ಕ್ರಿಕೆಟ್'ಜೈಲಿನಲ್ಲಿಯೇ ಅವರು ಸಾಯಬಹುದು': ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಗ್ಗೆ ತಮ್ಮ ಸರ್ಕಾರಕ್ಕೆ ಆಸ್ಟ್ರೇಲಿಯಾದ 7 ನಾಯಕರು ಪತ್ರ!
ಆಸ್ಟ್ರೇಲಿಯಾ ಸರ್ಕಾರಕ್ಕೆ ಕಳುಹಿಸಲಾದ ಪತ್ರದಲ್ಲಿ ಅಲನ್ ಬಾರ್ಡರ್, ಗ್ರೆಗ್ ಚಾಪೆಲ್, ಇಯಾನ್ ಚಾಪೆಲ್, ಬೆಲಿಂಡಾ ಕ್ಲಾರ್ಕ್, ಕಿಮ್ ಹ್ಯೂಸ್, ಮಾರ್ಕ್ ಟೇಲರ್ ಮತ್ತು ಸ್ಟೀವ್ ವಾ ಪತ್ರದಲ್ಲಿ ಸಹಿ ಹಾಕಿದ್ದಾರೆ.