ವಿದೇಶBasmati ಅಕ್ಕಿ ಭಾರತಕ್ಕೆ ಮಾತ್ರ ಸೀಮಿತವಲ್ಲ; ವಿಶೇಷ ಟ್ರೇಡ್ಮಾರ್ಕ್ ನೀಡಲು ಆಸ್ಟ್ರೇಲಿಯಾ ಕೋರ್ಟ್ ನಕಾರ; ರಫ್ತುದಾರರಲ್ಲಿ ಆತಂಕ
ಆಸ್ಟ್ರೇಲಿಯಾ ಮಾರುಕಟ್ಟೆಯಲ್ಲಿ ಭಾರತೀಯ ರಫ್ತುದಾರರಿಗೆ ಇನ್ನು ಮುಂದೆ ವಿಶೇಷ ಸ್ಥಾನಮಾನ ಇರುವುದಿಲ್ಲ. ಹೀಗಾಗಿ ನೆರೆಯ ಪಾಕಿಸ್ತಾನದ ರಫ್ತುದಾರರೊಂದಿಗೆ ನೇರ ಸ್ಪರ್ಧೆ ನಡೆಸಬೇಕಾಗುತ್ತದೆ.