್ಯಾಯ ಪೀಠಾಧಿಪತಿ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಆಹ್ವಾನದ ಮೇರೆಗೆ ಆಸ್ಟ್ರೇಲಿಯಾದ ವಿಕ್ಟೋರಿಯಾ ಸಂಸದ ಜಾನ್ ಮುಲ್ಹೋಲ್ಯಾಂಡ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಮಠದ ಅಧಿಕಾರಿಗಳು ತಿಳಿಸಿದ್ದಾರೆ.

BGT 2025: ಶತಕದೊಂದಿಗೆ ಸರಣಿ ಕೊನೆಗೊಳಿಸಿದ ವೇಗಿ ಮೊಹಮ್ಮದ್ ಸಿರಾಜ್!
ಟೀಂ ಇಂಡಿಯಾದ ಅನುಭವಿ ವೇಗಿ ಮೊಹಮ್ಮದ್ ಸಿರಾಜ್ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ಐದನೇ ಟೆಸ್ಟ್‌ನ ಮೂರನೇ ದಿನದಂದು ಬ್ಯಾಟ್ಸ್‌ಮನ್ ಉಸ್ಮಾನ್ ಖವಾಜಾ ಅವರನ್ನು ಔಟ್ ಮಾಡುವ ಮೂಲಕ 100 ಟೆಸ್ಟ್ ವಿಕೆಟ್ ಕ್ಲಬ್‌ಗೆ ಸೇರಿಕೊಂಡರು.

ಆಸ್ಟ್ರೇಲಿಯಾ ವಿರುದ್ಧದ 5 ನೇ ಟೆಸ್ಟ್ ಪಂದ್ಯ: ಹೊರಗುಳಿಯಲು ರೋಹಿತ್ ಶರ್ಮಾ ನಿರ್ಧಾರ; ಜಸ್ಪ್ರೀತ್ ಬೂಮ್ರಾ ನಾಯಕ!
ಆಸೀಸ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಸೋತ ಬಳಿಕ ಡ್ರೆಸ್ಸಿಂಗ್ ರೂಮ್ ನಲ್ಲಿ ರೋಹಿತ್ ಶರ್ಮಾ ಹಾಗೂ ಗಂಭೀರ್ ನಡುವೆ ಗಲಾಟೆ ನಡೆದಿದೆ ಎಂದು ವರದಿಯಾಗಿತ್ತು.

ಬೇಬಿ ಬಂಪ್‌ನಲ್ಲಿ ಕಾಣಿಸಿಕೊಂಡ ಆಥಿಯಾ ಶೆಟ್ಟಿ; ಆಸ್ಟ್ರೇಲಿಯಾದಲ್ಲಿ ಅನುಷ್ಕಾ ಶರ್ಮಾ ಜೊತೆಗೆ ಸುತ್ತಾಟ
ನವೆಂಬರ್‌ನಲ್ಲಿ ಅಥಿಯಾ ಶೆಟ್ಟಿ ಮತ್ತು ಕೆಎಲ್ ರಾಹುಲ್ ಇನ್‌ಸ್ಟಾಗ್ರಾಂನಲ್ಲಿ ಮಗುವಿನ ಆಗಮನದ ನಿರೀಕ್ಷೆಯಲ್ಲಿರುವುದಾಗಿ ತಿಳಿಸಿದ್ದರು.

BGT 2025: ಮುಖಭಂಗ ತಪ್ಪಿಸಿದ ಬೌಲರ್‌ಗಳು: ಫಾಲೋ-ಆನ್'ನಿಂದ ಭಾರತ ಪಾರು; 3ನೇ ಟೆಸ್ಟ್ ಡ್ರಾ ಸಾಧ್ಯತೆ!
ಭಾರತ ತಂಡ ಇಂದು ಫಾಲೋ-ಆನ್ ನಿಂದ ತಪ್ಪಿಸಿಕೊಂಡಿದೆ. ಇದರ ಸಂಪೂರ್ಣ ಕ್ರೆಡಿಟ್ ಭಾರತದ ಕೊನೆಯ ಬ್ಯಾಟಿಂಗ್ ಜೋಡಿ ಜಸ್ಪ್ರೀತ್ ಬುಮ್ರಾ ಮತ್ತು ಆಕಾಶ್ ದೀಪ್ ಅವರಿಗೆ ಸಲ್ಲುತ್ತದೆ.

3ನೇ ಟೆಸ್ಟ್: ರೋಹಿತ್ ಶರ್ಮಾ ಮತ್ತೆ ಓಪನರ್; ತಂಡದಲ್ಲಿ ಭಾರೀ ಬದಲಾವಣೆ ಸಾಧ್ಯತೆ!
ಎರಡನೇ ಪಂದ್ಯದ ಎರಡೂ ಇನ್ನಿಂಗ್ಸ್ ನಲ್ಲಿ ರೋಹಿತ್ ಶರ್ಮಾ ಅಲ್ಪಮೊತ್ತಕ್ಕೆ ಔಟಾಗಿ ನಿರಾಸೆ ಮೂಡಿಸಿದ್ದರು.

